Mysore
23
overcast clouds

Social Media

ಬುಧವಾರ, 14 ಜನವರಿ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ಬೆಂಗಳೂರು: ದರ್ಶನ್‌ ನಟನೆಯ ಕಾಟೇರ ಚಿತ್ರ ದೊಡ್ಡ ಯಶಸ್ಸು ಕಂಡ ಹಿನ್ನಲೆ ಚಿತ್ರ ತಂಡದಿಂದ ಆಯೋಜಿಸಿದ ಪಾರ್ಟಿಯಲ್ಲಿ ಅಬಕಾರಿ ಕಾನೂನು ನಿಯಮ ಉಲ್ಲಂಘಿಸಲಾಗಿದೆ ಎಂದು ಆರೋಪಿ, ನಟ ದರ್ಶನ್‌, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಸೇರಿದಂತೆ ಹಲವು ನಟರಿಗೆ ಸುಬ್ರಹ್ಮಣ್ಯ ಪೊಲೀಸರು ನೋಟಿಸ್‌ …

ಖ್ಯಾತ ಶಾಸ್ತ್ರೀಯ ಸಂಗೀತಗಾರ, ಸಂಗೀತ ಮಾಂತ್ರಿಕ ರಶೀದ್‌ ಖಾನ್‌ ಇಂದು ( ಜನವರಿ 9 ) ಕೊಲ್ಕತ್ತಾದ ಪೀರ್ಲೆಸ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ವರ್ಷ ಸೆರೆಬ್ರಲ್‌ ಅಟ್ಯಾಕ್‌ಗೆ ಒಳಗಾಗಿದ್ದ ರಶೀದ್‌ ಖಾನ್‌ ಕಳೆದ ಕೆಲ ತಿಂಗಳುಗಳಿಂದ ವೆಂಟಿಲೇಟರ್‌ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಕೆಲ …

ಗದಗ : ನಟ ರಾಕಿಂಗ್‌ ಸ್ಟಾರ್ ಯಶ್ ಅವರ 38ನೇ ಹುಟ್ಟಹಬ್ಬ ಹಿನ್ನೆಲೆ ಬ್ಯಾನರ್‌ ಕಟ್ಟಲು ಹೋಗಿ ಮೃತಪಟ್ಟ ಯುವಕರನ್ನು ಸಾಂತ್ವಾನ ಮಾಡಲು ಗದಗಕ್ಕೆ ಭೇಟಿ ನೀಡಿದ್ದ ಸಮಯದಲ್ಲಿ ಮತ್ತೊಬ್ಬ ಯಶ್‌ ಅಭಿಮಾನಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ರಾಖೀ ಭಯ್‌ ಹುಟ್ಟು …

ಗದಗ: ರಾಕಿಂಗ್‌ ಸ್ಟಾರ್‌ ಯಶ್‌ ಹಟ್ಟು ಹಬ್ಬವನ್ನು ಸಂಭ್ರಮಿಸಲು ಬ್ಯಾನರ್‌ ಕಟ್ಟಲು ಹೋಗಿ ನಿಧನರಾದ ಗದಗ ಜಿಲ್ಲೆಯ ಸೂರಣಗಿ ಗ್ರಾಮದ ಯುವಕರ ಕುಟುಂಬವನ್ನು ಭೇಟಿಯಾಗಿ, ಅವರ ತಂದೆ-ತಾಯಿಗೆ ಸಾಂತ್ವಾನ ಹೇಳಿದ್ದಾರೆ. ಇಂದು (ಸೋಮವಾರ) ಯಶ್‌ ಜನ್ಮ ದಿನವಾಗಿದ್ದು, ಅವರಿಗೆ ಶುಭ ಕೋರಲು ಸೂರಣಗಿ …

ಗದಗ: ಇಂದು (ಜನವರಿ ೮) ನಟ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ದಿನವಾಗಿದೆ. ಯಶ್‌ ಹುಟ್ಟು ಹಬ್ಬದ ಪ್ರಯುಕ್ತ ಗದಗ ಜಿಲ್ಲೆಯ ಸೂರಣಗಿ ಗ್ರಾಮದ ಬೀದಿಯಲ್ಲಿ ಕಟೌಟ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಮೂವರು ಯುವಕರು ಸಾವಿಗೀಡಾಗಿದ್ದು, ಯಶ್‌ ಜನ್ಮದಿನದಂದೇ ಆ …

