Mysore
29
overcast clouds

Social Media

ಸೋಮವಾರ, 27 ಜುಲೈ 2026
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ ಆಡಳಿತ ವೈಫಲ್ಯಗಳ ಕುರಿತು ಸಾರ್ವಜನಿಕ ಚರ್ಚೆಗಳು ಕೆಲವೇ ದಿನಗಳಿಗೆ ಸೀಮಿತವಾಗುತ್ತವೆ. ಸಾಮಾಜಿಕ ಮಾಧ್ಯಮ ಗಳಲ್ಲಿ ಆರಂಭವಾಗುವ ಚರ್ಚೆಗಳು ಶೀಘ್ರದಲ್ಲೇ ಬೇರೆ …

ಗಣರಾಜ್ಯೋತ್ಸವ ಎಂದೊಡನೆ ನಾನು ಪ್ರೌಢಶಾಲೆಯಲ್ಲಿ ಸತತವಾಗಿ ೩ವರ್ಷ ಮಾಡಿದ ಇಂಗ್ಲಿಷ್ ಭಾಷಣ ನೆನಪಾಗುತ್ತದೆ. ಈ ದಿನದ ಮಹತ್ವದ ಬಗ್ಗೆ ಇತ್ತೀಚೆಗೆ ತಿಳಿದುಕೊಂಡಿದ್ದರೂ ಅಂದು ಯಾವ ಮುಖ ಹೊತ್ತುಕೊಂಡು ಭಾಷಣ ಮಾಡಿದ್ದೆನೊ ಗೊತ್ತಿಲ್ಲ. ಆದರೆ ನ್ಯೂಸ್ ಚಾನೆಲ್‌ನಲ್ಲಿ ಬೆಳಗ್ಗೆಯಿಂದ ರಾತ್ರಿಯವರೆಗೂ ಪ್ರಸಾರವಾಗುವ ಪರೇಡುಗಳನ್ನು …

ಗಣರಾಜ್ಯೋತ್ಸವ ಅಂದರೆ ನನಗೆ ನೆನಪಾಗೋದು ಶಾಲಾ ದಿನಗಳು. ಗಣರಾಜ್ಯದ ಹಿಂದಿನ ಎರಡು ಮೂರು ದಿನಗಳು ಯಾವುದೇ ತರಗತಿ ನಡೆಯುತ್ತಿರ ಲಿಲ್ಲ. ಮೇಡಂ ಬಂದು ಹಾಡು, ನೃತ್ಯ, ನಾಟಕ ಅಂತ್ಹೇಳಿ ಯರ‍್ಯಾರು ಭಾಗವಹಿಸುತ್ತೀರ? ಎಂದು ಕೇಳಿ ಅಂದಿನಂದಲೇ ತಯಾರಿ ಶುರುವಾಗುತ್ತಿತ್ತು. ವಿವಿಧ ತರಗತಿ …

ನಾನು ಕೆಲಸ ಮಾಡುವ ಪಿರಿಯಾಪಟ್ಟಣದ ಶಾಲೆ ಮೈಸೂರು ಜಿಲ್ಲೆಯಲ್ಲೇ ವಿಶೇಷವಾದ ಶಾಲೆ. ಮೈಸೂರು ಜಿಲ್ಲೆಗೆ ಸೇರಿದ್ದರೂ ಕೊಡಗು ಜಿಲ್ಲೆಗೆ ಸಮೀಪ ಇದೆ. ವಾತಾವರಣ ಕೊಡಗಿನದೇ. ಹತ್ತಿರದಲ್ಲೇ ಜೇನುಕುರುಬರ ಹಾಡಿಗಳು, ಆನೆ ಕ್ಯಾಂಪ್, ಟಿಬೆಟಿಯನ್ ಕಾಲೋನಿ, ಒಂದೊಂದು ದಿಕ್ಕಿನಲ್ಲಿ ಸ್ವಲ್ಪವೇ ದೂರ ಹೋದರೂ …

ಚಿಕ್ಕಂದಿನಲ್ಲಿ ನನಗೆ ಭಾರತ ಎಂದರೆ ತುಂಬಾ  ಸುಂದರವಾದ ಕನಸಿನ ದೇಶವಾಗಿತ್ತು. ಶಾಲೆಯಲ್ಲಿ ನಾವು ನೋಡಿದ ಗಣರಾಜ್ಯ ದಿನಾಚರಣೆ, ಧ್ವಜಾರೋಹಣ, ರಾಷ್ಟ್ರಗೀತೆ, ಸಂವಿಧಾನದ ಮಹತ್ವ ಇವೆಲ್ಲವೂ ನನ್ನ ಮನಸ್ಸಿನಲ್ಲಿ ಭಾರತವನ್ನು ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯದ ದೇಶವೆಂದು ಕಟ್ಟಿಕೊಟ್ಟಿದ್ದವು. “ಎಲ್ಲರೂ ಸಮಾನರು", “ಯಾರೂ …

