Mysore
24
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಆಂದೋಲನ ಪುರವಣಿ

Homeಆಂದೋಲನ ಪುರವಣಿ

 ನಾನಾ ಕಾರಣಗಳಿಂದ ಚಿತ್ರಪ್ರೇಮಿಗಳನ್ನು ಆವರಿಸಿಕೊಳ್ಳುತ್ತಿರುವ ಡೊಳ್ಳು ಸಿನಿಮಾವನ್ನು ವಿಪಕ್ಷ ನಾಯಕ,  ಸಿದ್ದರಾಮಯ್ಯ ನಿನ್ನೆ (ಮಂಗಳವಾರ) ಬೆಂಗಳೂರಿನ ಒರಾಯನ್ ಮಾಲ್‌ನಲ್ಲಿ ಕಣ್ತುಂಬಿಕೊಂಡು, ಚಿತ್ರದ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜಕೀಯದ ಕೆಲಸದ ನಡುವೆಯೂ ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಣೆ ಅವರು, ಸಿನಿಮಾ ತುಂಬಾ …

ಬೆಂಗಳೂರು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಒರೈಯನ್ ಮಾಲ್ ನ ಪಿ ವಿ ಆರ್ ಥಿಯೇಟರ್ ನಲ್ಲಿ ಪಡೆದುಕೊಂಡಿರುವ ಡೊಳ್ಳು ಸಿನಿಮಾವನ್ನು ವೀಕ್ಷಿಸಿದರು. ಡೊಳ್ಳು ಬಾರಿಸುವ ಕಲೆಯನ್ನು ಪ್ರಧಾನವಾಗಿ ಇರಿಸಿಕೊಂಡು ನಿರ್ಮಿಸಿದ ಈ ಸಿನಿಮಾದ …

ಸಿನಿಮಾದಲ್ಲಿ ಹೀರೋ ಆಗಬೇಕು ಎಂಬ ಸೆಳೆತ ಎಂಥವರನ್ನೂ ಬಿಟ್ಟಿಲ್ಲ. ಈಗ ದಕ್ಷಿಣ ಭಾರತದ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌  ಕೂಡ ಆ ಸೆಳೆತಕ್ಕೆ ಸಿಕ್ಕಿದ್ದಾರೆ. ಅನೇಕ​ ಸ್ಟಾರ್​ ನಟ-ನಟಿಯರಿಗೆ ಡ್ಯಾನ್ಸ್​ ಮಾಡಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಇತ್ತೀಚೆಗೆ ಭರ್ಜರಿ ಫೇಮಸ್​ ಆದ ‘ರಾ …

ಸ್ಯಾಂಡಲ್ ವುಡ್ ಡಾಲಿ ಖ್ಯಾತಿಯ ಧನಂಜಯ್ ಅವರಿಗೆ ಇಂದು (ಆಗಸ್ಟ್ 23) ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರಿಂದ ಶುಭಾಶಯಗಳ ಸುರಿಮಳೆಯೇ ಬರುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಧನಂಜಯ್ ಫೋಟೋ, ವಿಡಿಯೋ ಶೇರ್ ಮಾಡಿ ಅಭಿಮಾನಿಗಳು ಪ್ರೀತಿಯ ವಿಶ್ ಮಾಡುತ್ತಿದ್ದಾರೆ. ಪ್ರತಿವರ್ಷ …

ಜನಪ್ರಿಯ ‘ಜೊತೆ ಜೊತೆಯಲಿ’ ಸೀರಿಯಲ್​ ತಂಡದ ಒಳಗಿನ ರಂಪಾಟ ಜಗಜ್ಜಾಹೀರಾಗಿದೆ. ಈ ವಿವಾದ ಹೊಸ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ. ಧಾರಾವಾಹಿ ನಿರ್ಮಾಪಕರಾದ ಆರೂರು ಜಗದೀಶ್ ಅವರು ನಟ ಅನಿರುದ್ಧ್​ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ಅವುಗಳಿಗೆಲ್ಲ ಪ್ರತ್ಯುತ್ತರ ನೀಡಿರುವ ಅನಿರುದ್ಧ್​ ಅವರು ಈಗಾಗಲೇ ತಮ್ಮ ವಾದ ಮಂಡಿಸಿದ್ದಾರೆ. ಈ …

