Mysore
25
mist

Social Media

ಭಾನುವಾರ, 22 ನವೆಂಬರ್ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ ಈ ಚಳವಳಿ ಬೆಳೆದಿದೆ. ಇದು ಇನ್ನಷ್ಟು ವಿಸ್ತಾರವಾದ ವಿಷಯಗಳ ಕಾರ್ಯಸೂಚಿ ಇಟ್ಟುಕೊಳ್ಳಬೇಕಿತ್ತು ಎಂದು ನಾನೇ ಹೇಳಿದ್ದಿದೆ. ಚಳವಳಿಗಳು ಕಾಳ್ಗಿಚ್ಚಿನ ಹಾಗೆ …

ಕುಸುಮ ಆಯರಹಳ್ಳಿ ಈ ಊರ ಹಳೇ ಹೆಸರೇನೇಳಿ? ಮಹಿಷ ಮಂಡಲ, ಮಯಿಸನಾಡು, ಮೈಸಾಪುರ... ಆ ಮೈಸಾಪುರವೇ ನಂತರ ಮೈಸೂರು ಆಯ್ತು ಅಂತ ಹೇಳ್ತಾರೆ. ಇಷ್ಟಕ್ಕೂ ಮೈಸಾ ಅಂದರೆ ಎಮ್ಮೆ - ಕೋಣ ಅಂತ ಅರ್ಥವಂತೆ. ಅಲ್ಲಿಗೆ ನಮ್ಮ ಊರಿಗೂ ಕ್ವಾಣಕ್ಕೂ ಕೊನೆಯಿಲ್ಲದ …

ಅಕ್ಷತಾ ‘ಐಸ್ಸೀ ಇವುಗಳೂ ಸ್ಕೂಲಿಗೆ ರೆಡಿಯಾಗಿ ನಿಂತ್ಕೊಂಡವೆ. ಕರ್ಕೊಂಡು ಹೋದ್ರೆ ಹೆಂಗಿರತ್ತೆ?’ ಬೈಲಿನಲ್ಲಿ ಮೇಯುತ್ತಿರುವ ಕೋಣಗಳನ್ನು ಕಂಡು ಗುಂಪಿನ ಪೋಕ್ರಿ ವಿನಯ ಹೇಳಿದ. ಬೆಳಗ್ಗಿನ ಎಳೆ ಬಿಸಿಲಿಗೆ ಎಣ್ಣೆ ಮಸಾಜ್ ಮಾಡಿಸ್ಕೊಂಡು ಮೇಯುತ್ತಿದ್ದ ಕೋಣಗಳು ಮಕ್ಳ ಕಣ್ಣಿಗೆ ಹೀರೋಗಳು. ಮಾರುದ್ದ ಹಗ್ಗ …

ಅಭ್ಯುದಯ ತುಳುನಾಡು ಕೃಷಿಯನ್ನು ಬಹುವಾಗಿ ಅವಲಂಬಿಸಿದೆ. ಪಶ್ಚಿಮ ಘಟ್ಟಗಳ ಸೆರಗಿನಿಂದ ಧುಮ್ಮಿಕ್ಕಿದ ನೀರು ಇನ್ನಷ್ಟು ಪಶ್ಚಿಮಕ್ಕೆ, ಅರಬ್ಬೀ ಸಮುದ್ರಕ್ಕೆ ಧಾವಿಸಲು ಅನುವು ಮಾಡಿಕೊಡುವ ಇಲ್ಲಿನ ಮಣ್ಣು ಫಲವತ್ತಾದದ್ದು. ಬಯಲು ಬೆಟ್ಟಗಳ ತಗ್ಗು ಏರುಗಳಿಂದ ಹರಿದು ಹೋಗುವ ಝರಿ, ತೋಡು, ನದಿಗಳು ಇಲ್ಲಿನ …