ವಿನುತ ಕೋರಮಂಗಲ   ಪಾಂ... ಪಾಂ... ಎಂಬ ಸದ್ದು ಕಿವಿಗೆ ಬೀಳುತ್ತಲೇ ಏನೇ ಕೆಲಸ ಮಾಡುತ್ತಿದ್ದರೂ ಅವೆಲ್ಲವನ್ನು ಅಲ್ಲಲ್ಲೇ ಬಿಟ್ಟು ಮನೆಯಲ್ಲಿ ವಾರದಿಂದಲೂ ಸಂಗ್ರಹಿಸಿಟ್ಟಿದ್ದ ಗಾಜಿನ ಖಾಲಿ ಬಾಟಲುಗಳು, ಒಡೆದ ಪ್ಲಾಸ್ಟಿಕ್ ವಸ್ತುಗಳು, ತುಕ್ಕು ಹಿಡಿದ ಕಬ್ಬಿಣದ ಸಾಮಾನುಗಳನ್ನು ತುಂಬಿದ್ದ ಚೀಲದೊಡನೆ ಹೊರಗೆ …

ಪೂರ್ಣಿಮಾ ಭಟ್ಟ ಸಣ್ಣಕೇರಿ, ಲಂಡನ್ ಸಂಕ್ರಾಂತಿ, ಈ ವಿಲಾಯತಿ ನೆಲದಲ್ಲಿ ವಿನಾಯಿತಿ ಯಾಕಾಯಿತು ಎಂದು ಮೊದಲೇ ಹೇಳಿಬಿಡುವೆ. ಶಾಲೆ, ಆಫೀಸು, ಕಾಲೇಜುಗಳಿಗೆ ಬೆಳಿಗ್ಗೆ ಎದ್ದೋಡುವ ಮೊದಲು ಹಬ್ಬವನ್ನು ಹದವಾಗಿ ಆಚರಿಸಿ ಹೋಗುತ್ತೇವಲ್ಲ, ಹಾಗಾಗಿ ವಿಸ್ತಾರವಾದ ಹಬ್ಬದಾಚರಣೆಗೆ ತುಸು ವಿನಾಯಿತಿ ಅಂದೆ ಅಷ್ಟೇ. …

ಸುಕನ್ಯಾ ಕನಾರಳ್ಳಿ ದೆಹಲಿ ವಿಶ್ವವಿದ್ಯಾಲಯದಲ್ಲಿ ಎ.ಕೆ. ರಾಮಾನುಜನ್ನರ"Three Hundred Ramayanas: Five Examples and Three Thoughts on Translation’ ಎಂಬ ಲೇಖನ ೨೦೦೬ನೇ ಇಸವಿಯಿಂದ ಒಂದು ಪಠ್ಯವಾಗಿತ್ತು. ಸಂಘ ಪರಿವಾರದ ವಿದ್ಯಾರ್ಥಿ ಅಂಗವಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) …

 ಹನಿ ಉತ್ತಪ್ಪ  ಈ ಬಾರಿಯ ಮೈಸೂರು ರಂಗಾಯಣ ಬಹುರೂಪಿ ಬಾಬಾಸಾಹೇಬ್ ರಾಷ್ಟ್ರೀಯ ನಾಟಕೋತ್ಸವಕ್ಕೆ ಇಂದು ತೆರೆ ಬೀಳುತ್ತಿದೆ. ಈ ಹೊತ್ತಲ್ಲಿ ರಂಗಾಯಣದ ಯಶಸ್ವೀ ನಿರ್ದೇಶಕರಾಗಿದ್ದ ರಂಗಕರ್ಮಿ ಪ್ರಸನ್ನ ಅವರ ಜೊತೆ ‘ಆಂದೋಲನ ಹಾಡುಪಾಡು’ ನಡೆಸಿದ ಮಾತುಕತೆ ಇಲ್ಲಿದೆ  ನಾಟಕೋತ್ಸವದ ಕುರಿತು ಹೇಳಿದಿರಿ.‘ಬಹುರೂಪಿ’ …

ಫೋಟೋ ಬರಹ, ಚಂದ್ರಶೇಖರ ಮೂರ್ತಿ ಸೋಮನಾಥಪುರದ ಬಳಿಯ ಮೊಂಡಸಾಲೆ ನಾರಾಯಣನ ದೇಗುಲ ಸರಿಯಾದ ಪೋಷಣೆ ಇಲ್ಲದೆ, ನಿರ್ಲಕ್ಷ್ಯಕ್ಕೆ ಒಳಗಾಗಿ ಗಿಡ ಮರ ಬಳ್ಳಿಗಳಿಂದ ಆವೃತವಾಗಿ ದೇಗುಲದ ಗೋಪುರಗಳು ಬೀಳುವ ಸ್ಥಿತಿಯಲ್ಲಿವೆ. ಗುಡಿಯೊಳಗೆ ಬಾವಲಿಗಳು ಸೇರಿಕೊಂಡು ಬಾವಲಿಗಳ ಪಿಕ್ಕೆಯ ಗೊಬ್ಬರದ ಗೂಡಾಗಿದೆ. ಗಿಡಗಂಟಿಗಳು …

Stay Connected​
error: Content is protected !!