Mysore
25
overcast clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ನಿನ್ನೆಯಷ್ಟೇ (ಫೆ.2) ರಂದು ಬಾಲಿವುಡ್ ನಟಿ ಪೂನಂ ಪಾಂಡೆ ನಿಧನ ಹೊಂದಿದ್ದರು ಎಂಬ ಬಗ್ಗೆ ಪೂನಂ ಅವರ ಇನ್ಸ್ಟಾದಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಅವರ ಮ್ಯಾನೇಜರ್ ಗರ್ಭಕೋಶ ಕಂಠ ಕ್ಯಾನ್ಸರ್‌ನಿಂದಾಗಿ ಪೂನಂ ನಿಧನರಾಗಿದ್ದಾರೆ ಎಂದು ಪೋಸ್ಟ್ ಹಾಕಿ ಇಡೀ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. …

ಕಾಲಿವುಡ್ ನಟ ವಿಜಯ್ ದಳಪತಿ ಅವರು ಸಾಕಷ್ಟು ಸಮಯದಿಂದ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಈಗ ‘ತಮಿಳಿಗ ವೆಟ್ರಿ ಕಳಗಂ’ (ಟಿವಿಕೆ) ಎಂಬ ಪಕ್ಷ ಸ್ಥಾಪಿಸಿ ವಿಜಯ್ ರಾಜಕೀಯ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದೀಗ ಈ ಹಿಂದೆ ಅವರು …

ಮೈಸೂರು : ನಗರದ ಹೆಸರಾಂತ ʼನಟನ ರಂಗಶಾಲೆʼಯಲ್ಲಿ ಈ ಬಾರಿಯ ವಾರಾಂತ್ಯ ನಾಟಕಕ್ಕೆ ಎರಡು ವಿಶೇಷವಾದ ನಾಟಕಗಳನ್ನು ಪ್ರಸ್ತುತ ಪಡಿಸಲು ಸಿದ್ಧವಾಗಿದೆ. ಈ ಬಗ್ಗೆ ಚಿತ್ರನ ನಟ ಹಾಗೂ ʼನಟನ ರಂಗಶಾಲೆʼಯ ಸಂಸ್ಥಾಪಕರಾದ ಮಂಡ್ಯ ರಮೇಶ್‌ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. …

• ಪ್ರಶಾಂತ್ ಎಸ್. ಇತ್ತೀಚೆಗೆ ಕುಟುಂಬದೊಳಗಿನ ಮಾನವ ಸಂಬಂಧಗಳ ಮೌಲ್ಯಗಳು ಕಡಿಮೆಯಾಗಿ ಹಿರಿಯ ಜೀವಗಳು ದೈಹಿಕ ಮತ್ತು ಮಾನಸಿಕ ಒತ್ತಡಕ್ಕೆ ಒಳಗಾಗುವಂತಾಗಿದೆ. ಮುಪ್ಪಾಗುತ್ತಿದ್ದಂತೆ ಬಂಧು-ಬಾಂಧವರಿಂದ ದೂರ, ಸ್ವಂತ ಮಕ್ಕಳಿಂದ ತಾತ್ಸಾರ ಇವುಗಳ ನಡುವೆ ಹಿರಿಯರ ಬದುಕು ಅತಂತ್ರವಾಗುವುದಂತೂ ನಿಜ. ಆಧುನಿಕತೆ, ಕುಟುಂಬ …

• ಕೀರ್ತಿ ಎಸ್.ಬೈಂದೂರು ಇಳಿ ವಯಸ್ಸಿನಲ್ಲೂ ಮೌತ್ ಆರ್ಗನ್, ಹಾರ್ಮೋನಿಯಂ ನುಡಿಸುತ್ತಾ, ಬತ್ತದ ಉತ್ಸಾಹ ದೊಂದಿಗೆ ಬಾಳುತ್ತಿರುವ ಅಪರೂಪದ ಸಾಧಕಿ, ಪ್ರಭಾವತಿ ಸಂಪತ್ 'ಕುಮಾರಿ'. ಕುತೂಹಲಕ್ಕೆ ವಯಸ್ಸು ಕೇಳಿದರೆ 'ಸ್ವೀಟ್ 18+8' ಎನ್ನುತ್ತಲೇ ತಾವಿನ್ನೂ ಕುಮಾರಿ ಎಂಬಂತೆ ಬದುಕನ್ನು ಆನಂದಿ ಸುವ …

