Mysore
21
clear sky

Social Media

ಬುಧವಾರ, 14 ಜನವರಿ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ತಮಿಳುನಾಡು: ನಟ ಹಾಗೂ ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್(71) ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂಧ ಬಳಲುತ್ತಿದ್ದ ವಿಜಯಕಾಂತ್‌ ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಕೆಲ ದಿನಗಳಿಂದ ಅವರು ವೆಂಟಿಲೇಟರ್ ಸಹಾಯದಲ್ಲಿ ಇದ್ದರು. ಈಗ ಚಿಕಿತ್ಸೆ ಫಲಕಾರಿ ಆಗದೇ …

ಮುಂಬೈ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಜನವರಿ 22ರಂದು ಲೋಕಾರ್ಪಣೆಗೆ ರಾಮಮಂದಿರ ಸಜ್ಜುಗೊಂಡಿದೆ. ಈ ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಮುಖ ರಾಜಕೀಯ ನಾಯಕರು, ಕ್ರೀಡೆ ಹಾಗೂ ಚಿತ್ರರಂಗ ಸೇರಿ ವಿವಿಧ ಕ್ಷೇತ್ರಗಳ ಗಣ್ಯರಿಗೆ ಆಹ್ವಾನ ನೀಡಲಾಗುತ್ತಿದೆ. ಕನ್ನಡದ ಖ್ಯಾತ ನಟರಾದ ರಾಕಿಂಗ್‌ ಸ್ಟಾರ್‌ ಯಶ್‌ …

ನವದೆಹಲಿ : ಬಿ ಟೌನ್‌ ಜೋಡಿಗಳಾದ ನಟಿ ಆಲಿಯಾ ಭಟ್​ ಮತ್ತು ನಟ ರಣಬೀರ್​ ಕಪೂರ್​ ಅಭಿಮಾನಿಗಳಿಗೆ ಈ ವರ್ಷದ ಕ್ರಿಸ್​ಮಸ್​ ತುಂಬ ಸ್ಪೆಷಲ್​ ಆಗಿದೆ. ಇದೇ ಮೊದಲ ಬಾರಿಗೆ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರು ಮಗಳ ಮುಖವನ್ನು …

ನವದೆಹಲಿ:    ಶಾರುಖ್ ಖಾನ್ ಅಭಿನಯದ 'ಡಂಕಿ' ಚಿತ್ರ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ವಿಶ್ವದಾದ್ಯಂತ ರಿಲೀಸ್ ಆಗಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಬೆಂಬಲ ವ್ಯಕ್ತವಾಗುತ್ತಿದ್ದು, ಗಳಿಕೆಯಲ್ಲಿ ನಿರೀಕ್ಷೆಗೂ ಮೀರಿ ಲಾಭ ಮಾಡುವ ಸಾಧ್ಯತೆ ಇದೆ. ಈ ಹಿಂದೆ ಸತತ …

ಕಳೆದ ತಿಂಗಳು ನಟಿ ರಶ್ಮಿಕಾ ಮಂದಣ್ಣ ಅವರ ಎಡಿಟೆಡ್‌ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿ ಸದ್ದು ಮಾಡಿತ್ತು. ಜಾರಾ ಪಾಟೀಲ್‌ ಎಂಬಾಕೆಯ ವಿಡಿಯೊದಲ್ಲಿ ರಶ್ಮಿಕಾ ಮಂದಣ್ಣ ಮುಖವನ್ನು ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣಕ್ಕೆ ಕಿಡಿಗೇಡಿಗಳು ಹರಿಬಿಟ್ಟಿದ್ರು. ಅರೆಬೆತ್ತಲೆ ಪ್ರದರ್ಶನವಿದ್ದ …

ಬೆಂಗಳೂರು : ಮೇರು ನಟ ಡಾ. ವಿಷ್ಣುವರ್ಧನ್‌ ಅವರ ಪುಣ್ಯಭೂಮಿಯನ್ನು ಅಭಿಮಾನ್‌ ಸ್ಟುಡಿಯೋದಲ್ಲಿ ನಿರ್ಮಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಭಾನುವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಡಾ. ವಿಷ್ಣುವರ್ಧನ್ ಅಭಿಮಾನಿ ಸಂಘಗಳ ಒಕ್ಕೂಟ‌ದಿಂದ ಪ್ರತಿಭಟನೆ ನಡೆಸಲಾಗಿದೆ. ಈ ವಿಚಾರದಲ್ಲಿ ಅಭಿಮಾನಿಗಳನ್ನು ಬೆಂಬಲಿಸಿ ಸ್ಯಾಂಡಲ್‌ವುಡ್‌ …

ಕೊಚ್ಚಿನ್: ದೇಶದ ವಿವಿಧ ನಿರೂಪಣೆಗಳು ಜನರ ಚಿಂತನೆಯ ಮೇಲೆ ಪ್ರಭಾವ ಬೀರುತ್ತವೆ. ಅವುಗಳ ಬಗ್ಗೆ ನಾವು ಜಾಗರೂಕರಾಗಿರಬೇಕು ಎಂದು ನಟ-ನಿರ್ಮಾಪಕ ಪ್ರಕಾಶ್ ರೈ ಹೇಳಿದ್ದಾರೆ. ಕೇರಳದ 28ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಾತನಾಡಿರುವ ಬಹುಭಾಷಾ ನಟ ಪ್ರಕಾಶ್ ರೈ, ದೇಶದಲ್ಲಿ ನಿರ್ಮಾಣವಾಗುತ್ತಿರುವ ನಿರೂಪಣೆಗಳ …

ಐಶ್ವರ್ಯಾ ರೈ ಬಚ್ಚನ್‌ ಹಾಗೂ ಅಭಿಷೇಕ್‌ ಬಚ್ಚನ್‌ ಡಿವೋರ್ಸ್​ ಸುದ್ದಿ ಬಿಟೌನ್​ನಲ್ಲಿ ಹಲ್​ಚಲ್​ ಎಬ್ಬಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಸೊಸೆಯನ್ನು ಅಮಿತಾಭ್ ಬಚ್ಚನ್ ಅನ್​ಫಾಲೋ ಮಾಡಿದ ಬೆನ್ನಲ್ಲೇ ಮಾಜಿ ವಿಶ್ವಸುಂದರಿ ಬಚ್ಚನ್ ಮನೆಯಿಂದ ಹೊರಬಂದಿದ್ದಾರೆ ಎನ್ನಲಾಗ್ತಿದೆ. ಆದ್ರೆ ಇಲ್ಲೊಂದು ವಿಡಿಯೋ ಬೇರೆನೋ ಹೇಳ್ತಿದೆ. …

ಸ್ಯಾಂಡಲ್‌ವುಡ್‌ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಅವರು ಒಂದಲ್ಲಾ ಒಂದು ಸುದ್ದಿಯಲ್ಲಿ ಪ್ರಚಲಿತರಾಗಿಯೇ ಇರುತ್ತಾರೆ. ತಮಗೆ ಅನಿಸಿದ್ದನ್ನು ಯಾರಾ ಉಲಾಜು ಇಲ್ಲದೇ ವ್ಯಕ್ತಪಡಿಸುವ ಅವರು, ಇದೀಗ ಮೈಸೂರು ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. …

ಹಿಂದಿ ಹಾಗೂ ಮರಾಠಿ ಭಾಷೆಯ ಸಿನಿಮಾಗಳಲ್ಲಿ ಹೆಚ್ಚಾಗಿ ನಟಿಸುತ್ತಿದ್ದ ನಟ ಶ್ರೇಯಸ್‌ ತಲ್ಪಾಡೆ ಹೃದಯಾಘಾತಕ್ಕೊಳಗಾಗಿದ್ದಾರೆ. 47 ವರ್ಷದ ನಟ ಬಹುತಾರಾಗಣದ ʼವೆಲ್‌ಕಮ್‌ ಟು ದ ಜಂಗಲ್‌ʼ ಚಿತ್ರದಲ್ಲಿ ನಟಿಸುತ್ತಿದ್ದು ಚಿತ್ರೀಕರಣ ಮುಗಿಸಿ ಮನೆಗೆ ಮರಳಿದ ನಂತರ ತೀವ್ರ ಆಯಾಸಕ್ಕೆ ಒಳಗಾಗಿದ್ದಾರೆ. ಪತ್ನಿ …

Stay Connected​
error: Content is protected !!