ಚಿಕ್ಕಂದಿನಲ್ಲಿ ನನಗೆ ಭಾರತ ಎಂದರೆ ತುಂಬಾ ಸುಂದರವಾದ ಕನಸಿನ ದೇಶವಾಗಿತ್ತು. ಶಾಲೆಯಲ್ಲಿ ನಾವು ನೋಡಿದ ಗಣರಾಜ್ಯ ದಿನಾಚರಣೆ, ಧ್ವಜಾರೋಹಣ, ರಾಷ್ಟ್ರಗೀತೆ, ಸಂವಿಧಾನದ ಮಹತ್ವ ಇವೆಲ್ಲವೂ ನನ್ನ ಮನಸ್ಸಿನಲ್ಲಿ ಭಾರತವನ್ನು ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯದ ದೇಶವೆಂದು ಕಟ್ಟಿಕೊಟ್ಟಿದ್ದವು. “ಎಲ್ಲರೂ ಸಮಾನರು", “ಯಾರೂ …