ಫಾತಿಮಾ ರಲಿಯಾ ಯು ಟ್ಯೂಬ್‌ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್‌ಜಿಪಿಟಿಯ ಬಳಿ ’how to fill the enumeration form’ ಅಂತ ಕೇಳಿದ್ರೆ ಅದು ಸ್ಥಳೀಯ blo ಅನ್ನು ಸಂಪರ್ಕಿಸಿ ಅಂದಿತು. ಮತ್ತೆ …

ಜಯಶಂಕರ್ ನಾನು ಶಾಲೆಯ ಅಂಗಳದಲ್ಲಿ ಕುಳಿತುಕೊಂಡು ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವಂತಹ ಸಂದರ್ಭದಲ್ಲಿ ನಾಲ್ಕಾರು ಸೋಲಿಗರು ಗುಂಪಿನಲ್ಲಿ ಏನೇನೋ ಗೊಣಗಾಡಿಕೊಂಡು ಹೋಗುತ್ತಿದ್ದರು. ಅದರಲ್ಲಿ ಯರಕನಗದ್ದೆ ಕಾಲೋನಿಯ ಮಾದಮ್ಮ ಮತ್ತು ಯರಕನಗದ್ದೆ ಪೋಡಿನ ಮಾದೇಗೌಡ ನನಗೆ ತುಂಬಾ ಚಿರಪರಿಚಿತರು. ಈ ದಿನ ಇಷ್ಟೊಂದು ಬಿಡುವು …

ಗುರುವಿಗೆ ಕೃತಜ್ಞತೆ ಸಲ್ಲಿಸುವ ಶಿಷ್ಯರ ಈ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ. ಚಂದ್ರಶೇಖರ್ ಮೂರ್ತಿ ಕೆ.ಎಸ್. ಹಾರ್ಮೋನಿಯಂ ವಾದಕ, ಗೀತ ರಚನೆಕಾರ, ಗಾಯಕ ಜಾಯ್ ಫುಲ್ ಜಯಶೇಖರ್ ಅವರು. ಚಾಮರಾಜನಗರ ಜಿಲ್ಲೆ ತಾಳವಾಡಿ ತಾಲ್ಲೂಕು ತಿಗಣಾರೆ ಗ್ರಾಮದವರು. ಜಾಯ್ ಫುಲ್ ಜಯಶೇಖರ್ …

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ ಎನ್.ಎಸ್.ಶಂಕರ್ ನನಗೆ ಮೊದಲು ಪರಿಚಯ ಆಗಿದ್ದು ಗೆಳೆಯ ಕೆ.ಎಸ್. ಕೇಶವಪ್ರಸಾದ್‌ನ ರೂಮಿನಲ್ಲಿ. ನಾನಾಗ ಮೈಸೂರಿನ ಮಾನಸಗಂಗೋತ್ರಿಯಲ್ಲಿದ್ದೆ. ಅವತ್ತೊಂದಿನ ಕ್ಲಾಸ್ ಮುಗಿಸಿಕೊಂಡು …

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ ನಿಲುವುಗಳಿಂದ. ಅವರು ಎಷ್ಟೋ ಬಾರಿ ತಮ್ಮ ಕೃತಿ ರಚನೆಯನ್ನು ಬದಿಗಿಟ್ಟು ಜನಪದ ಹೋರಾಟಗಳಲ್ಲಿ ನೇರವಾಗಿ ಭಾಗಿಯಾಗಿದ್ದಾರೆ.  ತಮ್ಮ ತಮ್ಮ ಕ್ಷೇತ್ರಗಳಲ್ಲಿ …

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ ನಾಯಕರು ಘೋಷಣೆಯೊಂದಕ್ಕೆ ಸಹಿ ಹಾಕುತ್ತಾರೆ. ಈ ಸಹಿ ಒಂದು ಬಂಡಾಯದ ಕೃತ್ಯದ ಜೊತೆಗೆ, ಹೊಸದೊಂದು ಕಲ್ಪನೆಯ ಅಭಿವ್ಯಕ್ತಿಯೂ ಆಗಿರುತ್ತದೆ. ಈ …

Stay Connected​
error: Content is protected !!