Mysore
28
few clouds

Social Media

ಶುಕ್ರವಾರ, 06 ಮಾರ್ಚ್ 2026
Light
Dark

ವಾರಾಂತ್ಯ ವಿಶೇಷ

Homeವಾರಾಂತ್ಯ ವಿಶೇಷ

ಜಯಶಂಕರ್ ಬದನಗುಪ್ಪೆ ಕರ್ನಾಟಕದ ಇತಿಹಾಸ ಬಹಳ ದೊಡ್ಡದು. ಪ್ರಜಾಪ್ರಭುತ್ವವನ್ನು ಅಳವಡಿಸಿಕೊಳ್ಳುವ ಮುನ್ನ ದೇಶವನ್ನು ಆಳಿದ ಅರಸರಲ್ಲಿ ಕನ್ನಡನಾಡಿನ ರಾಜಮನೆತನಗಳಿಗೆ ವಿಶೇಷ ಮಾನ್ಯತೆ ಇದೆ. ಅವರ ಕಾಲದಲ್ಲಿ ನಾಡಿನಲ್ಲಿ ನಿರ್ಮಿಸಲಾಗಿರುವ ಕೋಟೆ ಕೊತ್ತಲಗಳು, ಅರಮನೆಗಳಂತಹ ಸಾಕಷ್ಟು ನಿರ್ಮಾಣಗಳು ಇದಕ್ಕೆ ಸಾಕ್ಷಿಯಾಗಿ ಉಳಿದಿವೆ.ಇಂತಹ ಐತಿಹಾಸಿಕ …

ಪೂರ್ಣ ಚಂದ್ರ ತೇಜಸ್ವಿಯವರ ‘ಅಣ್ಣನ ನೆನಪು’ ಕೃತಿಯು ಭಾನುವಾರ ಸಂಜೆ ಮೈಸೂರಿನ ಕಲಾಮಂದಿರದ ಕಿರುರಂಗಮಂದಿರದಲ್ಲಿ ನಾಟಕದ ರೂಪದಲ್ಲಿ ಅನಾವರಣಗೊಳ್ಳಲಿದೆ. ಕೃತಿಯನ್ನು ಕರ್ಣಂ ಪವನ್ ಪ್ರಸಾದ್ ರಂಗರೂಪಕ್ಕೆ ಇಳಿಸಿದ್ದಾರೆ. ಹನು ರಾಮಸಂಜೀವ ಅವರು ನಾಟಕ ನಿರ್ದೇಶನ ಮಾಡಿದ್ದಾರೆ. ಭಾನುವಾರ ಸಂಜೆ 4 ಗಂಟೆಗೆ …

- ಶ್ರೀಧರ್ ಆರ್ ಭಟ್. ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕಿನಲ್ಲಿರುವ ಹತ್ವಾಳು ಜಲಾಶಯವು ಜಲ ಸೌಂದರ್ಯ ಹಾಗೂ ಪ್ರಾಕೃತಿಕ ಸೊಬಗಿನ ಪ್ರಾಕೃತಿಕ ತಾಣವಾಗಿದೆ. ಕೇರಳದ ವೈನಾಡಿನಲ್ಲಿ ಉದ್ಭವವಾಗಿ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನಲ್ಲಿ ಸಾಗುವ ಕಪಿಲಾ ನದಿ ಅನೇಕ ಸುಂದರ ಪ್ರಾಕೃತಿಕ …

ಕು.ಯಶಸ್ವಿನಿ ಭರತನಾಟ್ಯ ರಂಗ ಪ್ರವೇಶ ನಾದ ವಿದ್ಯಾಲಯ ಸಂಗೀತ ಮತ್ತು ನೃತ್ಯ ಅಕಾಡೆಮಿ ವತಿಯಿಂದ ವಿದುಷಿ ಮಿತ್ರಾನ ನವೀನ್ ಅವರ ಶಿಷ್ಯೆ ಕು.ಯಶಸ್ವಿನಿ ಬಿ.ಎಂ. ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ ಭಾನುವಾರ ಸಂಜೆ 5.30 ಕ್ಕೆ ಮೈಸೂರಿನ ರಾಮಕೃಷ್ಣನಗರದ ರಮಾಗೋವಿಂದ ರಂಗಮಂದಿರದಲ್ಲಿ …

ಮೈಸೂರಿಗರನ್ನು ಹಲವು ದಶಕಗಳ ಕಾಲ ಸಂಗೀತದ ಮನರಂಜನೆ ನೀಡಿ ರಂಜಿಸಿರುವ ವಿ.ಜಾರ್ಜ್ ಪ್ರಭಾಕರ್ ಆರ್ಕೆಸ್ಟ್ರಾ ಸಂಸ್ಥೆಯ 41 ನೇ ವಾರ್ಷಿಕೋತ್ಸವ ಸಮಾರಂಭ ಫೆ.5 ರಂದು ಭಾನುವಾರ ನಗರದ ಜಗನ್ಮೋಹನ ಅರಮನೆಯಲ್ಲಿ ನಡೆಯಲಿದೆ. ಅಂದು ಸಂಜೆ 6 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಕನ್ನಡ …

