ಬೆಂಗಳೂರು : ಭಾರತೀಯ ಚಿತ್ರರಂಗದ ಪ್ರಮುಖ ನಟರಲ್ಲಿ ಒಬ್ಬರಾದ ನಟ ಪ್ರಕಾಶ್ ರಾಜ್ ಅವರು ದಕ್ಷಿಣ ಚಿತ್ರರಂಗದಲ್ಲಿ ಮಾತ್ರವಲ್ಲದೆ ಬಾಲಿವುಡ್‌ನಲ್ಲೂ ತಮ್ಮ ನಟನೆಯ ಮೂಲಕ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದವರು. ಅವರು ಟ್ವೀಟ್ಗಳ ಮೂಲಕ ಪ್ರಧಾನಿ ಮೋದಿ, ಕೇಂದ್ರ ಸರ್ಕಾರವನ್ನು ಆಗಾಗ ಪ್ರಶ್ನಿಸುತ್ತಿರುತ್ತಾರೆ. …









