ಡಿಜಿಟಲ್ ಇಂಡಿಯಾ ಹೆಸರಿನಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಈಗಾಗಲೇ ಉಚಿತ ವೈಫೈ ಸೌಲಭ್ಯ ಒದಗಿಸುತ್ತಿರುವ ಭಾರತ ಸರ್ಕಾರ, ಈಗ ಅದನ್ನು ಇನ್ನಷ್ಟು ವೇಗಗೊಳಿಸುವ ಮೂಲಕ ದೇಶದ ರೈಲು ಪ್ರಯಾಣಿಕರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಪ್ರಯಾಣಿಕರು ರೈಲ್ವೆ ನಿಲ್ದಾಣಗಳಲ್ಲಿ ಲಭ್ಯವಿರುವ ಉಚಿತ ವೈಫೈಗೆ …
ಡಿಜಿಟಲ್ ಇಂಡಿಯಾ ಹೆಸರಿನಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಈಗಾಗಲೇ ಉಚಿತ ವೈಫೈ ಸೌಲಭ್ಯ ಒದಗಿಸುತ್ತಿರುವ ಭಾರತ ಸರ್ಕಾರ, ಈಗ ಅದನ್ನು ಇನ್ನಷ್ಟು ವೇಗಗೊಳಿಸುವ ಮೂಲಕ ದೇಶದ ರೈಲು ಪ್ರಯಾಣಿಕರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಪ್ರಯಾಣಿಕರು ರೈಲ್ವೆ ನಿಲ್ದಾಣಗಳಲ್ಲಿ ಲಭ್ಯವಿರುವ ಉಚಿತ ವೈಫೈಗೆ …
ತಲುಪಿದ್ದಾರೆ ಮಾನಸಿಕವಾಗಿ ಯುವ ಜನತೆ ಚಂದ್ರಲೋಕಕೆ ಮೌನವಾಗಿ; ಅಡುಗೆ ಮನೆಗೂ ಹೋಗದಾಗಿದ್ದಾರೆ ಮುಳುಗಿ ಮೊಬೈಲ್‌ನೊಳಗೆ ಮೂಕರಾಗಿ! ಇಂದು ಯುವಜನರನ್ನು ಆವರಿಸಿರುವ ಕೆಟ್ಟ ಆಲಸ್ಯ ಆತಂಕಕಾರಿಯಾಗಿದೆ. ಇದೊಂದು ದೌರ್ಬಲ್ಯದಿಂದಾಗಿ ಇರುವ ಪ್ರತಿಭೆಗಳೆಲ್ಲವೂ ವ್ಯರ್ಥವಾಗಿ ಮೂಲೆಗುಂಪಾಗಿವೆ. ವಿವೇಕಾನಂದರ ದೃಷ್ಟಿಯಲ್ಲಿ ಯುವ ಜನರೆಂದರೆ ಕಬ್ಬಿಣದಂತಹ ಮಾಂಸಖಂಡಗಳು, …
ಗಂಡ-ಹೆಂಡತಿ ಸಂಬಂಧ ಏಳೇಳು ಜನುಮದ ಅನುಬಂಧ ಎಂದು ಹೇಳಲಾಗುತ್ತದೆ. ಆದರೆ, ಇತ್ತೀಚಿನದಿನಗಳಲ್ಲಿ ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ವಿಷಯಗಳಿಗೂ ಮನಸ್ತಾಪ, ಜಗಳ, ಹೊಡೆದಾಟ, ಕೆಲವೊಮ್ಮೆ ಜಗಳ ತೀರಾ ಅತಿರೇಕಕ್ಕೆ ತಲುಪಿ ಜೀವ ತೆಗೆಯುವ ಹಂತಕ್ಕೆ ತಲುಪುತ್ತಿರುವುದನ್ನು ಕಾಣುತ್ತಿದ್ದೇವೆ. ಹಿಂದಿನ ಅವಿಭಕ್ತ ಕುಟುಂಬಗಳಿಗೆ ಬದಲಾಗಿ, …
ಅಂಜಲಿ ರಾಮಣ್ಣ ಆಗಸ್ಟ್ ೨೦೧೭ - ಯಮನ್ ದೇಶದ ನ್ಯಾಯಾಲಯವು ಅಲ್ಲಿದ್ದ ಕೇರಳದ ನಿಮಿಶಾ ಪ್ರಿಯ ಎಂಬಾಕೆಯನ್ನು ಕೊಲೆ ಆರೋಪಿ ಎಂದು ಬಂಧಿಸಿತು. ಕೊಲೆಯಾದ ಯಮನ್ ಪ್ರಜೆ ಈಕೆಯ ಪಾಸ್‌ಪೋರ್ಟ್‌ಅನ್ನು ಬಲವಂತದಿಂದ ಕಸಿದುಕೊಂಡು ಆಕೆಯ ಮೇಲೆ ದೌರ್ಜನ್ಯ ಎಸಗುತ್ತಿದ್ದನಂತೆ. ವಾದ ವಿವಾದ …