ಫೆ.5 ರಂದು ಭಾನುವಾರ ಮೈಸೂರಿನ ಕಲಾಮಂದಿರದ ಕಿರು ರಂಗಮಂದಿರದಲ್ಲಿ ಸಂಜೆ 7 ಗಂಟೆಗೆ ‘ರಂಗನಾಯಕಿ’ ಏಕವ್ಯಕ್ತಿ ನಾಟಕ ಪ್ರದರ್ಶನವಿದೆ. ಬೆಂಗಳೂರಿನ ‘ಕ್ಯಾನ್ಸ್ ರಿವರಿ’ ತಂಡದಿಂದ ಈ ನಾಟಕ ಪ್ರದರ್ಶನವಿದೆ. ರಂಗಕಲಾವಿದೆ ಅಪೂರ್ವ ನಾಗರಾಜ್ ಅವರು ನಾಟಕವನ್ನು ಅಭಿನಯಿಸಲಿದ್ದು, ಅವರೇ ಈ ನಾಟಕವನ್ನು …

ಹಬ್ಬದ ಬಾಲ್ಯದ ನೆನಪು ಬಿಚ್ಚಿಟ್ಟ ರಘು ದೀಕ್ಷಿತ್ ಪ್ರತಿಯೊಂದು ಹಬ್ಬದ ಆಚರಣೆಯ ಹಿಂದೆ ಯಾವುದಾದರೊಂದು ಧಾರ್ಮಿಕ, ಯಾವುದೋ ಪೌರಾಣಿಕ ಕಾರಣಗಳು, ಯಾವುದಾದರೊಂದು ನಂಬಿಕೆ ಅಥವಾ ಕಥೆ ಇರುತ್ತದೆ ಮತ್ತು ಖುಷಿಯನ್ನು ಹಂಚಿಕೊಳ್ಳುವ ಹಿನ್ನೆಲೆಯಲ್ಲಿ ಹಬ್ಬ ಆಚರಿಸಲಾಗುತ್ತದೆ. ನಮ್ಮ ಆಹಾರ ಧಾನ್ಯಗಳನ್ನು ಬೆಳೆಯುವ …

ಎಳ್ಳು ಬೆಲ್ಲ ತಿಂದು ಒಳ್ಳೆ ಮಾತನಾಡುವ ಸಂಭ್ರಮದ ಸಮಯ  ಪಿ.ಕೆ.ರಾಜಶೇಖರ್, ಜಾನಪದ ವಿದ್ವಾಂಸರು ಸಂಕ್ರಾಂತಿ ಹಬ್ಬ ಎಂದರೆ ವಿಶಿಷ್ಟವಾದ ಬದಲಾವಣೆ ಹಾಗೂ ಉಜ್ವಲವಾದ ಬೆಳಕು ಎಂದರ್ಥ. ಪೌಷ್ಯಲಕ್ಷ್ಮೀ ಆಗಮನದ ತರುವಾಯ ಸೂರ್ಯನು ದ್ವಾದಶ ರಾಶಿಗಳಲ್ಲೊಂದಾದ ಮಕರ ರಾಶಿಗೆ ಪ್ರವೇಶಿಸಿ ದಕ್ಷಿಣದಿಂದ ಉತ್ತರಾಭಿಮುಖವಾಗಿ …

ಮೈಸೂರಿನ ‘ಅರಿವು ರಂಗ’ ವತಿಯಿಂದ ‘ಸಲೀಂ ಅಲಿ-ಪಕ್ಷಿಲೋಕದ ಬೆರಗು’ ನಾಟಕ ಪ್ರದರ್ಶನವನ್ನು ಡಿ.4ರಂದು ಸಂಜೆ 6.30ಕ್ಕೆ ನಗರದ ಕಲಾಮಂದಿರ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ. ಭಾರತದ ಹೆಸರಾಂತ ಪಕ್ಷಿತಜ್ಞ, ಪದ್ಮಭೂಷಣ ಡಾ.ಸಲೀಂ ಅಲಿ ಅವರ ಜೀವನಾಧಾರಿತ ನಾಟಕ ಇದಾಗಿದ್ದು, ಡಾ.ಎಂ.ಸಿ.ಮನೋಹರ ನಾಟಕ …

ಸಕ್ಕರೆ ನಾಡಿನ ಡಾ. ಮಾದೇಶ್ ಹಾಡಿಗೆ ಎಲ್ಲರ ಮೆಚ್ಚುಗೆ; ಮಂಡ್ಯದ ಯೇಸುದಾಸ್ ಎಂದೇ ಖ್ಯಾತಿ ಮಂಡ್ಯದ ಡಾ. ಮಾದೇಶ್ ಎಂದರೆ ಎಲ್ಲರಿಗೂ ಪರಿಚಿತ. ವೃತ್ತಿಯಲ್ಲಿ ಡಾಕ್ಟರ್ ಆಗಿರುವ ಇವರು ಪ್ರವೃತ್ತಿಯಲ್ಲಿ ಒಳ್ಳೆಯ ಹಾಡುಗಾರ. ಕೆ.ಜೆ. ಯೇಸುದಾಸ್ ಶೈಲಿಯಲ್ಲಿಯೇ ಹಾಡುವ ಇವರು ಜಿಲ್ಲೆಯಾದ್ಯಂತ …

Stay Connected​
error: Content is protected !!