ವಾಸು.ವಿ ಹೊಂಗನೂರು ಟ್ವಿಟರ್ ಗೆ ಮೆಟಾ ಸಂಸ್ಥೆಯ ಥ್ರೆಡ್ ಆ್ಯಪ್ ಸೆಡ್ಡು ಹೊಡೆದಿದೆ. ಮೆಟಾ ಸಂಸ್ಥೆಯ ಥ್ರೆಡ್ ಆ್ಯಪ್ ಬಿಡುಗಡೆಯಾಗುತ್ತಿದ್ದಂತೆಯೇ ಕೇವಲ 1 ಗಂಟೆಯಲ್ಲಿ ಬರೋಬ್ಬರಿ 10 ಮಿಲಿಯನ್ ಬಳಕೆದಾರರು ಥ್ರೆಡ್‌ಗೆ ಸೈನ್ ಅಪ್ ಆಗಿದ್ದು, ಈ ಬೆಳವಣಿಗೆ ತಂತ್ರಜ್ಞಾನ ಕ್ಷೇತ್ರದಲ್ಲಿ …
ವಾಸು.ವಿ ಹೊಂಗನೂರು ಟ್ವಿಟರ್ ಗೆ ಮೆಟಾ ಸಂಸ್ಥೆಯ ಥ್ರೆಡ್ ಆ್ಯಪ್ ಸೆಡ್ಡು ಹೊಡೆದಿದೆ. ಮೆಟಾ ಸಂಸ್ಥೆಯ ಥ್ರೆಡ್ ಆ್ಯಪ್ ಬಿಡುಗಡೆಯಾಗುತ್ತಿದ್ದಂತೆಯೇ ಕೇವಲ 1 ಗಂಟೆಯಲ್ಲಿ ಬರೋಬ್ಬರಿ 10 ಮಿಲಿಯನ್ ಬಳಕೆದಾರರು ಥ್ರೆಡ್‌ಗೆ ಸೈನ್ ಅಪ್ ಆಗಿದ್ದು, ಈ ಬೆಳವಣಿಗೆ ತಂತ್ರಜ್ಞಾನ ಕ್ಷೇತ್ರದಲ್ಲಿ …
ಅಮೇರಿಕಾದ ಕ್ಯಾಲಿಫೋರ್ನಿಯಾ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮಂಡ್ಯದ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿನಿ ಪ್ರೀತಿ ಕಾಂಬಳೆ, ರಾಗಿಯಲ್ಲಿರುವ ಅಪೂರ್ವ ಪೌಷ್ಟಿಕಾಂಶ ಕುರಿತು ಫೆ.12 ರಿಂದ 17ರ ವರೆಗೆ ಸಂಶೋಧನಾ ಪ್ರಬಂಧ ಮಂಡಿಸಿ ಕರ್ನಾಟಕದ ಹೆಮ್ಮೆಯೆನಿಸಿದ್ದಾರೆ. 2020-21ನೇ ಸಾಲಿನಲ್ಲಿ ಮಂಡ್ಯದ ಕೃಷಿ ಮಹಾವಿದ್ಯಾಲಯದ ಸ್ನಾತಕೋತ್ತರ ಪದವಿ …
ಈ ಹೊಸ ‘ಚಾಟ್ ಜಿ ಪಿ ಟಿ’ ನಿಮಗೆ ವಿಶ್ವದ ಯಾವುದೇ ಮಾಹಿತಿ ಕೇಳಿದರೂ ನೀಡುತ್ತದೆ. ನಿಮ್ಮ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸುತ್ತದೆ. ಗಣಿತದ ಸಮಸ್ಯೆಗಳನ್ನು ಬಗೆಹರಿಸುತ್ತದೆ. ನೀವು ಇಚ್ಛಿಸುವ ವಿಷಯದ ಬಗ್ಗೆ ಪ್ರಬಂಧ ಬರೆಯುತ್ತದೆ. ನಾಟಕಕಾರನಾಗುತ್ತದೆ, ಕಥೆ ಬರೆಯುತ್ತದೆ, ಕ್ಲಿಷ್ಟ ವಿಷಯಗಳ …
- ಸೌಮ್ಯ ಹೆಗ್ಗಡಹಳ್ಳಿ ವಾರಾಂತ್ಯದ ರಜಾದಿನಗಳನ್ನು ಸಿನಿಮಾ ವೀಕ್ಷಣೆ, ಮೋಜು, ಮಸ್ತಿ ಎಂದು ವಿನಿಯೋಗಿಸಿ, ಕಾಲ ಕಳೆಯುವ ಇಂದಿನ ದಿನಮಾನಗಳಲ್ಲಿ ತಮ್ಮೂರಿನ ಪರಿಸರ ಬಗೆಗೆ ಕಾಳಜಿಯನ್ನು ಹೊತ್ತು, ಬತ್ತಿ ಹೋಗುತ್ತಿರುವ ನದಿಗೆ ಮರುಜೀವ ಕೊಡುವ ಪ್ರಯತ್ನದ ಮೂಲಕ ಹಲವಾರು ಪರಿಸರ ಕಾಳಜಿ …
-ಕೆ.ಎಂ ಇಸ್ಮಾಯಿಲ್ ಕಂಡಕರೆ ಮಾಡೆಲಿಂಗ್ ಲೋಕದಿಂದ ಚಿತ್ರರಂಗಕ್ಕೆ ಕಾಲಿಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅವರ ಪಟ್ಟಿಗೆ ಇದೀಗ ‘ಫ್ಲಾಟ್ ನಂಬರ್ 09’ ಸಿನಿವಾದ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಗಿಟ್ಟಿಸಿ ಸಿನಿಮಾ ಲೋಕದಲ್ಲಿ ಯಶಸ್ಸಿನತ್ತ ಕೊಡಗಿನ ಬೆಡಗಿ ಹಾಗೂ ಮಾಡೆಲ್ ತೇಜಸ್ವಿನಿ …
