ರಮ್ಯ ಅರವಿಂದ್ ಅನಾದಿಕಾಲದಿಂದಲೂ ಭಾರತೀಯ ಆಯುರ್ವೇದ ಪದ್ಧತಿಯಲ್ಲಿ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಗಿಡಮೂಲಿಕೆಗಳ ಮೂಲಕವೇ ಚಿಕಿತ್ಸೆಯನ್ನು ನೀಡುತ್ತಾ ಬರಲಾಗಿದೆ. ಆಯುರ್ವೇದ ಚಿಕಿತ್ಸಾ ಪದ್ಧತಿ ತನ್ನದೇ ಆದ ಮಹತ್ವ ಹೊಂದಿದೆ. ಅಂತಹ ಆಯುರ್ವೇದ ಅಂಶಗಳಲ್ಲಿರುವ ಗಿಡಮೂಲಿಕೆಗಳ ಪೈಕಿ ' ಲೆಮನ್ ಗ್ರಾಸ್ …
ರಮ್ಯ ಅರವಿಂದ್ ಅನಾದಿಕಾಲದಿಂದಲೂ ಭಾರತೀಯ ಆಯುರ್ವೇದ ಪದ್ಧತಿಯಲ್ಲಿ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಗಿಡಮೂಲಿಕೆಗಳ ಮೂಲಕವೇ ಚಿಕಿತ್ಸೆಯನ್ನು ನೀಡುತ್ತಾ ಬರಲಾಗಿದೆ. ಆಯುರ್ವೇದ ಚಿಕಿತ್ಸಾ ಪದ್ಧತಿ ತನ್ನದೇ ಆದ ಮಹತ್ವ ಹೊಂದಿದೆ. ಅಂತಹ ಆಯುರ್ವೇದ ಅಂಶಗಳಲ್ಲಿರುವ ಗಿಡಮೂಲಿಕೆಗಳ ಪೈಕಿ ' ಲೆಮನ್ ಗ್ರಾಸ್ …
• ಶುಭಮಂಗಳ ರಾಮಾಪುರ ಗೋಡೆಗೆ ಮುಖ ಮಾಡಿ ತನ್ನ ಕಂದನ ತಲೆಯನ್ನು ನೇವರಿಸುತ್ತಾ ಆಗಾಗ ಮಗುವಿನ ಅಂಗಾಲಿಗೆ ಚುಂಬಿಸುತ್ತಾ ಒಂದು ಮುದ್ದಾದ ಎಳೆಗೂಸಿಗೆ ಹಾಲುಣಿಸುತ್ತಿದ್ದ ನಾಗಮ್ಗಳನ್ನು ನೋಡುತ್ತಿದ್ದಂತೆ ನಮ್ಮ ಶಿಕ್ಷಕಿಯರು ತಬ್ಬಿಬ್ಬಾದವರಂತೆ ನಿಂತುಬಿಟ್ಟರು. ಅವಳನ್ನೇ ದಿಟ್ಟಿಸುತ್ತಾ ನಿಂತಿದ್ದ ನಮ್ಮ ಶಿಕ್ಷಕಿಯರ ಕಾಲುಗಳನ್ನು …
ಕೆ.ವೆಂಕಟರಾಜು 'ನಾನು ದೊಡ್ಡರಸಿನ ಕೊಳದ ನೀರು ಕುಡಿದು ಬೆಳೆದವನು. ಈಗ ಚಾಮರಾಜನಗರದ ನನ ಸಹಪಾಠಿಗಳು, ಸಮಕಾಲೀನರು ಯಾರೂ ಇಲ್ಲ ಅನಿಸುತ್ತೆ' ಎಂದು 91 ವರ್ಷಗಳ ಮನೋವಿಜ್ಞಾನಿ, ಮನೋ ವಿಜ್ಞಾನದ ಶ್ರೇಷ್ಠ ಅಧ್ಯಾಪಕ ಮತ್ತು ಕನ್ನಡದಲ್ಲಿ ಮನಶ್ಯಾಸ್ತ್ರದ ಬಗ್ಗೆ ಬರೆದಿರುವ, ಬರೆಯುತ್ತಿರುವ ಪ್ರೊಫೆಸರ್ …
• ಹನಿ ಉತ್ತಪ್ಪ ಕಲೆಯನ್ನು ನಂಬಿದರೆ ಕೈ ಹಿಡಿಯುತ್ತದೆ ಎಂಬುದಕ್ಕೆ ಕಲೆಯನ್ನೇ ವೃತ್ತಿಯಾಗಿಸಿ ಸ್ವೀಕರಿಸಿದ ಮೈಸೂರಿನ ಸಯ್ಯದ್ ಮೌಲಾ ಅವರ ಬದುಕೇ ಸಾಕ್ಷಿ. ಬಿದಿರು ಪಿಟೀಲು ನುಡಿಸುವ, ಜನರನ್ನು ಸೆಳೆಯಬಲ್ಲ ಮ್ಯಾಜಿಕ್ ವಿದ್ಯೆಗಳೆಲ್ಲದರ ಮಧ್ಯೆ, ಸರಳತೆ ಮತ್ತು ನಗು ಇವರ ಜೊತೆಗಾರರು. …
ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಕಾತರಿಸುತ್ತಿರುವ ಅಲಕ್ಷಿತ ಬಂಜಾರ ಸಮುದಾಯದ ಜೀವನ, ಸಂಸ್ಕೃತಿ, ಕಲೆಯನ್ನು ನಾಗರಿಕ ಲೋಕದ ಎದುರು ಬಿಚ್ಚಿಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ರಂಗಪ್ರಯೋಗವೊಂದು ಕನ್ನಡ ಭಾಷೆಯಲ್ಲಿ ಸಿದ್ಧವಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ರದರ್ಶನಕ್ಕೆ ಅಣಿಯಾಗಿದೆ. ತಮ್ಮನ್ನು ತಾವು …
• ಅಣ್ಣೂರು ಸತೀಶ್ ಭಾರತೀನಗರ ಸಮೀಪದ ಅಣ್ಣೂರು ಗ್ರಾಮದ ಹೆಣ್ಣು ಮಗಳು ಎಸ್.ರಂಜಿತ ಕರ್ನಾಟಕ ನ್ಯಾಯಾಂಗ ಸೇವಾ ಪರೀಕ್ಷೆಯನ್ನು ತಮ್ಮ ಮೊದಲ ಪ್ರಯತ್ನದಲ್ಲಿಯೇ ಪಾಸ್ ಮಾಡುವ ಮೂಲಕ ಈಗ ಕರ್ನಾಟಕ ಸಿವಿಲ್ ಕೋರ್ಟ್ ನ ನ್ಯಾಯಾಧೀಶೆಯಾಗಿ ಆಯ್ಕೆಗೊಂಡಿದ್ದಾರೆ. ಗ್ರಾಮದ ಪವಿತ್ರ ಮತ್ತು …
ಇತ್ತೀಚೆಗಷ್ಟೆ ಮುಕ್ತಾಯಗೊಂಡ ಬಿಗ್ ಬಾಸ್ ಸೀಸನ್10 ರ ರಿಯಾಲಿಟಿ ಶೋನಲ್ಲಿ ಖ್ಯಾತಿಯನ್ನು ಗಳಿಸಿದ್ದ ಸ್ಪರ್ಧಿ ತುಕಾಲಿ ಸಂತೋಷ್ ಅವರ ಹೊಸ ಕಾರು ಅಪಘಾತಕ್ಕೀಡಾಗಿದ್ದು, ಆಟೋ ಚಾಲಕ ಸಾವನ್ನಪ್ಪಿದ್ದಾರೆ. ತುಮಕೂರಿನ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ತುಕಾಲಿ ಸಂತೋಷ್ ಕಾರಿಗೆ ಆಟೋ ಡಿಕ್ಕಿ …
ಕಿರುತೆರೆಯ ಕನ್ನಡ ಬಿಗ್ ಬಾಸ್ ಸೀಸನ್ 10 ರ ರಿಯಾಲಿಟಿ ಶೋನಲ್ಲಿ ಸ್ಪರ್ಧಿ ತುಕಾಲಿ ಸಂತೋಷ್ ಅವರ ಹೊಸ ಕಾರು ಅಪಘಾತಕ್ಕೀಡಾಗಿದೆ. ತುಕಾಲಿ ಅವರ ಕಾರಿಗೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಆಟೋ ರಿಕ್ಷಾ ಡಿಕ್ಕಿ ಹೊಡೆದಿದ್ದು ಕಾರೂ …
ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ಕಾಯ್ದೆಯು ಸ್ವೀಕಾರಾರ್ಹವಲ್ಲ. ಇದನ್ನು ತಮಿಳುನಾಡಿನಲ್ಲಿ ಜಾರಿಯಾಗದಂತೆ ನೋಡಿಕೊಳ್ಳಬೇಕು ಎಂದು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸಂಸ್ಥಾಪಕ, ನಟ ವಿಜಯ್ ಹೇಳಿದ್ದಾರೆ. 2019 ರ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಜಾರಿಗೊಳಿಸಿದ ಕೇಂದ್ರ …
ದಕ್ಷಿಣ ಕನ್ನಡ: ಕತ್ತಾರು ದೆಕ್ಕಾಡುವಿನ ಕೊರಗಜ್ಜ ಆದಿ ಸ್ಥಳಕ್ಕೆ ನಟ ದರ್ಶನ್ ಭಾನುವಾರ (ಮಾ.೧೦) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರ ಅವರು, ಮಂಗಳೂರಿಗೆ ಸುಮಾರು ಬಾರಿ ಬಂದಿದ್ದೇನೆ. ಆದರೆ ಕತ್ತಾರಿಗೆ ಭೇಟಿ ನೀಡಲು ಆಗಿರಲಿಲ್ಲ. ಈ …