ಕಳೆದ ತಿಂಗಳು ನಟಿ ರಶ್ಮಿಕಾ ಮಂದಣ್ಣ ಅವರ ಎಡಿಟೆಡ್ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿ ಸದ್ದು ಮಾಡಿತ್ತು. ಜಾರಾ ಪಾಟೀಲ್ ಎಂಬಾಕೆಯ ವಿಡಿಯೊದಲ್ಲಿ ರಶ್ಮಿಕಾ ಮಂದಣ್ಣ ಮುಖವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣಕ್ಕೆ ಕಿಡಿಗೇಡಿಗಳು ಹರಿಬಿಟ್ಟಿದ್ರು. ಅರೆಬೆತ್ತಲೆ ಪ್ರದರ್ಶನವಿದ್ದ …