  ರಷ್ದೀಯವರ ಮೇಲೆ ನಡೆದ ಹಲ್ಲೆಯನ್ನು, ಭಾರತೀಯರಾದ ನಾವು, ಲೆಬನಾನ್ ಸಂಜಾತ ಅಮೆರಿಕನ್ ಮುಸ್ಲಿಂ ತರುಣನೊಬ್ಬ ಇರಾನಿನ ಖೋಮೇನಿ ಫತ್ವಾದಿಂದ ಪ್ರೇರಿತನಾಗಿ ನಡೆಸಿದ ಹಲ್ಲೆ ಎಂದಷ್ಟೇ ಸೀಮಿತವಾಗಿ ನೋಡಿ ಪಕ್ಕಕ್ಕಿಡಬಹುದು. ಆದರೆ, ಅದನ್ನು, ಗೌರಿ ಲಂಕೇಶ್, ಕಲ್ಬುರ್ಗಿಯಂತಹವರ ಹತ್ಯೆಯ ವಿಸ್ತಾರದಲ್ಲೂ ನೋಡಬೇಕಿದೆ. ‘‘ಗೌರಿ, …

ಐಎಫ್‌ಎಸ್ ಪರೀಕ್ಷೆ ಪಾಸ್ ಮಾಡಿದ ಮೈಸೂರಿನ ರಶ್ಮಿ ಅವರ ಸಂದರ್ಶನ ಸೌಮ್ಯ ಹೆಗ್ಗಡಹಳ್ಳಿ ಸಾಧನೆ ಗಗನದ ಕುಸುಮವೇನಲ್ಲ. ಇಚ್ಛಾಶಕ್ತಿ ಇಟ್ಟುಕೊಂಡು ಗುರಿಯತ್ತ ತುಸು ಜಿಗಿದರೆ ಅದು ಒಲಿಯುತ್ತದೆ. ಇದಕ್ಕೆ ಚೆಂದದ ಉದಾಹರಣೆ ರಶ್ಮಿ ಜಿ. ೨೦೨೨ನೇ ಸಾಲಿನ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಪಾಸ್ …

ಚೆನ್ನೈ ( ತಮಿಳುನಾಡು) : ಖ್ಯಾತ ನಟ ಸೂಪರ್ ಸ್ಟಾರ್ ರಜನಿಕಾಂತ್ ಅವರು ನಾಯಕ ನಟನಾಗಿ ಅಭಿನಯಿಸುತ್ತಿರುವ ಬಹು ನಿರೀಕ್ಷಿತ ಚಿತ್ರ ಜೈಲರ್ ತನ್ನ ಮೊದಲ ಪೋಸ್ಟರ್ ಅನ್ನು ಬಿಡುಗಡೆ ಮಾಡಿದೆ. ರಜನಿಕಾಂತ್ ಅವರ ಈ ಹೊಸ ಲುಕ್ಕಿಗಂ ಅಭಿಮಾನಿಗಳು ಫಿದಾ …

ಮುಂಬೈ : ಬಾಲಿವುಡ್‌ ನ ಹಿರಿಯ ನಿರ್ಮಾಪಕ ಅಬ್ದುಲ್‌ ಗಫರ್‌ ನಾಡಿಯಾಡ್‌ವಾಲಾ ಅವರು (92) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆಂದು ಅವರ ಪುತ್ರ ಫಿರೋಜ್‌  ನಾಡಿಯಾಡ್‌ವಾಲಾ ಅವರು ತಿಳಿಸಿದ್ದಾರೆ. ಇವರ ನಿಧನಕ್ಕೆ ಬಾಲಿವುಡ್‌ ನ  …

ನವದೆಹಲಿ : ಬಾಲಿವುಡ್‌ ನಟಿ ಪ್ರಿಯಾಂಕ ಚೋಪ್ರಾ ಅವರು ತಮ್ಮ ಮಗುವಿನೊಟ್ಟಿಗೆ ತಾಯ್ತನದ ಸಂಭ್ರಮವನ್ನು ವಾರಾಂತ್ಯ ದಿನಗಳಲ್ಲಿ ಸಂಭ್ರಮದಿಂದ ಆಚರಿಸುತ್ತಿದ್ದಾರೆ.  ಸಾಕಷ್ಟು ಬಿಡುವಿನ ನಡುವೆಯೂ ಕೂಡ ತಾಯಿಯಾಗಿ ತನ್ನ ಜವಾಬ್ದಾರಿಗಳನ್ನು ಹಂತ-ಹಂತವಾಗಿ ತೆಗೆದುಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ವರ್ಷದ ಆರಂಭದಲ್ಲಿ …

Stay Connected​