Mysore
30
overcast clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ತಾಯಿಯ ಸಾವಿನ ನೋವಿನಲ್ಲಿರುವ ನಟ ವಿನೋದ್‌ ರಾಜ್‌ ಅವರು ತಮ್ಮ ಮಗನ್ನು ದೂರ ಇಟ್ಟಿದ್ದ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಮಗನನ್ನು ಇಷ್ಟು ವರ್ಷಗಳ ಕಾಲ ಯಾಕೆ ದೂರ ಇರಿಸಿದ್ದರು ಎಂಬುದನ್ನು ಬಹಿರಂಗ ಪಡಿಸಿರುವ ವಿನೋದ್‌ ರಾಜ್‌ ನನ್ನ ತಾಯಿ ನನ್ನನ್ನು ಹೇಗೆ …

ಬೆಂಗಳೂರು : ಸೆಂಚುರಿ ಸ್ಟಾರ್‌ ಶಿವರಾಜ್‌ ಕುಮಾರ್‌ ಅವರಿಗೆ ರಾಜಕೀಯಕ್ಕೆ ಬರುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಆಹ್ವಾನ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ಆರ್ಯ ಈಡಿಗ ಸಮಾವೇಶದಲ್ಲಿ ಪಕ್ಕದಲ್ಲಿಯೇ ಕುಳಿತಿದ್ದ ನಟ ಶಿವರಾಜ್‌ಕುಮಾರ್‌ ಅವರೊಂದಿಗೆ ಚರ್ಚಿಸಿರುವ ಡಿ.ಕೆ ಶಿವಕುಮಾರ್ ಮುಂಬರುವ ಲೋಕಸಭಾ …

ಬೆಂಗಳೂರು : ನನ್ನ ತಾಯಿಯನ್ನು ಪೂಜೆ ಮಾಡಲು ನನಗೆ ತುಂಬಾ ಇಷ್ಟ, ಅವರು ತಮ್ಮ ಜೀವನವನ್ನು ಸವೆಸಿದ ಸೋಲದೇವನಹಳ್ಳಿಯಲ್ಲಿ ಅವರ ನೆನಪಿಗಾಗಿ ಪುಟ್ಟ ದೇವಾಲಯವನ್ನು ನಿರ್ಮಿಸಿ, ಪ್ರತಿದಿನವೂ ಅಮ್ಮನನ್ನು ಪೂಜಿಸಿ ಭಕ್ತಿಯಿಂದ ನಮಸ್ಕರಿಸುತ್ತೇನೆ. ದಿನಾ ಅವರ ದರ್ಶನ ಪಡೆಯುವ ಮೂಲಕ ನನ್ನ …

ಕಿರಣ್‌ ಗಿರ್ಗಿ ಬಾಲ್ಯದಿಂದಲೂ ಅಕ್ಷರಗಳ ವಿನ್ಯಾಸಗಳಿಗೆ ಮನಸೋತು ಕೈಗೆ ಸಿಕ್ಕ ದಿನಪತ್ರಿಕೆ, ಪುಸ್ತಕಗಳ ಹಾಳೆಯಲ್ಲಿ ಕಂಡ ಲಿಪಿಗಳ ಶೈಲಿಯನ್ನು ಬರೆಯಲಾರಂಭಿಸಿದ ಹುಡುಗನೊಬ್ಬ ಇದೀಗ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ಕುಂಚ ಕಲಾವಿದನಾಗಿ ಗುರುತಿಸಿಕೊಂಡಿದ್ದಾನೆ. ಹೌದು, ಪೆನ್ಸಿಲ್ ಸ್ಕೆಚ್ ಮೂಲಕ ಮೋಡಿ …

ಚೆನ್ನೈ : ನಟಿ ತ್ರಿಶಾ, ಖುಷ್ಬು ಮತ್ತು ನಟ ಚಿರಂಜೀವಿ ಅವರು ಸಾಮಾಜಿಕ ಜಾಲತಾಣದಲ್ಲಿ ನನ್ನ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದಾರೆ ಎಂದು ಖ್ಯಾತ ಖಳನಟ ಮನ್ಸೂರ್‌ ಅಲಿ ಖಾನ್‌ ಮಾನಹಾನಿ ಮೊಕದ್ದಮೆ ಹೂಡಿದ್ದಾರೆ ಎಂದು livelaw.com ವರದಿ ಮಾಡಿದೆ. ನಟಿ …

ಮದುವೆಯ ಬಳಿಕ ನಟಿ ಪೂಜಾ ಗಾಂಧಿಯವರು ತಮ್ಮ ಪತಿ ವಿಜಯ್‌ ಘೋರ್ಪಡೆ ಅವರೊಂದಿಗೆ ಕವಿಶೈಲಕ್ಕೆ ಭೇಟಿ ನೀಡಿದ್ದರು. ಇದೀಗ ಮುಂಗಾರು ಮಳೆ ಚಿತ್ರದ ಚಿತ್ರೀಕರಣ ನಡೆದ ಮನೆಗೆ ಮಳೆ ಹುಡುಗಿ ವಿಸಿಟ್‌ ಕೊಟ್ಟಿದ್ದಾರೆ. ಮುಂಗಾರುಮಳೆ ಮನೆಗೆ ಹೊಗಿರುವ ವಿಡಿಯೋವನ್ನು ನಟಿ ಪೂಜಾಗಾಂಧಿ …

ಬಾಲಿವುಡ್‌ ಬಿಗ್‌ ಬಿ ಎಂದೆ ಖ್ಯಾತರಾಗಿರುವ ಅಮಿತಾಭ್ ಬಚ್ಚನ್‌ ಕುಟುಂಬದಲ್ಲಿ ಬಿರುಕು ಮೂಡಿದೆ ಎಂಬ ವದಂತಿಸತ್ಯವಾಗುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿದೆ. ಅಮಿತಾಭ್‌ ಅವರ ಪುತ್ರ ಅಭಿಷೇಕ್‌ ಬಚ್ಚನ್‌ ಹಾಗೂ ಐಶ್ವರ್ಯ ರೈ ವೈವಾಹಿಕ ಕುಟುಂಬದಲ್ಲಿ ಬಿರುಕು ಮೂಡಿದ್ದು ವಿಚ್ಛೇಧನ ಪಡೆಯಲಿದ್ದಾರೆ ಎಂಬ …

ಬೆಂಗಳೂರು : ವಯೋಸಹಜ ಕಾರಣದಿಂದ ನೆನ್ನೆ ಕೊನೆಯುಸಿರೆಳೆದ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಂತ್ಯಸಂಸ್ಕಾರ ಇಂದು ಮದ್ಯಾಹ್ನ 3 30 ಕ್ಕೆ ಸೋಲದೇವನಹಳ್ಳಿಯಲ್ಲಿರುವ ಅವರ ತೋಟದ ಮನೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಕನ್ನಡ …

ಬಾಲಿವುಡ್ ಖ್ಯಾತ ನಟ ಸನ್ನಿ ಡಿಯೋಲ್ ರಸ್ತೆಯಲ್ಲಿ ಕಂಠಪೂರ್ತಿ ಕುಡಿದುಕೊಂಡು ಜೋಲಿ ಹೊಡೆಯುತ್ತಾ ಬರುತ್ತಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿತ್ತು. ಈ ವಿಡಿಯೋವನ್ನು ಫೋಟೋಗೆ ಕನ್ವರ್ಟ್ ಮಾಡಿಯೂ ಟ್ರೋಲ್ ಮಾಡಲಾಗಿತ್ತು. ಅನೇಕರು ನಾನಾ ರೀತಿಯಲ್ಲಿ ಕಾಮೆಂಟ್ ಕೂಡ ಮಾಡಿದ್ದರು. …

ಮೈಸೂರು : ಕನ್ನಡ ಚಿತ್ರ ರಂಗದ ಹಿರಿಯ ನಟಿ ಇಂದು (ಡಿಸೆಂಬರ್‌ ೮) ಇಹಲೋಕ ತ್ಯೆಜಿಸಿದ್ದಾರೆ. ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಲೀಲಾವತಿ ಇಂದು ಅಸುನೀಗಿದ್ದಾರೆ. ಕನ್ನಡ ಮತ್ತು ಇತರೆ ಭಾಷೆಗಳು ಸೇರಿ ಸುಮಾರು ೬೦೦ ಕ್ಕೂ ಹೆಚ್ಚು …

Stay Connected​
error: Content is protected !!