ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ೭೫ಕ್ಕೂ ಹೆಚ್ಚು ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಪದವಿ, ಡಿಪ್ಲೊಮಾ ಮತ್ತು ಐಟಿಐ ಅಪ್ರೆಂಟಿಸ್ ಹುದ್ದೆಗಳು ಲಭ್ಯವಿವೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ ೨೧ ರೊಳಗೆ isro.gov.in ಅಥವಾ nats.edcucation.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. …