Light
Dark

ವಾರಾಂತ್ಯ ವಿಶೇಷ

Homeವಾರಾಂತ್ಯ ವಿಶೇಷ

ಸಾವಿರ ವರ್ಷಗಳ ಇತಿಹಾಸವುಳ್ಳ ಹೊಯ್ಸಳರ ದೇವಾಲಯ; ಬೇಲೂರು, ಹಳೇಬೀಡು, ಸೋಮನಾಥಪುರದ ವಾಸ್ತುಶಿಲ್ಪ ಚಹರೆ ಈ ದೇವಾಲಯಕ್ಕೂ ಇದೆ! ಬೂದನೂರು ಗ್ರಾಮದ ಈಶಾನ್ಯ ದಿಕ್ಕಿನಲ್ಲಿ ಪೂರ್ವಾಭಿಮುಖವಾಗಿ ಎತ್ತರದ ಜಗತಿಯ ಮೇಲೆ ನಿಂತಿದೆ. ದೇವಾಲಯವು ಗರ್ಭಗೃಹ, ಅಂತರಾಳ, ನವರಂಗ ಹಾಗೂ ಸಣ್ಣ ಮುಖ ಮಂಟಪವನ್ನು …

  ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಕಾತರಿಸುತ್ತಿರುವ ಅಲಕ್ಷಿತ ಬಂಜಾರ ಸಮುದಾಯದ ಜೀವನ, ಸಂಸ್ಕೃತಿ, ಕಲೆಯನ್ನು ನಾಗರಿಕ ಲೋಕದ ಎದುರು ಬಿಚ್ಚಿಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ರಂಗಪ್ರಯೋಗವೊಂದು ಕನ್ನಡ ಭಾಷೆಯಲ್ಲಿ ಸಿದ್ಧವಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ರದರ್ಶನಕ್ಕೆ ಅಣಿಯಾಗಿದೆ. ತಮ್ಮನ್ನು ತಾವು …

• ನಿಶಾಂತ್ ದೇಸಾಯಿ ಬೆಂಗಳೂರು, ಮೈಸೂರಿನವರಾದ ನಾವು ಮುಂಜಾನೆ ಬೀಳುವ ಒಂದಿಷ್ಟು ಇಬ್ಬನಿ, ಚಳಿಯಿಂದ ರಕ್ಷಣೆಗಾಗಿ ನಾನಾ ಪ್ರಯತ್ನಗಳನ್ನು ಮಾಡುತ್ತೇವೆ. ಕೆಲ ಬಾರಿ ಸಾಧಾರಣ ಚಳಿಯನ್ನೂ ನಾವು ತಡೆದುಕೊಳ್ಳುವುದಿಲ್ಲ. ಹೀಗಿರುವ ನಾವು -20, -30 ಡಿಗ್ರಿ ಉಷ್ಣಾಂಶದ ಕೊರೆಯುವ ಚಳಿ ಇರುವ …

• ಅನಿಲ್ ಅಂತರಸಂತೆ / ಶ್ರೇಯಸ್‌ ದೇವನೂರು ಹುಲಿಯೊಂದು ಉಳಿದರೆ ಕಾಡೇ ಉಳಿದಂತೆ ಎಂಬ ಉದ್ದೇಶದಿಂದ ಹುಲಿಯನ್ನೇ ಕೇಂದ್ರವಾಗಿಟ್ಟು ಕಾಡಿನ ಸಂರಕ್ಷಣೆಗೆ ಇಂದಿರಾ ಗಾಂಧಿ ಯವರು ವಿಶೇಷ ಯೋಜನೆಯೊಂದನ್ನು ಆರಂಭಿಸಿ ಅದಕ್ಕೆ 'ಹುಲಿ ಯೋಜನೆ' ಎಂಬ ಹೆಸರಿಟ್ಟು ಹುಲಿಗಳ ಸಂರಕ್ಷಣೆಯ ಜೊತೆಗೆ …

ಅನಿಲ್‌ ಅಂತರಸಂತೆ ಮಧ್ಯಪ್ರದೇಶದ ಕುನೋ ಉದ್ಯಾನದಲ್ಲಿ ಆಫ್ರಿಕಾದಿಂದ ತರಲಾಗಿದ್ದ ಚೀತಾಗಳ ಸರಣಿ ಸಾವು ಮುಂದುವರಿದಿದೆ. ಗುರುವಾರ ಸೂರಜ್ ಹೆಸರಿನ ಮತ್ತೊಂದು ಗಂಡು ಚೀತಾ ಸಾವನ್ನಪ್ಪಿದೆ. 20 ಚೀತಾಗಳ ಪೈಕಿ ಕಳೆದ ನಾಲ್ಕು ತಿಂಗಳಲ್ಲಿ ಮೃತಪಟ್ಟ 8ನೇ ಚೀತಾ ಇದಾಗಿದೆ. ಕುನೋ ರಾಷ್ಟ್ರೀಯ …

