Mysore
22
scattered clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ಇವರು ಬುಡಬುಡಿಕೆಯ ಕುನ್ನಪ್ಪ ಅಲಿಯಾಸ್ ಹನುಮಂತಪ್ಪ. ಕಳೆದ ಎರಡು ಮೂರು ವರ್ಷಗಳಿಂದ ಮೈಸೂರಿನ ಬೀದಿಗಳಲ್ಲಿ ಶಕುನ ಹೇಳುತ್ತ ನಡೆಯುತ್ತಿದ್ದಾರೆ. ಇರುಳ ಹೊತ್ತಲ್ಲಿ ಜಂಟಿಯಾಗಿ ಹಾಲಕ್ಕಿ ಶಕುನ, ಹಗಲು ಹೊತ್ತಲ್ಲಿ ಒಂಟಿಯಾಗಿ ಬುಡಬುಡಿಕೆಯ ಶಾಸ್ತ್ರ ಹೇಳುವುದು ಇವರ ತಲೆತಲಾಂತರದ ವೃತ್ತಿ. ಕಯ್ಯ ತುದಿಯ …

ಸ್ವಾಮಿ ಪೊನ್ನಾಚಿ ಪೊನ್ನಾಚಿಗೆ ಹೋದಾಗ ನಾನು ಸೋಮಣ್ಣ, ಲಾಳಕ್ಕಿ, ಶಾಂತ, ಸಣ್ಣಕ್ಕಿ ಮುಂತಾದ ಸ್ನೇಹಿತರು ಸೇರಿಕೊಂಡು; ಜೇನುಹಳ್ಳದ ಹತ್ತಿರ ಗೂಳಿಮದ್ದು ತಯಾರಿಸಿ ಕುಡಿದು, ಅಲ್ಲೇ ಸಂಜೆವರೆಗೂ ಮಲಗಿದ್ದು ಈಜಾಡಿ ಬರುತ್ತಿದ್ದೆವು. ಸೋಮಣ್ಣ ಕಾಡುಮೇಡು ಅಲೆದು, ಸರಿಸುವಾರು ತೊಂಬತ್ತೆರಡು ತರಹದ ಬೇರುಗಳನ್ನು ತಂದು, …

ಮಧುರಾಣಿ ಎಚ್ ಎಸ್ ಅವಳು ಯಾವಾಗಲೂ ಹೆಗಲಿಗೆ ಒಂದು ಬ್ಯಾಗು ನೇತು ಹಾಕಿಕೊಂಡೆ ಓಡಾಡುವಳು. ಅವಳ ಆಕಾರಕ್ಕೊ ಅಥವಾ ಚಿಟಚಿಟನೆ ಓಡಾಡುತ್ತಾ ಅಸಂಬದ್ಧ ಮಾತಾಡುತ್ತಾ ಇರುವ ಅವಳ ಪರಿಗೋ, ಪರಿಚಿತರೆಲ್ಲ ಅವಳನ್ನು ಗುಬ್ಬಚ್ಚಿ ಅಂತಲೇ ಕರೆಯುವರು. ಇದ್ದ ಜಾಗದಲ್ಲಿ ಇರದೇ ನಿಂತಲ್ಲಿ …

ಬೆಂಗಳೂರು : ಕನ್ನಡದ ಮೊದಲ ವೈಲ್ಡ್ ಲೈಫ್ ಮ್ಯೂಸಿಕಲ್ ಡಾಕ್ಯುಮೆಂಟರಿ ಚಿತ್ರವಾದ ʼಕಪ್ಪೆ ರಾಗʼಕ್ಕೆ ಗ್ರೀನ್ ಆಸ್ಕರ್ ಎಂದೇ ಖ್ಯಾತಿ ಪಡೆದಿರುವ ಅಂತಾರಾಷ್ಟ್ರೀಯ ಜಾಕ್ಸನ್ ವೈಲ್ಡ್ ಅವಾರ್ಡ್ ದೊರೆತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ, ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೇರಿದಂತೆ …

ಪ್ರಭಾಸ್‌ ನಟನೆಯ ‘ಸಲಾರ್‌’ ಚಿತ್ರ ಬಿಡುಗಡೆಗೆ ಹೊಂಬಾಳೆ ಫಿಲ್ಮ್ಸ್‌ ಹೊಸ ಮುಹೂರ್ತ ನಿಗದಿ ಮಾಡಿದೆ. ಚಿತ್ರವನ್ನಿ ಡಿಸೆಂಬರ್ 22 ರಂದು ವಿಶ್ವದಾದ್ಯಂತ ಬಿಡುಗಡೆ ಮಾಡುವುದಾಗಿ ಚಿತ್ರ ತಂಡ ಘೋಷಣೆ ಮಾಡಿದೆ. ಅಲ್ಲದೆ, ಸಲಾರ್‌ನ ಅಧಿಕೃತ ಟ್ರೇಲರ್ ಪ್ರಭಾಸ್ ಅವರ ಹುಟ್ಟುಹಬ್ಬದಂದು ಅಂದರೆ …

ನವದೆಹಲಿ : ಆಸ್ಕರ್ಸ್ ಪ್ರಶಸ್ತಿಗೆ ಭಾರತದಿಂದ ಮಲಯಾಳಂ ಚಿತ್ರವಾದ '2018-Everyone is a Hero' ಅಧಿಕೃತ ಪ್ರವೇಶ ಪಡೆದುಕೊಂಡಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. 2018 ರಲ್ಲಿ ಕೇರಳಕ್ಕೆ ಅಪ್ಪಳಿಸಿದ ಪ್ರವಾಹದ ಕುರಿತಾದ ಚಿತ್ರವಾದ ʼ2018ʼ ವಿಮರ್ಶಾತ್ಮಕವಾಗಿಯೂ, ಬಾಕ್ಸ್‌ …

ಬೆಂಗಳೂರು : ಬಟ್ಟೆ ನೋಡಿ ಅವರನ್ನು ಗುರುತಿಸಬಹುದು ಎಂದು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಹೇಳಿಕೆಗೆ ಬಹುಭಾಷಾ ನಟ ಕಿಶೋರ್‌ ಕುಮಾರ್‌ ಅವರು ಪರೋಕ್ಷವಾಗಿ ಟೀಕಿಸಿದ್ದಾರೆ. ರೈಲ್ವೇ ಹಳಿ ಹಾನಿಗೀಡಾಗಿರುವುದನ್ನು ಕಂಡು ತನ್ನ ಬಟ್ಟೆಯನ್ನೇ ಬಿಚ್ಚಿ ರೈಲು …

ನವದೆಹಲಿ : ಹಿರಿಯ ನಟಿ ವಹೀದಾ ರೆಹಮಾನ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಈ ವರ್ಷ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿಗೆ ಹಿರಿಯ ನಟಿ ವಹೀದಾ …

ಬೆಂಗಳೂರು : ʼʼಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು, ರೈತರು ಹೋರಾಟ ನೆಡೆಸುತ್ತಿದ್ದಾರೆ. ಕನ್ನಡ ದ ನೆಲ ಜಲ ಭಾಷೆ ಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆʼʼ ಎಂದು ನಟ ಸುದೀಪ್‌ ಬೆಂಬಲ ಸೂಚಿಸಿದ್ದಾರೆ. …

ಕನ್ನಡ ಸಿನಿಮಾ ರಂಗದ ಹೆಸರಾಂತ ಪೋಷಕ ನಟ ಬ್ಯಾಂಕ್ ಜನಾರ್ದನ್ ಅವರಿಗೆ ನಿನ್ನೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆಯಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕನ್ನಡದ ಅಷ್ಟೂ ಹೆಸರಾಂತ ನಟರೊಂದಿಗೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು. ಬ್ಯಾಂಕ್ ಜನಾರ್ದನ್ …

Stay Connected​
error: Content is protected !!