ಬೆಂಗಳೂರು : ಸಿನಿಮಾ ಸಕ್ಸಸ್‌ ಪಾರ್ಟಿಯು ಅವಧಿ ಮೀರಿ ಬೆಳಗಿನ ಜಾವದ ವರೆಗೆ ನಡಸಲಾಗಿದೆ ಎಂಬ ಆರೋಪದ ಮೇಲೆ ನಟ ದರ್ಶನ್‌ ಸಹಿತ ೮ ಮಂದಿಗೆ ಮತ್ತು ಕರ್ತವ್ಯಲೋಪ ಎಸಗಿದ ಸುಬ್ರಹ್ಮಣ್ಯನಗರ ಪೊಲೀಸ್‌ ಠಾಣೆ ಪೊಲೀಸರ ಮೇಲೆ ಬೆಂಗಳೂರು ಪೊಲೀಸ್‌ ಇಲಾಖೆ …

ಬೆಂಗಳೂರು : ರಿಯಲ್ ಸ್ಟಾರ್ ಉಪೇಂದ್ರ ನಟಿಸಿ, ನಿರ್ದೇಶಿಸುತ್ತಿರುವ 'ಯುಐ' ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಬೆಂಗಳೂರಿನ ಪ್ರತಿಷ್ಟಿತ ಹೋಟೆಲ್ ನಲ್ಲಿ ನಡೆದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ನಟ ಶಿವರಾಜ್ ಕುಮಾರ್ ಟೀಸರ್ ರಿಲೀಸ್ …

ಮುಂಬಾಯಿ :  ನಟಿ ನಯನತಾರಾ ಅಭಿನಯದ ʼಅನ್ನಪೂರ್ಣಿʼ ಸಿನಿಮಾ ಇತ್ತೀಚೆಗೆ ತೆರೆಕಂಡು, ಇದೀಗ ಓಟಿಟಿಯಲ್ಲಿ ಸ್ಟ್ರೀಮ್‌ ಆಗುತ್ತಿದೆ. ಈ ನಡುವೆ ಸಿನಿಮಾದ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ದೂರು ದಾಖಲಾಗಿದೆ. ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿರುವ …

ಪ್ರಭಾಸ್‌ ನಟನೆಯ ಮಾಸ್‌ ಎಲಿಮೆಂಟ್‌ ಸಿನಿಮಾ ಸಲಾರ್‌ ಕದನ ವಿರಾಮ-1 ಚಿತ್ರ ದೇಶಾದ್ಯಂತ ಯಶಸ್ಸು ಕಂಡ ಬಳಿಕ ಇದೀಗ ದ್ವೀಪ ರಾಷ್ಟ್ರ ಜಪಾನ್‌ ನಲ್ಲಿ ಬೇಸಿಗೆಗೆ ಸಲಾರ್‌ ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ. ಹೊಂಬಾಳೆ ಪಿಲ್ಮ್ಸ್‌ ನಿರ್ಮಿಸಿ, ಪ್ರಶಾಂತ್‌ ನೀಲ್‌ …

ಬೆಂಗಳೂರು : ಕಳೆದ ವರ್ಷ ಅಕ್ಟೋಬರ್ 27ರಂದು ತೆರೆ ಕಂಡು ಸೂಪರ್ ಡೂಪರ್ ಹೀಟ್ ಆಗಿದ್ದ ಫ್ಯಾಮಿಲಿ ಎಂಟರ್ಟೈನರ್ 'ಟಗರು ಪಲ್ಯ' ಸಿನಿಮಾ ಇಂದು ಪ್ರಪ್ರಥಮ ಬಾರಿಗೆ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದ್ದು, ಕಲರ್ಸ್ ಕನ್ನಡ ವಾಹಿನಿಯಲ್ಲಿ ಇಂದು ಸಂಜೆ 6 ಗಂಟೆಗೆ ಈ …

Stay Connected​
error: Content is protected !!