-ಪ್ರದೀಪ್ ಎನ್. ಸಹ ಶಿಕ್ಷಕರು, ಹಿರೇಹಡ್ಲಿಗಿ, ಬಳ್ಳಾರಿ ಹುಟ್ಟಿ ಬೆಳೆದಿದ್ದು, ಕಲಿತದ್ದೆಲ್ಲವೂ ಮೈಸೂರು. ಶಿಕ್ಷಕ ವೃತ್ತಿಯನ್ನು ಹರಸಿ ಹೊರಟಿದ್ದು ದೂರದ ಬಳ್ಳಾರಿ. ಎತ್ತಣಿಂದೆತ್ತ ನಂಟು. ಆದರೆ ಪ್ರವಾಸ ಎನ್ನುವ ಬಂಧವೊಂದು ದಿನಗಳ ಮಟ್ಟಿಗಾದರೂ ಇವೆರಡನ್ನೂ ಒಂದು ಮಾಡಿತ್ತು. ಮಕ್ಕಳು, ಮನೆಯವರು, ಸಹೋದ್ಯೋಗಿಗಳೆಲ್ಲರಿಗೂ …
ಔದ್ಯೋಗಿಕ ಪ್ರಗತಿ, ವ್ಯಕ್ತಿತ್ವ ವಿಕಸನಕ್ಕೆ ಚಿತ್ರಕಲೆ ಪೂರಕ ಕಲಾವಿದರಿಗೆ ಇಂದು ಹೆಚ್ಚಿನ ಅವಕಾಶಗಳಿವೆ. ಕಲೆಯ ಜೊತೆಗೆ ಆಧುನಿಕ ತಂತ್ರಜ್ಞಾನದ ಬಗ್ಗೆ ತುಸು ತಿಳಿದುಕೊಂಡರಂತೂ ಸಾಧನೆಯ ಮೈಲುಗಲ್ಲುಗಳನ್ನು ಸ್ಥಾಪಿಸುತ್ತಾ ಹೋಗಬಹುದು. ಇದಕ್ಕೆ ಸಾಕಷ್ಟು ಉದಾಹರಣೆಗಳಿವೆ. ಆದರೆ ಅಂಕಗಳ ಹಿಂದೆ ಬಿದ್ದು, ಕಲೆಯ ಕಡಗಣನೆಯಾಗುತ್ತಿದೆ …
ಶಿಕ್ಷಕರಾಗಿ ಆಯ್ಕೆಯಾದ ಮೂವರು ತೃತೀಯ ಲಿಂಗಿಗಳು; ಪೂಜಾ ಅಂತರಂಗದ ಅನಾವರಣ -ಸೌಮ್ಯ ಹೆಗ್ಗಡಹಳ್ಳಿ ಅಪಮಾನ, ಅಸಮಾನತೆಗೆ ತುತ್ತಾಗಿ ಹಿಂದೆ ಬೀಳುತ್ತಿದ್ದ ತೃತೀಯ ಲಿಂಗಿಗಳು ಈಗ ಮುನ್ನೆಲೆಗೆ ಬರುತ್ತಿದ್ದಾರೆ. ಇದಕ್ಕೆ ಅವರಲ್ಲಿರುವ ಛಲ, ಎಲ್ಲರಂತೆಯೇ ನಾವುಗಳೂ ಎನ್ನುವ ದೃಢ ನಿಲುವು ಕಾರಣ. ಇದರ …
ಶಿಕ್ಷಣ ತಜ್ಞ ಡಾ.ಗುರುರಾಜ ಕರ್ಜಗಿ ಸಂದರ್ಶನ; ವಿದ್ಯಾರ್ಥಿಗಳ ಸವಾಲು, ಸಾಧ್ಯತೆಗಳ ಅನಾವರಣ ಸದ್ಯ ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಶಿಕ್ಷಣ, ಅವರ ನಡವಳಿಕೆಗಳು, ಆಧುನಿಕ ತಂತ್ರಜ್ಞಾನಗಳು ಅವರ ಮೇಲೆ ಬೀರುತ್ತಿರುವ ಪರಿಣಾಮಗಳೆಲ್ಲದರ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಡಿಜಿಟಲ್ ಜಗತ್ತಿನಲ್ಲಿ ಅತಿ ಬೇಗ ಮುಳುಗಿಹೋಗುವ ಅವಕಾಶ …
ಉತ್ತರ ಭಾರತದ ಹಲವು ರಾಜ್ಯಗಳು ಚಲನಚಿತ್ರಗಳ ನಿರ್ಮಾಣಕ್ಕೆ ಸಾಕಷ್ಟು ಉತ್ತೇಜನ ನೀಡುತ್ತಿವೆ. ಆ ಮೂಲಕ ತಮ್ಮ ರಾಜ್ಯಗಳ ಪ್ರವಾಸೋದ್ಯಮವನ್ನು ಜನಪ್ರಿಯಗೊಳಿಸುವುದು ಉದ್ದೇಶ. ವಿವಿಧ ಸೌಲಭ್ಯಗಳಲ್ಲಿ ರಿಯಾಯಿತಿ ಮಾತ್ರವಲ್ಲದೆ, ಸಹಾಯಧನವನ್ನು ಕೂಡ ನೀಡುತ್ತಿವೆ. ಹಾಗಾಗಿ ಕನ್ನಡ ಚಿತ್ರಗಳೂ ಅಲ್ಲಿ ಚಿತ್ರೀಕರಣವಾಗಿ ಅಲ್ಲಿನ ಸೌಲಭ್ಯವನ್ನು …