ಜಿ.ಕೃಷ್ಣ ಪ್ರಸಾದ್ ಬಾಲ್ಯವನ್ನೊಮ್ಮೆ ನೆನಪಿಸಿಕೊಳ್ಳಿ. ಮನೆಯ ಹಿತ್ತಲಿನ ಚಪ್ಪರದಲ್ಲಿ ಹಬ್ಬಿದ ಪಡುವಲ ಕಾಯಿ. ಎಳೆಯ ಕಾಯಿಗಳಿಗೆ ಬಟ್ಟೆಯ ದಾರ ಕಟ್ಟಿ, ಅದರ ತುದಿಗೊಂದು ಸಣ್ಣ ಕಲ್ಲು ಕಟ್ಟುವ ಖುಷಿ. ಕಲ್ಲಿನ ಭಾರಕ್ಕೆ ಪಡುವಲ ಸಪೂರ ವಾಗಿ ಹಾವಿನಂತೆ ಇಳಿ ಬೀಳುತ್ತಿತ್ತು. ಮುಟ್ಟಿದರೆ …
ಡಿ.ಎನ್. ಹರ್ಷ ಕಂಡು ಕೇಳರಿಯದ ಕೊರೋನಾ ಎಂಬ ಮಹಾಮಾರಿ ಬಂದು ಹೋದ ಮೇಲೆ, ಸಾಕಷ್ಟು ಜನರ ಚಿತ್ತ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯ ಎನ್ನುವ ಸಂಪತ್ತಿನ ಮೇಲೆ ಹರಿದಿದೆ. ಈ ಕಾರಣದಿಂದ ಪ್ರಕೃತಿಯ ಮಡಿಲಿನಲ್ಲಿ ಸಮಯ ಕಳೆಯಬೇಕು ಎನ್ನುವ ಉದ್ದೇಶದಿಂದ ದಿನೇ …
ಗಟ್ಟಿಯಾಗಿ ಉಸಿರಾಡಿದರೆ ಉರುಳಬಹುದೇನೋ ಎಂದು ಭಯ ಹುಟ್ಟಿಸುವ ಹಾಗೆ ಕಣ್ಣು ಹಾಯಿಸಿದಲ್ಲೆಲ್ಲಾ ಒಂದರ ಮೇಲೊಂದು ಪೇರಿಸಿಟ್ಟಂತೆ ಕಾಣುವ ಬಂಡೆಗಳು. ಆ ಭೂತಾಕಾರದ ಬಂಡೆಗಳ ನಡುನಡುವೆ ದಾರಿ, ಆ ದಾರಿಯಲ್ಲಿ ಮೇಲೇರುತ್ತಾ ಇದ್ದಂತೆ ಕಳೆದುಹೋದ ಅನುಭವ. ಕಳೆದುಹೋದದ್ದೇ ಹೌದು. ಓ ಎಲ್ಲಿ ಉಳಿದವರು? …
ಕಾಲಾನುಕಾಲದಲ್ಲಿ ಕನ್ನಡನಾಡಿನ ವಿವಿಧ ಸಂಸ್ಥಾನಗಳನ್ನು ಹಲವು ರಾಜಮನೆತನಗಳು ಆಳಿವೆ. ಎಲ್ಲ ರಾಜಮನೆತನಗಳೂ ಕೂಡ ಇಂದಿಗೂ ನೆನಪಿನಲ್ಲಿರುವಂತಹ ಅಸಂಖ್ಯಾತ ಕೊಡುಗೆಗಳನ್ನು ನೀಡಿದ್ದರೂ ಮೈಸೂರು ಸಂಸ್ಥಾನ ಮಾತ್ರ ಈ ವಿಷಯದಲ್ಲಿ ಎಲ್ಲಕ್ಕಿಂತ ಹೆಚ್ಚು ಹೆಗ್ಗಳಿಕೆ ಪಡೆದಿದೆ. ಏಕೆಂದರೆ ಒಡೆಯರ್ ರಾಜಮನೆತನ ಮೈಸೂರು ಸಂಸ್ಥಾನವನ್ನು ಆಳುತ್ತಿದ್ದ …
‘ಇಲ್ನೋಡು ನಿನ್ನ ಹತ್ರ ಒಂದು ಸಿಲ್ಲಿ ಸಮಸ್ಯೆ ಹೇಳ್ಕೊಳಕ್ಕೆ ಬಂದಿದೀನಿ’ ‘ಈ ಜಗತ್ತಿನಲ್ಲಿ ಯಾವ ಸಮಸ್ಯೆಯೂ ಸಿಲ್ಲಿಯಲ್ಲ ಹಾಗೂ ಅದು ಸಿಲ್ಲಿ ಸಮಸ್ಯೆ ಅಂತಾದರೆ ನಾನು ಸಿಲ್ಲಿ ಸಮಸ್ಯೆ ಸ್ಪೆಷಲಿಸ್ಟ್ ಅನ್ನಬಹುದು. ಹೇಳು... ಏನದು’ ಬದುಕಿನ ಬೇಸಿಕ್ ಸಮಸ್ಯೆಗಳು ಹಲವಾರಿವೆ. ಅವು …
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ೫,೧೮೦ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಆ.೨೬ ಕಡೆಯ ದಿನ. ಇದರಲ್ಲಿ ಕರ್ನಾಟಕ ರಾಜ್ಯಕ್ಕೆ ೨೭೦ ಹುದ್ದೆಗಳು ಮೀಸಲಿವೆ. ೨೦ರಿಂದ ೨೮ ವರ್ಷ ವಯಸ್ಸಿನ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ …