ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ಚಿತ್ರ ಕಾಟೇರ ಚಿತ್ರದ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಚಿತ್ರ ವರ್ಷಾಂತ್ಯಕ್ಕೆ ಬಿಡುಗಡೆಗೊಳ್ಳಲಿದೆ. ಡಿಸೆಂಬರ್ ಕೊನೆಯ ವಾರದಲ್ಲಿ ಹಿಂದಿ ಹಾಗೂ ತೆಲುಗು ಭಾಷೆಯ ದೊಡ್ಡ ಸ್ಟಾರ್ ನಟರ ಚಿತ್ರಗಳೂ ಸಹ ಬಿಡುಗಡೆಯಾಗಲಿದ್ದು, ಕಾಟೇರ ಚಿತ್ರ …
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ಚಿತ್ರ ಕಾಟೇರ ಚಿತ್ರದ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಚಿತ್ರ ವರ್ಷಾಂತ್ಯಕ್ಕೆ ಬಿಡುಗಡೆಗೊಳ್ಳಲಿದೆ. ಡಿಸೆಂಬರ್ ಕೊನೆಯ ವಾರದಲ್ಲಿ ಹಿಂದಿ ಹಾಗೂ ತೆಲುಗು ಭಾಷೆಯ ದೊಡ್ಡ ಸ್ಟಾರ್ ನಟರ ಚಿತ್ರಗಳೂ ಸಹ ಬಿಡುಗಡೆಯಾಗಲಿದ್ದು, ಕಾಟೇರ ಚಿತ್ರ …
ಬೆಂಗಳೂರು: ರಾಕಿಂಗ್ ಸ್ಟಾರ್ ನಟನೆಯ ಟಾಕ್ಸಿಕ್ ಸಿನಿಮಾ ಚಿತ್ರೀಕರಣದ ಮೊದಲ ಭಾಗ ಪ್ರಾರಂಭವಾಗಿದ್ದು, ಹಾಲಿವುಡ್ ರೇಂಜ್‌ನಲ್ಲಿ ಸಿನಿಮಾ ಮೋಡಿ ಬರುತ್ತಿದೆ. ಟಾಕ್ಸಿಕ್ ಚಿತ್ರೀಕರಣದಲ್ಲಿ ಬಿಸಿಯಾಗಿರುವ ರಾಕಿಂಗ್ ಸ್ಟಾರ್ ಯಶ್ ಮುಂದಿನ ಚಿತ್ರದ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ. ಟಾಕ್ಸಿಕ್ ಚಿತ್ರದ ಮೊದಲ ಶೆಡ್ಯೂಲ್ …
ಸ್ಯಾಂಡಲ್ವುಡ್ ನ ರಾಕಿಂಗ್ ಕಪಲ್ ಯಶ್ ಹಾಗೂ ರಾಧಿಕಾ ಪಂಡಿತ್ ಪುತ್ರಿ ಐರಾ ತಮ್ಮ ಐದನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಡಿಸೆಂಬರ್ 2 ರಂದು ರಾಕಿಂಗ್ ಕಿಡ್ ಐರಾ ಹುಟ್ಟುಹಬ್ಬವನ್ನು ಬೆಂಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಐರಾಸ್ ವಿಂಟರ್ ಲ್ಯಾಂಡ್ ಥೀಮ್ ನಲ್ಲಿ …
ಹೊಂಬಾಳೆ ಫಿಲಂಸ್ ನಿರ್ಮಾಣದ, ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಮೋಡಿಬಂದಿರುವ ಸಲಾರ್ ಸಿನಿಮಾದ ಮೊದಲ ಹಾಡು ಇಂದು ಬಿಡುಗಡೆಯಾಗಲಿದೆ. ಇಂದು ಸಿನಿಮಾದ ಮೊದಲ ಹಾಡು ಬಿಡುಗಡೆಯಾಗುತ್ತಿದೆ. ಚಿತ್ರಕ್ಕೆ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಸಲಾರ್ ಇಬ್ಬರು ಸ್ನೇಹಿತರ ನಡುವಿನ ಕತೆಯಾಗಿದೆ. ಹೀಗಾಗಿ ಈ …
