ಫೆ.23ರ ಭಾನುವಾರ ಸಂಜೆ 6.30ಕ್ಕೆ ರಂಗಾಯಣದ ಭೂಮಿಗೀತೆಯಲ್ಲಿ ಕಾಣೆ ಆದವರು ನಾಟಕ ಪ್ರದರ್ಶನ ಮೂರನೇ ಬೆಲ್ ಆಗುವಾಗ ನಾಟಕ ಶುರು ಆಗುತ್ತೆ ಅನ್ನುವುದು ನಿಮ್ಮ ಕಂಡೀಷನಿಂಗ್ ಆಗಿದ್ದರೆ ಇಲ್ಲಿ ಅದು ಮಸುಕಾಗುತ್ತದೆ. ಏಕೆಂದರೆ, ಯಾವುದು ನಾಟಕ? ರಂಗದ ಮೇಲೆ ವೈರುಧ್ಯಗಳು ಮುಖಾಮುಖಿಯಾಗಿ …
ಫೆ.23ರ ಭಾನುವಾರ ಸಂಜೆ 6.30ಕ್ಕೆ ರಂಗಾಯಣದ ಭೂಮಿಗೀತೆಯಲ್ಲಿ ಕಾಣೆ ಆದವರು ನಾಟಕ ಪ್ರದರ್ಶನ ಮೂರನೇ ಬೆಲ್ ಆಗುವಾಗ ನಾಟಕ ಶುರು ಆಗುತ್ತೆ ಅನ್ನುವುದು ನಿಮ್ಮ ಕಂಡೀಷನಿಂಗ್ ಆಗಿದ್ದರೆ ಇಲ್ಲಿ ಅದು ಮಸುಕಾಗುತ್ತದೆ. ಏಕೆಂದರೆ, ಯಾವುದು ನಾಟಕ? ರಂಗದ ಮೇಲೆ ವೈರುಧ್ಯಗಳು ಮುಖಾಮುಖಿಯಾಗಿ …
ಶಿವಮೊಗ್ಗ ಕರ್ನಾಟಕದ ಪ್ರಮುಖ ಪ್ರವಾಸಿ ತಾಣವಾಗಿದ್ದು, ಅದ್ಭುತ ಭೂ ದೃಶ್ಯಗಳು, ಕರಕುಶಲ ವಸ್ತುಗಳು, ಶ್ರೀಗಂಧ, ಕಸೂತಿ ಕಲೆಯನ್ನು ಹೊಂದಿರುವ ಸೀರೆಗಳು ಮತ್ತು ಮೆರುಗೆಣ್ಣೆ ಆಟಿಕೆಗಳಿಂದ ಹೆಚ್ಚು ಜನಪ್ರಿಯವಾಗಿದೆ. ತುಂಗಾ ನದಿಯ ದಡ ದಲ್ಲಿರುವ ಈ ಸುಂದರ ತಾಣ ಹಚ್ಚ ಹಸಿರಿನ ಬೆಟ್ಟಗುಡ್ಡಗಳು …
ಅನಿಲ್ ಅಂತರಸಂತೆ ಉಮ್ರೇಡ್‌ನಲ್ಲಿ ಹುಲಿಗಳ ರಕ್ಷಣೆಗೆ ಸ್ಥಳೀಯರ ಪಣ; ೫ ಮರಿಗಳನ್ನು ಒಮ್ಮೆಲೆ ಕಂಡು ಪ್ರವಾಸಿಗರು ಪುಳಕ ‘ಜಂಗಲ್ ಹಮಾರ ಮಾತಾ ಹೈ, ಭಾಗ್ ಹಮಾರ ಅನ್ನದಾತ ಹೈ’ ಇದು ಸಫಾರಿ ವಾಹನವೊಂದರ ಮೇಲೆ ಬರೆಸಿದ್ದ ಸಾಲುಗಳು. ಅಚ್ಚರಿ ಅನಿಸಿದರೂ ನಿಜ …
ಜಿ. ತಂಗಂ ಗೋಪಿನಾಥಂ ಭವ್ಯ ಕಲಾ ಪಂಪರೆ ಹೊಂದಿರುವ ಭರತನಾಟ್ಯ ಕಲೆಯನ್ನು ಕರಗತ ಮಾಡಿಕೊಂಡು ಕಲಾ ಕ್ಷೇತ್ರದಲ್ಲಿ ತಮ್ಮದೇ ಹೆಜ್ಜೆ ಗುರುತು ಮೂಡಿಸಿರುವ ಭರತನಾಟ್ಯ ಶಿಕ್ಷಕಿ ವಿದುಷಿ ನಾಗಶ್ರೀ -ಣೀಂದ್ರ ಕುಮಾರ್ ನಾಟ್ಯವನ್ನೇ ಜೀವನವನ್ನಾಗಿಸಿಕೊಂಡಿದ್ದಾರೆ. ಅವರು ಖ್ಯಾತ ಹಿನ್ನೆಲೆ ಗಾಯಕ ವಿಜಯ …
ತಿ.ನರಸೀಪುರ ತಾಲ್ಲೂಕು ಕುರುಬೂರಿನ ವಿದ್ಯಾರ್ಥಿನಿ ರಾಷ್ಟ್ರ ತಂಡದ ಪ್ರತಿನಿಧಿ ಜಿ. ತಂಗಂ ಗೋಪಿನಾಥಂ ಮೈಸೂರು: ‘ಭತ್ತದ ಕಣಜ’ ತಿ. ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದ ಹೆಸರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೇಳಿಬರುವ ಕಾಲ ಸನ್ನಿಹಿತವಾಗತೊಡಗಿದೆ. ಖೋ ಖೋ ಆಟದಲ್ಲಿ ಮಿಂಚಿನಂತೆ ಹರಿದಾಡಿ ಎಲ್ಲರೂ …
