ಚೆನ್ನೈ: ನನ್ನ ತಂದೆ ರಜಿನಿಕಾಂತ್ ಅವರು ಸಂಘಿ ಅಲ್ಲ. ಅವರು ಸಂಘಿಯಾಗಿದ್ದರೆ "ಲಾಲ್ ಸಲಾಂ"ನಂತಹ ಸಿನಿಮಾ ಮಾಡುತ್ತಿರಲಿಲ್ಲ ಎಂದು ಸೂಪರ್‌ಸ್ಟಾರ್ ರಜಿನಿಕಾಂತ್ ಅವರ ಪುತ್ರಿ ಐಶ್ವರ್ಯ ರಜನಿಕಾಂತ್ ಸ್ಪಷ್ಟಪಡಿಸಿದ್ದಾರೆ. ಚೆನ್ನೈನಲ್ಲಿ ಜನವರಿ 26ರಂದು ರಜಿನಿಕಾಂತ್ ಅಭಿನಯದ "ಲಾಲ್ ಸಲಾಂ" ಚಿತ್ರದ ಆಡಿಯೋ …
ಚೆನ್ನೈ: ನನ್ನ ತಂದೆ ರಜಿನಿಕಾಂತ್ ಅವರು ಸಂಘಿ ಅಲ್ಲ. ಅವರು ಸಂಘಿಯಾಗಿದ್ದರೆ "ಲಾಲ್ ಸಲಾಂ"ನಂತಹ ಸಿನಿಮಾ ಮಾಡುತ್ತಿರಲಿಲ್ಲ ಎಂದು ಸೂಪರ್‌ಸ್ಟಾರ್ ರಜಿನಿಕಾಂತ್ ಅವರ ಪುತ್ರಿ ಐಶ್ವರ್ಯ ರಜನಿಕಾಂತ್ ಸ್ಪಷ್ಟಪಡಿಸಿದ್ದಾರೆ. ಚೆನ್ನೈನಲ್ಲಿ ಜನವರಿ 26ರಂದು ರಜಿನಿಕಾಂತ್ ಅಭಿನಯದ "ಲಾಲ್ ಸಲಾಂ" ಚಿತ್ರದ ಆಡಿಯೋ …
ಚೆನೈ: ಖ್ಯಾತ ಸಂಗೀತ ಸಂಯೋಜಕ ಇಳಯರಾಜಾ ಅವರ ಮಗಳು ಭವತಾರಿಣಿ ದೀರ್ಘಕಾಲದ ಅನಾರೋಗ್ಯದಿಂದ ಜನವರಿ 25 ರಂದು ನಿಧನರಾಗಿದ್ದಾರೆ. 47 ವರ್ಷವಾಗಿದ್ದು, ಅನಾರೋಗ್ಯದ ಕಾರಣ ಶ್ರೀಲಂಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಭವತಾರಿಣಿ ಚಿಕಿತ್ಸೆಗಾಗಿ ಭಾರತದಿಂದ ಶ್ರೀಲಂಕಾಕ್ಕೆ ಪ್ರಯಾಣಿಸಿದ್ದರು. …
ನವದೆಹಲಿ: ಜನವರಿ ೨೨ ರಂದು ಅಯೋಧ್ಯೆಯಲ್ಲಿ ಉದ್ಘಾಟನೆಯಾದ ಭವ್ಯ ರಾಮಮಂದಿರ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ಕಮಲ್ ಹಾಸನ್, ತಾವು ಮೂವತ್ತು ವರ್ಷಗಳ ಹಿಂದೆ ಹೊಂದಿದ್ದ ಅದೇ ಉತ್ತರವೇ ನನ್ನದಾಗಿದೆ ಎಂದು ಹೇಳಿದ್ದಾರೆ. ಆಮೂಲಕ ತಮ್ಮ ನಿಲುವನ್ನು ನೇರವಾಗಿ ತಿಳಿಸದೆಯೇ ತಮ್ಮ …
ಪವಿತ್ರಗೌಡ ವಿಚಾರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮತ್ತೊಮ್ಮೆ ಕೆಂಡಾಮಂಡಲವಾಗಿದ್ದಾರೆ. ಪವಿತ್ರ ಗೌಡ ಅವರ ಪತಿ ಹಾಗೂ ಮಗಳ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಆಕೆ ಯಾರು ಎಂಬ ವಿಷಯವನ್ನು ಬಹಿರಂಗಪಡಿಸುವ ಯತ್ನ ಮಾಡಿದ್ದಾರೆ. ಅಂದಹಾಗೆ ನಿನ್ನೆ ವಿಜಯಲಕ್ಷ್ಮಿ …
ಗ್ರಾಮೀಣ ಭಾಗಗಳು ಎಂದರೆ ಅವು ಮೂಲಸೌಕರ್ಯಗಳ ವಂಚಿನ ಪ್ರದೇಶಗಳು, ಪಠ್ಯ ಮತ್ತು ಪಠ್ಯತೇರ ಚಟುವಟಿಕೆಗಳಿಗೆ ಅಷ್ಟೇನೂ ಪ್ರೋತ್ಸಾಹ ಸಿಗುವುದಿಲ್ಲ, ಅವುಗಳಿಗೆ ಬೇಕಾದ ಸರಿಯಾದ ಸೌಲಭ್ಯಗಳೂ ಸಿಗುವುದಿಲ್ಲ ಎಂಬುದೇ ಎಲ್ಲರ ಭಾವನೆಯಾಗಿದೆ. ಇಂತಹ ಸೌಲಭ್ಯ ವಂಚಿತ ಗ್ರಾಮೀಣ ಭಾಗದಲ್ಲಿ ಹುಟ್ಟಿ ಬೆಳೆದು ಕ್ರೀಡಾಕ್ಷೇತ್ರದಲ್ಲಿ …
