Light
Dark

ಯುವ ಡಾಟ್ ಕಾಂ

Homeಯುವ ಡಾಟ್ ಕಾಂ

• ಕೀರ್ತಿ ಬೈಂದೂರು ಇಂಜಿನಿಯರ್ ಆಗಿ ಐದಾರು ವರ್ಷ ಕಾರ್ಪೊರೇಟ್ ವಲಯದಲ್ಲಿ ಕೆಲಸ ಮಾಡಿ, ಪ್ರಕೃತಿಯ ಪ್ರೇಮ- ಸೆಳೆತದ ನಡುವೆ ಶ್ರದ್ಧೆ, ಶಿಸ್ತಿನ ಅಧ್ಯಯನದೊಂದಿಗೆ ಸೌಮ್ಯ ಅವರು ಕೇಂದ್ರ ಲೋಕಸೇವಾ ಆಯೋಗ ನಡೆಸಿದ್ದ ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ 33ನೇ ರ್ಯಾಂಕ್ …

• ಜಿ.ತಂಗಂ ಗೋಪಿನಾಥಂ ಮೈಸೂರು ಸಾಂಸ್ಕೃತಿಕ ನಗರಿ ಎಂದೇ ಪ್ರಸಿದ್ಧಿ ಪಡೆದಿರುವ ನಗರ. ಇಂತಹ ಮೈಸೂರು ವಿಶ್ವವಿದ್ಯಾನಿಲಯದ 20 ವರ್ಷದ ವಿದ್ಯಾರ್ಥಿನಿ ರಾಷ್ಟ್ರಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸುವ ಮೂಲಕ ಸಾಧನೆ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ …

• ಕೀರ್ತಿ ಎಸ್.ಬೈಂದೂರು ಇತ್ತೀಚೆಗೆ ಮೈಸೂರು ವಿಶ್ವವಿದ್ಯಾನಿಲಯ ಆದೇಶವೊಂದನ್ನು ಹೊರಡಿಸಿತ್ತು. ವರ್ಷಗಳ ಹಿಂದೆ ಪಾಸಾಗದೆ ಬಾಕಿ ಉಳಿಸಿಕೊಂಡಿರುವ ವಿಷಯಗಳನ್ನು ಮರುಪರೀಕ್ಷೆಯಲ್ಲಿ ಬರೆದು ಪಾಸ್ ಮಾಡಿಕೊಳ್ಳುವ ಆದೇಶ. ಅದನ್ನು ತಿಳಿಯುತ್ತಿದ್ದಂತೆ ಯಾರಿಗೆಷ್ಟು ಸಂತಸವಾಯೊ, ಇವರಿಗೆ ಮಾತ್ರ ಸಂಭ್ರಮ. ಇವರು ಯಾರೆಂದರೆ ಬೆಳಗಾದರೆ ಗೃಹರಕ್ಷಕ …

ಮಹೇಂದ್ರ ಹಸಗೂಲಿ ನಾವು ನೃತ್ಯ ಕಲಿಯಬೇಕು. ಎಲ್ಲರಂತೆ ನಾವೂ ವೇದಿಕೆ ಮೇಲೆ ನೃತ್ಯ ಮಾಡಿ ಸೈ ಅನ್ನಿಸಿಕೊಳ್ಳಬೇಕು. ಟಿವಿ ಚಾನೆಲ್‌ಗಳ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎಂಬ ಆಸೆ ಯಾವ ಮಕ್ಕಳಿಗೆ ಇರುವುದಿಲ್ಲ ಹೇಳಿ, ನಗರ ಭಾಗದಲ್ಲಿ ಬೇಕಾದಷ್ಟು ಅನುಕೂಲತೆಗಳಿರುತ್ತವೆ. ನೃತ್ಯ ತರಗತಿಗಳಿರುತ್ತವೆ. ಅಲ್ಲಿ …

• ಅಣ್ಣೂರು ಸತೀಶ್ ಭಾರತೀನಗರ ಸಮೀಪದ ಅಣ್ಣೂರು ಗ್ರಾಮದ ಹೆಣ್ಣು ಮಗಳು ಎಸ್‌.ರಂಜಿತ ಕರ್ನಾಟಕ ನ್ಯಾಯಾಂಗ ಸೇವಾ ಪರೀಕ್ಷೆಯನ್ನು ತಮ್ಮ ಮೊದಲ ಪ್ರಯತ್ನದಲ್ಲಿಯೇ ಪಾಸ್ ಮಾಡುವ ಮೂಲಕ ಈಗ ಕರ್ನಾಟಕ ಸಿವಿಲ್ ಕೋರ್ಟ್ ನ ನ್ಯಾಯಾಧೀಶೆಯಾಗಿ ಆಯ್ಕೆಗೊಂಡಿದ್ದಾರೆ. ಗ್ರಾಮದ ಪವಿತ್ರ ಮತ್ತು …