ಕಿರುತೆರೆ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್‌ 10ರ ವಿನ್ನರ್‌ ಕಾರ್ತಿಕ್‌ ಮಹೇಶ್‌ ಅವರಿಗೆ ಗರ್ಲ್‌ ಫ್ರೆಂಡ್‌ ಇದ್ದಾರೆ ಎಂದು ಬಿಗ್‌ಬಾಸ್‌ ಮನೆಯಲ್ಲಿ ಇದ್ದಾಗ ಹಲವಾರು ರೀತಿಯಲ್ಲಿ ಚರ್ಚೆ ಮಾಡಲಾಯಿತು. ದೊಡ್ಮನೆಯಲ್ಲಿ ಮೊದ ಮೊದಲ ಕಾರ್ತಿಕ್ ಮತ್ತು ಸಂಗೀತಾ ಸ್ನೇಹದ ಬಗ್ಗೆ …

ಚೆನ್ನೈ: ಸೂಪರ್‌ ಸ್ಟಾರ್‌ ರಜಿನಿಕಾಂತ್ ಅವರು ಪುತ್ರಿ ಐಶ್ವರ್ಯ ಅವರ ವಿವಾದಾತ್ಮಕ 'ಸಂಘ' ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. "ಐಶ್ವರ್ಯ ಈ ಬಗ್ಗೆ ತೀರ್ಪು ನೀಡುವ ಸ್ಥಾನದಲ್ಲಿಲ್ಲ; ತನ್ನ ತಂದೆಯನ್ನು ತಪ್ಪಾಗಿ ಲೇಬಲ್ ಮಾಡಲಾಗಿದೆ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ' ಎಂದು ರಜಿನಿಕಾಂತ್ ಹೇಳಿಕೆ ನೀಡಿದ್ದಾರೆ. "ಸಂಘಿ …

ಗುಜರಾತ್‌: ಇಲ್ಲಿನ ಗಾಂಧಿ ನಗರದಲ್ಲಿ ಇದೇ ಜನವರಿ 28 ರಂದು 2024ನೇ ಸಾಲಿನ ಫಿಲ್ಮ್​ಫೇರ್​ ಅವಾರ್ಡ್​ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಇದು 69ನೇ ಸಾಲಿನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಗಿದ್ದು, ಕರಣ್ ಜೋಹರ್ ಕಾರ್ಯಕ್ರಮ ನಡೆಸಿಕೊಟ್ಟರು. ಕರೀನಾ ಕಪೂರ್, ಕರಿಷ್ಮಾ ಕಪೂರ್, …

112 ದಿನಗಳ ಸುದೀರ್ಘ ಪಯಣಯದ ಬಿಗ್​ಬಾಸ್ ಸೀಸನ್‌ 10ನ ವಿನ್ನರ್‌ ಆಗಿ ಕಾರ್ತಿಕ್‌ ಮಹೇಶ್‌ ಹೊರ ಹೊಮ್ಮಿದ್ದಾರೆ. ಈ ಟ್ರೋಪಿ ಗೆಲ್ಲಲು 16 ಮಂದಿಯಿಂದ ಪ್ರಾರಂಭವಾದ ಓಟದಲ್ಲಿ ಕೊನೆಯದಾಗಿ ಗೆಲುವು ಕಂಡಿರುವುದು ಕಾರ್ತಿಕ್ ಮಹೇಶ್. ಕಾರ್ತಿಕ್‌ಗೆ ಬರೋಬ್ಬರಿ 2,97,39,904 ಮತ ಗಳಿಸಿದ್ದಾರೆ. …

• ಡಿಎನ್ ಹರ್ಷ ಹೆಚ್ಚಿನ ಜನರು ಹೆಣ್ಣು, ಹೊನ್ನು ಮತ್ತು ಮಣ್ಣನ್ನು ಬಯಸುತ್ತಾರೆ ಎಂಬ ಮಾತಿದೆ. ಹಾಗೆಯೇ ಮಣ್ಣ ಸತ್ವ ಕಳೆದುಕೊಂಡು ಕಲುಷಿತವಾಗು ತ್ತಿದೆ ಎಂಬ ಮಾತೂ ಇದೆ. ಸಕಲ ಜೀವ ರಾಶಿಗೂ ಆಧಾರ ಮಣ್ಣು. ಅನ್ನ ಬೆಳೆಯುವ ರೈತನಿಗೆ ಮಣ್ಣೆ …

Stay Connected​
error: Content is protected !!