ತೆಲಂಗಾಣ : ಜೂನಿಯರ್ ಎನ್.ಟಿ.ಆರ್ ವಿವಿಧ ಪಾತ್ರಗಳಲ್ಲಿ ಅಭಿನಯ ಮಾಡುವ ಮೂಲಕ ಪ್ಯಾನ್ ಇಂಡಿಯಾದಲ್ಲಿ ಮಿಂಚಿದ್ದಾರೆ. ಅವರ ಮುಂದಿನ ಸಿನಿಮಾದ ಬಗ್ಗೆ ಕುತೂಹಲವೂ ಅಷ್ಟೇ ಹೆಚ್ಚಾಗಿದೆ. ಇವರು ಕೊರಟಾಲ ಶಿವ ಅವರೊಂದಿಗೆ ʼದೇವರʼ ಸಿನಿಮಾದಲ್ಲಿ ಅಭಿನಯ ಮಾಡುತ್ತಿದಾರೆ. ಸಿನಿಮಾ ಅನೌನ್ಸ್ ಆದ …
ಬೆಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದ, ದೇಶ-ವಿದೇಶಗಳಲ್ಲೂ ರಾಮನಾಮ ಜಪ ಪ್ರಾರಂಭವಾಗಿದೆ. ರಾಜಕಾರಣಿಗಳು, ಸಿನಿಮಾತಾರೆಯರೂ ಸೇರಿದಂತೆ ದೇಶದ ಎಲ್ಲಾ ರಾಮ ಭಕ್ತರು ತಮ್ಮದೇ ಆದ ರೀತಿಯಲ್ಲಿ ರಾಮನಿಗೆ ಭಕ್ತಿ ಸಮರ್ಪಿಸುತ್ತಿದ್ದಾರೆ. ಈ ಮಧ್ಯೆ ರಾಮನ ಹಾಡುವ ಮೂಲಕ ಶ್ರೀರಾಮನನ್ನು …
ಹಿರಿಯ ನಟಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಗೌರವ ಡಾಕ್ಟರೇಟ್ ಲಭಿಸಿದೆ. ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದಿರುವ ಹೈದರಾಬಾದ್‌ನ ಯುನೈಟೆಡ್ ಥಿಯೊಲಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ ಸುಮಲತಾ ಅಂಬರೀಶ್‌ಗೆ ಡಾಕ್ಟರೇಟ್ ನೀಡಿ ಗೌರವಿಸಿದೆ. ಸಮಾಜಸೇವೆ, ರಾಜಕೀಯ ಹಾಗೂ ಸಿನಿಮಾ …
ಬಹಳ ವರ್ಷಗಳಿಂದ ಕಿಚ್ಚ ಸುದೀಪ್ ಫ್ಯಾನ್ಸ್ ಪ್ರಾರಂಭಿಸಿರುವ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ಸಮಾಜ ಸೇವೆಗೆ ಟೊಂಕ ಕಟ್ಟಿ ನಿಂತಿದೆ. ಅದರಂತೆ ಈ ಟ್ರಸ್ಟ್ ಈಗ ಮ್ಯಾಕ್ಸ್ ಹೆಸರಿನ ಆಂಬುಲೆನ್ಸ್ ಸೇವೆ ಪ್ರಾರಂಭಿಸಿದೆ. ಇಂದು ಮಾಕ್ಸ್ ಹೆಸರಿನ ಆಂಬುಲೆನ್ಸ್ ನ್ನು ಸುದೀಪ್ …
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಕು ನಾಯಿ ಮಹಿಳೆಯೊಬ್ಬರಿಗೆ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಆರ್.ಆರ್ ನಗರ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯ ವೇಳೆ ಚಾರ್ಜ್‌ಶೀಟ್‌ನಿಂದ ದರ್ಶನ್ ಅವರ ಹೆಸರನ್ನು ಕೈಬಿಡಲಾಗಿದೆ. ಆರ್.ಆರ್ ನಗರ …