Mysore
27
overcast clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ನಟಿ ರಶ್ಮಿಕಾ ಮಂದಣ್ಣ ಡೀಪ್‌ಫೇಕ್‌ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿತ್ತು. ಆರ್ಟಿಫಿಷಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನ ಬಳಸಿ ತಯಾರಿಸಿದ್ದ ಈ ವಿಡಿಯೊ ಹಿಂದಿರುವ ವ್ಯಕ್ತಿಗಳನ್ನು ಬಂಧಿಸಬೇಕು ಎಂದು ವಿವಿಧ ಕ್ಷೇತ್ರಗಳ ಗಣ್ಯರು ಹೇಳಿಕೆ ನೀಡಿದ್ದರು. ಸರ್ಕಾರ ಸಹ ಈ ವಿಡಿಯೊ …

ವಿಜಯ್‌ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ನಡುವಿನ ನಿಶ್ಚಿತಾರ್ಥ ಇದೇ ಫೆಬ್ರವರಿಯಲ್ಲಿ ನಡೆಯಲಿದೆ ಎಂದು ಇತ್ತೀಚೆಗೆ ವರದಿಯಾಗಿತ್ತು. ಇದೀಗ ಈ ಬಗ್ಗೆ ಸ್ವತಃ ನಟ ವಿಜಯ್‌ ದೇವರಕೊಂಡ ಮೌನ ಮುರಿದಿದ್ದಾರೆ. ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಿಗೆ ವಾಸವಿದ್ದಾರೆ, ಒಟ್ಟಿಗೆ …

ಕನ್ನಡದ ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ ಮೊದಲ ತೆಲುಗು ಚಿತ್ರ ʼಸಲಾರ್‌ ಪಾರ್ಟ್‌ 1 ಸೀಸ್‌ಫೈರ್‌ʼ ಕಳೆದ ಡಿಸೆಂಬರ್‌ 22ರಂದು ಬಿಡುಗಡೆಯಾಗಿ ಬಾಕ್ಸ್‌ ಆಫೀಸ್‌ ಕೊಳ್ಳೆ ಹೊಡೆದು 700 ಕೋಟಿಗೂ ಹೆಚ್ಚು ಗಳಿಕೆ ಮಾಡಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಕೆಜಿಎಫ್‌ ಚಲನಚಿತ್ರ ಸರಣಿ …

ಮೊನ್ನೆ ಬುಧವಾರ ಮೈಸೂರಿನಲ್ಲಿ ಒಂದು ಪತ್ರಿಕಾಗೋಷ್ಠಿ. ಮುಂದಿನ ವಾರ ತೆರೆಗೆ ಬರಲಿರುವ ಎರಡು ಚಿತ್ರಗಳ ತಂಡಗಳು ಜೊತೆಯಾಗಿ ನಡೆಸಿದ ಗೋಷ್ಠಿ, ಇದು ಹೊಸದು. ಹೊಸ ಪ್ರಯೋಗ, ದೇಶವಿದೇಶಗಳಲ್ಲಿ ನಡೆದ ಪ್ರತಿಷ್ಠಿತ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡು, ಸ್ಪರ್ಧೆಗಳಲ್ಲಿ ಪ್ರಶಸ್ತಿ ಪಡೆದ ಚಿತ್ರಗಳ …

ಕಾಟೇರ ಚಿತ್ರದ ಯಶಸ್ಸನ್ನು ಸಂಭ್ರಮಿಸಲು ನಟ ದರ್ಶನ್ ಸೇರಿದಂತೆ ಇನ್ನುಳಿದ ಕೆಲ ಕನ್ನಡ ನಟರು ಬೆಂಗಳೂರಿನ ಜೆಟ್ ಲಾಗ್ ರೆಸ್ಟೋ ಬಾರ್ ನಲ್ಲಿ ತಡರಾತ್ರಿವರೆಗೂ ಪಾರ್ಟಿ ನಡೆಸಿದ್ದರು‌. ಈ ಸಂಬಂಧ ಸುಬ್ರಮಣ್ಯನಗರ ಪೊಲೀಸರು ದರ್ಶನ್ ಸೇರಿದಂತೆ ಹಲವರ ವಿಚಾರಣೆ ನಡೆಸಿದ್ದರು. ಇದೀಗ …