ಜಯಶಂಕರ್ ಬದನಗುಪ್ಪೆ ಕರ್ನಾಟಕದ ಇತಿಹಾಸ ಬಹಳ ದೊಡ್ಡದು. ಪ್ರಜಾಪ್ರಭುತ್ವವನ್ನು ಅಳವಡಿಸಿಕೊಳ್ಳುವ ಮುನ್ನ ದೇಶವನ್ನು ಆಳಿದ ಅರಸರಲ್ಲಿ ಕನ್ನಡನಾಡಿನ ರಾಜಮನೆತನಗಳಿಗೆ ವಿಶೇಷ ಮಾನ್ಯತೆ ಇದೆ. ಅವರ ಕಾಲದಲ್ಲಿ ನಾಡಿನಲ್ಲಿ ನಿರ್ಮಿಸಲಾಗಿರುವ ಕೋಟೆ ಕೊತ್ತಲಗಳು, ಅರಮನೆಗಳಂತಹ ಸಾಕಷ್ಟು ನಿರ್ಮಾಣಗಳು ಇದಕ್ಕೆ ಸಾಕ್ಷಿಯಾಗಿ ಉಳಿದಿವೆ.ಇಂತಹ ಐತಿಹಾಸಿಕ …

ಪೂರ್ಣ ಚಂದ್ರ ತೇಜಸ್ವಿಯವರ ‘ಅಣ್ಣನ ನೆನಪು’ ಕೃತಿಯು ಭಾನುವಾರ ಸಂಜೆ ಮೈಸೂರಿನ ಕಲಾಮಂದಿರದ ಕಿರುರಂಗಮಂದಿರದಲ್ಲಿ ನಾಟಕದ ರೂಪದಲ್ಲಿ ಅನಾವರಣಗೊಳ್ಳಲಿದೆ. ಕೃತಿಯನ್ನು ಕರ್ಣಂ ಪವನ್ ಪ್ರಸಾದ್ ರಂಗರೂಪಕ್ಕೆ ಇಳಿಸಿದ್ದಾರೆ. ಹನು ರಾಮಸಂಜೀವ ಅವರು ನಾಟಕ ನಿರ್ದೇಶನ ಮಾಡಿದ್ದಾರೆ. ಭಾನುವಾರ ಸಂಜೆ 4 ಗಂಟೆಗೆ …

- ಶ್ರೀಧರ್ ಆರ್ ಭಟ್. ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕಿನಲ್ಲಿರುವ ಹತ್ವಾಳು ಜಲಾಶಯವು ಜಲ ಸೌಂದರ್ಯ ಹಾಗೂ ಪ್ರಾಕೃತಿಕ ಸೊಬಗಿನ ಪ್ರಾಕೃತಿಕ ತಾಣವಾಗಿದೆ. ಕೇರಳದ ವೈನಾಡಿನಲ್ಲಿ ಉದ್ಭವವಾಗಿ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನಲ್ಲಿ ಸಾಗುವ ಕಪಿಲಾ ನದಿ ಅನೇಕ ಸುಂದರ ಪ್ರಾಕೃತಿಕ …

ಕು.ಯಶಸ್ವಿನಿ ಭರತನಾಟ್ಯ ರಂಗ ಪ್ರವೇಶ ನಾದ ವಿದ್ಯಾಲಯ ಸಂಗೀತ ಮತ್ತು ನೃತ್ಯ ಅಕಾಡೆಮಿ ವತಿಯಿಂದ ವಿದುಷಿ ಮಿತ್ರಾನ ನವೀನ್ ಅವರ ಶಿಷ್ಯೆ ಕು.ಯಶಸ್ವಿನಿ ಬಿ.ಎಂ. ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ ಭಾನುವಾರ ಸಂಜೆ 5.30 ಕ್ಕೆ ಮೈಸೂರಿನ ರಾಮಕೃಷ್ಣನಗರದ ರಮಾಗೋವಿಂದ ರಂಗಮಂದಿರದಲ್ಲಿ …

ಮೈಸೂರಿಗರನ್ನು ಹಲವು ದಶಕಗಳ ಕಾಲ ಸಂಗೀತದ ಮನರಂಜನೆ ನೀಡಿ ರಂಜಿಸಿರುವ ವಿ.ಜಾರ್ಜ್ ಪ್ರಭಾಕರ್ ಆರ್ಕೆಸ್ಟ್ರಾ ಸಂಸ್ಥೆಯ 41 ನೇ ವಾರ್ಷಿಕೋತ್ಸವ ಸಮಾರಂಭ ಫೆ.5 ರಂದು ಭಾನುವಾರ ನಗರದ ಜಗನ್ಮೋಹನ ಅರಮನೆಯಲ್ಲಿ ನಡೆಯಲಿದೆ. ಅಂದು ಸಂಜೆ 6 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಕನ್ನಡ …