ಸಾಲೋಮನ್ ಮೈಸೂರು ರೈಲ್ವೆ ವರ್ಕ್ ಶಾಪ್ ಇಂಜಿನಿಯರ್‌ಗಳ ಕೈಚಳಕ ರೈಲ್ವೆ ಕೌಶಲ ವಿಕಾಸ ಯೋಜನೆ: ಕಳೆದ ಎರಡು ವರ್ಷಗಳಿಂದ ಎಸ್‌ಎಸ್‌ಎಲ್‌ಸಿಪಾಸಾದ ವಿದ್ಯಾರ್ಥಿಗಳಿಗೆ ಉಚಿತವಾಗಿ ತಾಂತ್ರಿಕ ಕೌಶಲ ತರಬೇತಿ ನೀಡಲಾಗುತ್ತಿದೆ. ಇದು ೧೮ ದಿನಗಳ ತರಬೇತಿಯಾಗಿದ್ದು, ಈಗಾಗಲೇ ೩೦೦ಕ್ಕೂ ಹೆಚ್ಚು ಮಂದಿ ತರಬೇತಿ ಪಡೆದುಕೊಂಡಿದ್ದಾರೆ. …
ಜಿ. ತಂಗಂ ಗೋಪಿನಾಥಂ ರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಬೇಕು ಎಂಬುದು ನನ್ನ ಹೆಬ್ಬಯಕೆ. ಇದು ನನ್ನ ಕನಸು ಮಾತ್ರವಲ್ಲ, ನನ್ನ ತಂದೆ-ತಾಯಿಯ ಕನಸು ಕೂಡ. . . ಹೀಗೆಂದವರು ಇದೇ ಡಿಸೆಂಬರ್ ತಿಂಗಳಲ್ಲಿ ಹೊಸದಿಲ್ಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ …
ಸಾಲೋಮನ್ ಮೈಸೂರು: ಭಾರತೀಯ ಕ್ರಿಕೆಟ್ ತಂಡಕ್ಕೆ ಆಡಬೇಕೆನ್ನುವುದು ನನ್ನ ಕುಟುಂಬದವರ ಕನಸು. ಅದು ನನಸಾಗುವ ಕಾಲ ಕೂಡಿ ಬಂದಿದೆ ಎಂದವರು ಐಪಿಎಲ್‌ನ ಡೆಲ್ಲಿ ಕ್ಯಾಪಿಟಲ್ ತಂಡಕ್ಕೆ ಆಯ್ಕೆ ಆಗಿರುವ ಎಲ್. ಮನ್ವಂತರ್ ಕುಮಾರ್. ೨೦೨೫ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ) ತಂಡಕ್ಕೆ …
ಜಿ. ತಂಗಂ ಗೋಪಿನಾಥಂ ಒಂದೇ ಸೂರಿನಡಿ ಕರ್ನಾಟಕ ಶಾಸ್ತ್ರೀಯ ನೃತ್ಯ, ಸಂಗೀತ, ಸುಗಮ ಸಂಗೀತ, ಮಕ್ಕಳ ನಾಟಕ. . . ಹೀಗೆ ಹಲವು ಕಲಾ ಪ್ರಕಾರಗಳಲ್ಲಿ ಸಮನ್ವಯತೆ ಸಾಧಿಸಿಕೊಂಡು ಗ್ರಾಮೀಣ ಪ್ರತಿಭೆಗಳನ್ನು ಹೊರತರುವಲ್ಲಿ ಶ್ರಮಿಸುತ್ತಿರುವ ಮೈಸೂರಿನ ಆಯಾಮ ಅಕಾಡೆಮಿ ಆಫ್ ಫೈನ್ …
ಅನಿಲ್ ಅಂತರಸಂತೆ ಮಳೆಗಾಲ ಮುಗಿದು ಚಳಿಗಾಲ ಆರಂಭವಾಗುತ್ತಿದ್ದಂತೆಯೇ ರಂಗನತಿಟ್ಟು ಪಕ್ಷಿಧಾಮದಲ್ಲಿ ವಿದೇಶಿ ಹಕ್ಕಿಗಳ ಕಲರವ ಹೆಚ್ಚಾಗುತ್ತದೆ. ಇಲ್ಲಿಗೆ ವಲಸೆ ಬರುವ ವಿದೇಶಿ ಹಕ್ಕಿಗಳನ್ನು ಕಣ್ಣುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ದೇಶದಲ್ಲಿ ಮಾತ್ರವಲ್ಲದೇ ವಿದೇಶದಲ್ಲಿಯೂ ಹೆಚ್ಚು ಪ್ರಖ್ಯಾತಿ ಪಡೆದಿರುವ ರಂಗನತಿಟ್ಟು ಪಕ್ಷಿಧಾಮ …