ಬೆಂಗಳೂರು: ಒಂದಲ್ಲ ಒಂದು ವಿಚಾರದಲ್ಲಿ ವಿವಾದಿತ ಟ್ವೀಟ್‌ ಮಾಡುವ ಮೂಲಕ ಸುದ್ದಿಯಲ್ಲಿರುವ ನಟ ಚೇತನ್‌ ಕುಮಾರ್‌ ಅಹಿಂಸಾ ಈಗ ಸ್ವಾಮಿ ವಿವೇಕಾನಂದರ ವಿಚಾರವಾಗಿ ಟೀಕೆ ಮಾಡುವ ಮೂಲಕ ಟಾರ್ಗೆಟ್‌ ಆಗಿದ್ದಾರೆ. ಪ್ರತಿ ವಿಚಾರಗಳಲ್ಲೂ ತಮ್ಮೊಂದೊಂದು ವಿವಾದಿತ ಅಭಿಪ್ರಾಯವನ್ನು ಸೋಶಿಯಲ್‌ ಮೀಡಿಯಾದಲ್ಲಿ ಚೇತನ್‌ ಕುಮಾರ್‌ …

ಬೆಂಗಳೂರು: ದರ್ಶನ್‌ ನಟನೆಯ ಕಾಟೇರ ಚಿತ್ರ ದೊಡ್ಡ ಯಶಸ್ಸು ಕಂಡ ಹಿನ್ನಲೆ ಚಿತ್ರ ತಂಡದಿಂದ ಆಯೋಜಿಸಿದ ಪಾರ್ಟಿಯಲ್ಲಿ ಅಬಕಾರಿ ಕಾನೂನು ನಿಯಮ ಉಲ್ಲಂಘಿಸಲಾಗಿದೆ ಎಂದು ಆರೋಪಿ, ನಟ ದರ್ಶನ್‌, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಸೇರಿದಂತೆ ಹಲವು ನಟರಿಗೆ ಸುಬ್ರಹ್ಮಣ್ಯ ಪೊಲೀಸರು ನೋಟಿಸ್‌ …

ಖ್ಯಾತ ಶಾಸ್ತ್ರೀಯ ಸಂಗೀತಗಾರ, ಸಂಗೀತ ಮಾಂತ್ರಿಕ ರಶೀದ್‌ ಖಾನ್‌ ಇಂದು ( ಜನವರಿ 9 ) ಕೊಲ್ಕತ್ತಾದ ಪೀರ್ಲೆಸ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ವರ್ಷ ಸೆರೆಬ್ರಲ್‌ ಅಟ್ಯಾಕ್‌ಗೆ ಒಳಗಾಗಿದ್ದ ರಶೀದ್‌ ಖಾನ್‌ ಕಳೆದ ಕೆಲ ತಿಂಗಳುಗಳಿಂದ ವೆಂಟಿಲೇಟರ್‌ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಕೆಲ …

ಗದಗ : ನಟ ರಾಕಿಂಗ್‌ ಸ್ಟಾರ್ ಯಶ್ ಅವರ 38ನೇ ಹುಟ್ಟಹಬ್ಬ ಹಿನ್ನೆಲೆ ಬ್ಯಾನರ್‌ ಕಟ್ಟಲು ಹೋಗಿ ಮೃತಪಟ್ಟ ಯುವಕರನ್ನು ಸಾಂತ್ವಾನ ಮಾಡಲು ಗದಗಕ್ಕೆ ಭೇಟಿ ನೀಡಿದ್ದ ಸಮಯದಲ್ಲಿ ಮತ್ತೊಬ್ಬ ಯಶ್‌ ಅಭಿಮಾನಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ರಾಖೀ ಭಯ್‌ ಹುಟ್ಟು …

ಗದಗ: ರಾಕಿಂಗ್‌ ಸ್ಟಾರ್‌ ಯಶ್‌ ಹಟ್ಟು ಹಬ್ಬವನ್ನು ಸಂಭ್ರಮಿಸಲು ಬ್ಯಾನರ್‌ ಕಟ್ಟಲು ಹೋಗಿ ನಿಧನರಾದ ಗದಗ ಜಿಲ್ಲೆಯ ಸೂರಣಗಿ ಗ್ರಾಮದ ಯುವಕರ ಕುಟುಂಬವನ್ನು ಭೇಟಿಯಾಗಿ, ಅವರ ತಂದೆ-ತಾಯಿಗೆ ಸಾಂತ್ವಾನ ಹೇಳಿದ್ದಾರೆ. ಇಂದು (ಸೋಮವಾರ) ಯಶ್‌ ಜನ್ಮ ದಿನವಾಗಿದ್ದು, ಅವರಿಗೆ ಶುಭ ಕೋರಲು ಸೂರಣಗಿ …

Stay Connected​
error: Content is protected !!