ಗ್ರಾಮೀಣ ಭಾಗಗಳು ಎಂದರೆ ಅವು ಮೂಲಸೌಕರ್ಯಗಳ ವಂಚಿನ ಪ್ರದೇಶಗಳು, ಪಠ್ಯ ಮತ್ತು ಪಠ್ಯತೇರ ಚಟುವಟಿಕೆಗಳಿಗೆ ಅಷ್ಟೇನೂ ಪ್ರೋತ್ಸಾಹ ಸಿಗುವುದಿಲ್ಲ, ಅವುಗಳಿಗೆ ಬೇಕಾದ ಸರಿಯಾದ ಸೌಲಭ್ಯಗಳೂ ಸಿಗುವುದಿಲ್ಲ ಎಂಬುದೇ ಎಲ್ಲರ ಭಾವನೆಯಾಗಿದೆ. ಇಂತಹ ಸೌಲಭ್ಯ ವಂಚಿತ ಗ್ರಾಮೀಣ ಭಾಗದಲ್ಲಿ ಹುಟ್ಟಿ ಬೆಳೆದು ಕ್ರೀಡಾಕ್ಷೇತ್ರದಲ್ಲಿ …

  ಪೊಲೀಸ್‌ ಎಂದರೆ ಸಾರ್ವಜನಿಕರಲ್ಲಿ ಏನೋ ಒಂದು ಭಯ. ಅವರ ಸಹವಾಸ ನಮಗೇಕೆ ಎನ್ನುವವರೇ ಹೆಚ್ಚು. ಪೊಲೀಸ್‌ ಎಂದರೆ ಕೈಯಲ್ಲಿ ಲಾಠಿ ಹಿಡಿದುಕೊಂಡು ತಪ್ಪಿತಸ್ಥರನ್ನು ಎಚ್ಚರಿಸುವ ಕೆಲಸ ಮಾಡುವವರು ಎಂಬ ಮನೋಭಾವನೆ ಇದೆ. ಆದರೆ ಪೊಲೀಸ್ ಎಂದರೆ ಭಯವಲ್ಲ ಅವರು ಭರವಸೆ …

ಜಿ.ತಂಗಂ ಗೋಪಿನಾಥಂ ಕುಖ್ಯಾತ ದಂತಚೋರ, ಕಾಡುಗಳ್ಳ, ವೀರಪ್ಪನ್ ಅಟ್ಟಹಾಸ ಮೆರೆದಿದ್ದ ಹಳ್ಳಿ ಈಗ ವಿಶ್ವ ಕ್ರೀಡಾ ವಲಯದಲ್ಲಿ ಭಾರತದ ಹೆಮ್ಮೆಯ ಕುರುಹಾಗಿ ಗಮನ ಸೆಳೆದಿದೆ. ಅದು ವೀರಪ್ಪನ್ ಹುಟ್ಟೂರು ಗೋಪಿನಾಥಂ, ಈ ಗ್ರಾಮದ ಯುವಕರೊಬ್ಬರು ಒಂದು ವರ್ಷದ ಹಿಂದೆ ಅಪ್ಪಟ ದೇಸಿ …

ವಿಶ್ವದಾದ್ಯಂತ ಮಿಲಿಯನ್ ಗಟ್ಟಲೇ ಬಳಕೆದಾರರನ್ನು ಹೊಂದಿರುವ ಟೆಲಿಗ್ರಾಮ್ ಬಳಕೆದಾರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಹೊಸ ಫೀಚರ್ ನೀಡಲು ಮುಂದಾಗಿದೆ. ಇಂದಿನ ದಿನಮಾನಗಳಲ್ಲಿ ಸಾಮಾಜಿಕ ಜಾಲತಾಣಗಳನ್ನು ಬಿಟ್ಟಿರುವುದು ಅಸಾಧ್ಯವಾಗಿದೆ. ಅದರಲ್ಲೂ ಯುವ ಸಮುದಾಯ ಸಾಮಾಜಿಕ ಜಾಲತಾಣವಿಲ್ಲದೆ ಯಾವ ಚಟುವಟಿಕೆಗಳನ್ನೂ ನಿರ್ವಹಣೆ ಮಾಡುವುದು ಅಸಾಧ್ಯ …

ವಾಸು.ವಿ ಹೊಂಗನೂರು ಟ್ವಿಟರ್ ಗೆ ಮೆಟಾ ಸಂಸ್ಥೆಯ ಥ್ರೆಡ್ ಆ್ಯಪ್ ಸೆಡ್ಡು ಹೊಡೆದಿದೆ. ಮೆಟಾ ಸಂಸ್ಥೆಯ ಥ್ರೆಡ್ ಆ್ಯಪ್ ಬಿಡುಗಡೆಯಾಗುತ್ತಿದ್ದಂತೆಯೇ ಕೇವಲ 1 ಗಂಟೆಯಲ್ಲಿ ಬರೋಬ್ಬರಿ 10 ಮಿಲಿಯನ್ ಬಳಕೆದಾರರು ಥ್ರೆಡ್‌ಗೆ ಸೈನ್ ಅಪ್ ಆಗಿದ್ದು, ಈ ಬೆಳವಣಿಗೆ ತಂತ್ರಜ್ಞಾನ ಕ್ಷೇತ್ರದಲ್ಲಿ …