ಬೆಂಗಳೂರು: ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂಬ ಸುದ್ದಿ ಬಂದಿದ್ದು, ಭಾರತಿ ವಿಷ್ಣುವರ್ಧನ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ನಟ ಅನಿರುದ್ಧ ಜಟ್ಕರ್ ಮಾಹಿತಿ ನೀಡಿದ್ದಾರೆ. . ಕನ್ನಡ ಚಿತ್ರರಂಗದ ಖ್ಯಾತ ನಟ ವಿಷ್ಣುವರ್ಧನ್ ಅವರ ಪತ್ನಿ …
ಹೊಂಬಾಳೆ ಫಿಲ್ಮ್ಸ್ ಹಾಗೂ ರಾಕಿಂಗ್ ಸ್ಟಾರ್ ಯಶ್ ನಡುವೆ ಒಳ್ಳೆಯ ಸಂಬಂಧ ಇಲ್ಲ ಎಂಬ ರೂಮರ್ಸ್ ಗೆ ಸ್ವತಃ ಯಶ್ ಹಾಗೂ ಹೊಂಬಾಳೆ ಸಂಸ್ಥೆಯೇ ತೆರೆ ಎಳೆದಿದ್ದಾರೆ. ತಮ್ಮ ನಡುವೆ ಉತ್ತಮ ಬಾಂಧವ್ಯ ಇದೇ ಎನ್ನುವುದನ್ನು ತಿಳಿಸುವ ಸಲುವಾಗಿ ಯಶ್ ಮತ್ತು …
2023 ರ ಕರುನಾಡ ಸಂಭ್ರಮ ಕಾರ್ಯಕ್ರಮದ ಪ್ರಯುಕ್ತ ನಟ ರಮೇಶ್ ಅರವಿಂದ್ ಅವರು ಕನ್ನಡ ಕಲಾಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜೆಕೆಜಿಎಸ್ ಟ್ರಸ್ಟ್ ವತಿಯಿಂದ ಪ್ರತಿವರ್ಷವೂ ಕೂಡ ಕರುನಾಡ ಸಂಭ್ರಮ ಕಾರ್ಯಕ್ರಮವನ್ನು ಆಚರಿಸಿಕೊಂಡು ಬರಲಾಗುತ್ತಿದ್ದು, ಇದೀಗ ಕರುನಾಡ ಸಂಭ್ರಮ 12 ನೇ ವರ್ಷಕ್ಕೆ …
ನಟ ದರ್ಶನ್ ಮನೆಯ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಿತಾ ಜಿಂದಾಲ್ ಎಂಬ ಮಹಿಳೆಗೆ ದೂರು ನೀಡಿದ್ದು ಸಾಕಷ್ಟು ಚರ್ಚೆಯಾಗಿತ್ತು. ಉದ್ದೇಶ ಪೂರ್ವಕವಾಗಿ ನಾಯಿಯನ್ನು ನನ್ನ ಮೇಲೆ ಛೂ ಬಿಡಲಾಗಿದೆ ಎಂದು ಮಹಿಳೆ ದೂರು ದಾಖಲಿಸಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಚಾರ್ಜ್ಶೀಟ್ …
ಇದೇ ತಿಂಗಳು 29ಕ್ಕೆ ಬಿಡುಗಡೆಗೆ ಸಜ್ಜಾಗಿರುವ ತೆಲುಗಿನ ರೆಬೆಲ್ ಸ್ಟಾರ್ ಪ್ರಭಾಸ್ ನಟನೆಯ ಬಹು ನಿರೀಕ್ಷಿತ ಸಲಾರ್ ಚಿತ್ರಕ್ಕೆ ಸೆಂಸಾರ್ ಮಂಡಳಿ ʼಎʼ ಸರ್ಟಿಫಿಕೆಟ್ ನೀಡಿದೆ. ಮೆಗಾ ಹಿಟ್ ಕೆಜಿಎಫ್ ನಂತರ ಕನ್ನಡ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ಬಾಹಿಬಲಿ ಖ್ಯಾತಿಯ …
ಬೆಂಗಳೂರು : ನಟ ಚೇತನ್ ಅಹಿಂಸಾ ಅವರು ಸದಾ ಒಂದಿಲ್ಲೋಂದು ವಿವಾದಾತ್ಮಕ ಹೇಳಿಕೆಯನ್ನು ನೀಡುವ ಮೂಲಕ ವಿವಾದದಲ್ಲಿಯೇ ಇರುತ್ತಾರೆ. ಇದೀಗ ಚೇತನ್ ಅವರು ಗಾಂಧಿವಾದವನ್ನು ಕಿತ್ತೊಗೆಯಬೇಕು ಎಂದು ಹೇಳುವ ಮೂಲಕ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ …