Mysore
26
scattered clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ಕೆಜಿಎಫ್‌ ಚಿತ್ರ ಸರಣಿಯ ಬೃಹತ್‌ ಸಕ್ಸಸ್‌ ಬಳಿಕ ರಾಕಿಂಗ್‌ ಸ್ಟಾರ್‌ ಯಶ್‌ ಯಾವ ಚಿತ್ರದಲ್ಲಿ ನಟಿಸಲಿದ್ದಾರೆ ಎಂಬ ಪ್ರಶ್ನೆ ಎಲ್ಲರಲ್ಲಿಯೂ ಮೂಡಿದೆ. ಕಳೆದ ವರ್ಷ ಏಪ್ರಿಲ್‌ 14ರಂದು ಕೆಜಿಎಫ್‌ ಚಾಪ್ಟರ್‌ 2 ಬಿಡುಗಡೆಯಾದ ಬಳಿಕ ಯಶ್‌ ನಟನೆಯ ಯಾವ ಚಿತ್ರವೂ ತೆರೆಗೆ …

ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ ಬಹು ನಿರೀಕ್ಷಿತ ಚಿತ್ರ ಸಲಾರ್‌ನ ಟೀಸರ್‌ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಡಿಸೆಂಬರ್‌ 1ರ ಸಂಜೆ 7.09ಕ್ಕೆ ಟೀಸರ್‌ ಬಿಡುಗಡೆಯಾಗಲಿದ್ದು, ಪ್ರಭಾಸ್‌ ಅಭಿಮಾನಿಗಳು ಕಾತರರಾಗಿ ಕಾಯುತ್ತಿದ್ದಾರೆ. ಈ ಹಿಂದೆ ಮೊದಲ ಟೀಸರ್‌ ಬಿಡುಗಡೆ ಮಾಡುವ ಮೂಲಕ ಚಿತ್ರದ ಮೇಲಿನ …

ಸದ್ಯ ಹತ್ತನೇ ಆವೃತ್ತಿಯ ಬಿಗ್ ಬಾಸ್ ಕನ್ನಡ ಕಾರ್ಯಕ್ರಮ ನಡೆಯುತ್ತಿದ್ದು, ಈ ಬಾರಿ ಸಾಲು ಸಾಲು ಜಗಳ, ಕಿತ್ತಾಟಗಳಿಂದಲೇ ಹೆಚ್ಚು ಸುದ್ದಿಗೀಡಾಗಿದೆ. ಕಳೆದ ಬಾರಿಯ ಸೀಸನ್‌ಗಳಲ್ಲಿ ಇಲ್ಲದೇ ಇದ್ದಷ್ಟು ಗುಂಪುಗಾರಿಕೆ, ಕುತಂತ್ರ ಈ ಬಾರಿ ಇರುವುದೇ ಬಿಗ್ ಬಾಸ್ ಇತಿಹಾಸದಲ್ಲಿಯೇ ಈ …

ಈಗಾಗಲೇ ಜನರ ಮನ ಗೆದ್ದಿರುವ ಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಬಿ ಸಿನಿಮಾವನ್ನು ನಟ ಕಿಚ್ಚ ಸುದೀಪ್‌ ಮೆಚ್ಚಿಕೊಂಡಿದ್ದಾರೆ. ಸಿನಿಮಾ ನೋಡಿದ ಬಳಿಕ ತಮ್ಮ ಅನಿಸಿಕೆಯನ್ನು ಸೋಷಿಲ್‌ ಮೀಡಿಯಾದಲ್ಲಿ ಹಂಚಿಕೊಂಡಿರುವ ಕಿಚ್ಚ, ಚಿತ್ರದ ಬಗ್ಗೆ ಹೊಗಳಿಕೆಯ ಹೂ ಮಳೆಗರೆದಿದ್ದಾರೆ. ನಟನಾಗಿ ನಿರ್ಮಾಪಕನಾಗಿ …

1984ರಲ್ಲಿ ತೆರೆಕಂಡ ರವೀಂದ್ರನಾಥ್ ನಿರ್ದೇಶನದ 'ಅಪರಂಜಿ' ಚಿತ್ರದ ಮೂಲಕ ಕನ್ನಡ ಚಿತ್ರರಸಿಕರಿಗೆ ಪರಿಚಯವಾದ ನಟಿ ಮಹಾಲಕ್ಷ್ಮೀ, ರಾಜಕುಮಾ‌ರ್, ವಿಷ್ಣುವರ್ಧನ್, ಅಂಬರೀಶ್, ಅನಂತನಾಗ್, ಶಂಕರನಾಗ್‌, ಅಶೋಕ್‌, ಲೋಕೇಶ್, ರವಿಚಂದ್ರನ್, ಪ್ರಭಾಕರ್ ಸೇರಿದಂತೆ ಎಲ್ಲ ನಟರ ಜೊತೆ ಕನ್ನಡದಲ್ಲಿ ಮೂವತ್ತಕ್ಕೂ ಹೆಚ್ಚು ಚಿತ್ರಗಳಲ್ಲಿ ಆಕೆ …

ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ವಿವಾದಗಳು ಯಾಕೋ ಬಿಡುವಂತೆ ಕಾಣುತ್ತಿಲ್ಲ. ಒಂದಲ್ಲ ಒಂದು ವಿಷಯಕ್ಕೆ ದರ್ಶನ್‌ ಕಾಂಟ್ರವರ್ಸಿಯಲ್ಲಿ ಇದ್ದೇ ಇರುತ್ತಾರೆ. ಕೆಲ ದಿನಗಳ ಹಿಂದೆ ಬಿಗ್‌ ಬಾಸ್‌ ಸ್ಪರ್ಧಿ ವರ್ತೂರ್‌ ಸಂತೋಷ್‌ ಹುಲಿ ಉಗುರಿನ ಪೆಂಡೆಂಟ್‌ ಧರಿಸಿದ್ದ ಕಾರಣ ಅರೆಸ್ಟ್‌ …

ವರ್ಲ್ಡ್‌ ಕಪ್‌ ಬಳಿಕ ಕ್ರೀಡಾಭಿಮಾನಿಗಳು ಪ್ರೋ ಕಬಡ್ಡಿ ಲೀಗ್‌ ಗಾಗಿ ಕಾಯುತ್ತಿದ್ದಾರೆ. ಮುಂದಿನ ತಿಂಗಳು, ಅಂದ್ರೆ ಡಿಸೆಂಬರ್‌ 2ಕ್ಕೆ ಪ್ರೋ ಕಬಡ್ಡಿ ಲೀಗ್‌ ಶುರುವಾಗಲಿದೆ. ಈ ನಡುವೆ ಬೆಂಗಳೂರು ಬುಲ್ಸ್ ತಂಡದ ರಾಯಭಾರಿಯಾಗಿರುವ ಸ್ಯಾಂಡಲ್ವುಡ್‌ ಬಾದ್‌ ಶಾ, ಅಭಿನಯ ಚಕ್ರವರ್ತಿ ಕಿಚ್ಚ …

ಮದುವೆ ಸಂಭ್ರಮದಲ್ಲಿರೋ ಬಿಗ್ ಬಾಸ್ ಕ್ಯಾತಿಯ ಮಾತಿನ ಮಲ್ಲ ಒಳ್ಳೆ ಹುಡುಗ ಪ್ರಥಮ್ ದೆವ್ವದ ಜೊತೆ ಫಸ್ಟ್ ನೈಟ್ ಮಾಡಿಕೊಳ್ಳಲು ರೆಡಿ ಆಗಿದ್ದಾರೆ. ಹೌದು, ನಟ ಪ್ರಥಮ್  ಫಸ್ಟ್ ನೈಟ್ ವಿಥ್ಎಂ ದೆವ್ವ ಎಂಬ ಹೊಸ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ತಾವೇ …

ನಾವು ಶಾಶ್ವತವಲ್ಲ, ಇಲ್ಲಿನ ಜೀವನ ತುಂಬಾ ಕಡಿಮೆ ಅವಧಿಯದ್ದು ಎಂಬುದು ನನಗೆ ಅರ್ಥವಾಗಿದೆ. ಈ ಸಾರ್ವಕಾಲಿಕ ಸತ್ಯವನ್ನು ಅರ್ಥ ಮಾಡಿಕೊಳ್ಳಲು ನನ್ನ ಸಿನಿಮಾ ಪ್ಲಾಪ್ ಆಗಬೇಕಾಯಿತು ಎಂದು ಬಾಲಿವುಡ್ ನ ಖ್ಯಾತ ನಟಿ ಆಲಿಯಾ ಭಟ್ ಹೇಳಿದ್ದಾರೆ. ನಾನು ಚಿತ್ರರಂಗಕ್ಕೆ ಬಂದ …

ಕಿರುತೆರೆ ಲೋಕದ ಜನಪ್ರಿಯ ರಿಯಾಲಿಟಿ ಶೋ ಮಜಾ ಭಾರತ ಖ್ಯಾತಿಯ ಸುಶ್ಮಿತಾ ಜಗ್ಗಪ್ಪ ಜೋಡಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ರೀಲ್ ನಲ್ಲಿ ಗಂಡ ಹೆಂಡತಿಯಾಗಿ ನಟಿಸುತ್ತಿದ್ದ ಈ ಜೋಡಿ ಇದೀಗ ನಿಜ ಜೀವನದಲ್ಲೂ ಸತಿಪತಿಗಳಾಗಿದ್ದಾರೆ. ನೆನ್ನೆ ಬೆಂಗಳೂರಿನ ಜೆಪಿ ನಗರದಲ್ಲಿರುವ ಸಿಂಧೂರ …

Stay Connected​
error: Content is protected !!