Mysore
34
scattered clouds

Social Media

ಸೋಮವಾರ, 11 ಮೇ 2026
Light
Dark

ಯುವ ಡಾಟ್ ಕಾಂ

Homeಯುವ ಡಾಟ್ ಕಾಂ

ರಜೆಯ ಅವಧಿಯಲ್ಲಿ ಮುಳ್ಳೂರು ಸರ್ಕಾರಿ ಶಾಲೆಯ ಶಿಕ್ಷಕ ಸತೀಶ್‌ರಿಂದ ಕಲಾಕೃತಿಗಳ ಸೃಷ್ಟಿ ನವೀನ್ ಡಿಸೋಜ ಮಡಿಕೇರಿ ತಾಲ್ಲೂಕಿನ ಮುಳ್ಳೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣಕ್ಕೆ ಕಾಲಿಟ್ಟರೆ ಅಲ್ಲಿ ಜಿಂಕೆ, ಜಿರಾಫೆ, ಡೈನೋಸಾರಸ್, ಹುಲಿ, ಸಿಂಹಗಳು ನಿಮ್ಮನ್ನು ಸ್ವಾಗತಿಸುತ್ತವೆ. ಭೂ …

ಭೌತಶಾಸ್ತ್ರ ಶಿಕ್ಷಕ ಮೋಹನ್ ಕುಮಾರ್ ಅವರ ಕಲಾ ಪ್ರೀತಿ - ರಾಜೇಂದ್ರ ಎಸ್, ಮಹದೇವಪುರ ವೃತ್ತಿಯಲ್ಲಿ ಭೌತಶಾಸ್ತ್ರ ಶಿಕ್ಷಕರು. ಸದ್ಯ ಮೈಸೂರಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಮೈಸೂರು ತಾಲ್ಲೂಕು ವಲಯದ ಶಿಕ್ಷಣ ಸಂಯೋಜಕರಾಗಿ ಸೇವೆ. ಇದರೊಂದಿಗೆ ರೇಖಾ ಚಿತ್ರಗಳನ್ನು ಬಿಡಿಸುವಲ್ಲಿ ಪರಿಣತರು …

ಕೊರೋನಾ ಕಾಲದಲ್ಲಿ ಜೀವನ ಪಾಠ ಹೇಳಿದ್ದ ಅಜ್ಜ ಶೀಲಾ ಎಚ್.ಎನ್., ಚಿನಕುರುಳಿ ಅದು ಕೊರೊನಾ ಕಾಲ. ಎಲ್ಲೆಲ್ಲೂ ಮೌನ, ದುಗುಡ, ದುಮ್ಮಾನ, ಆತಂಕಗಳದ್ದೇ ಅಟ್ಟಹಾಸ. ನಿನ್ನೆಗೂ, ಇಂದಿಗೂ, ನಾಳೆಗೂ ವ್ಯತ್ಯಾಸಗಳೇ ಗೊತ್ತಾಗದೇ ಮನೆಯೊಳಗೆ ಬಂಧಿಯಾಗಿದ್ದ ನನಗೆ ಹೊರಗೆ ಹೋಗುವ ತವಕ. ಆದರೆ …

ಮಗುವೊಂದು ತಾಯಿಯ ಒಡಲೊಳಗೆ 9 ತಿಂಗಳು ಇರುತ್ತದೆ. ಆ ನವಮಾಸ ಮಗು ಮತ್ತು ತಾಯಿ ಇಬ್ಬರಿಗೂ ಅಮೂಲ್ಯವೆ. ನಾವು ಜಗತ್ತಿನ ಯಾವುದೇ ಮೂಲೆಗೆ ಹೋದರೂ ತಾಯಿಯ ಗರ್ಭಾಶಯದಲ್ಲಿ ಮಗು ಇರುವುದು 9 ತಿಂಗಳು ಮಾತ್ರವೇ. ಆದರೆ ಜೀವರಾಶಿಗಳಲ್ಲೆಲ್ಲಾ ಇದೇ ಸಮಯ ಇರುವುದಿಲ್ಲ. …

ಅದು ನಮ್ಮ ಪ್ರಾಥಮಿಕ ಶಾಲಾ ದಿನಗಳು ನಾನು 6ನೇ ತರಗತಿ ಓದುತ್ತಿದ್ದ ಸಂದರ್ಭ. ಆಗಷ್ಟೇ ತಮ್ಮ ಟಿಸಿಎಚ್ ಮುಗಿಸಿ ಶಿಕ್ಷಕರ ಹುದ್ದೆಯನ್ನು ಪಡೆದು ನಮ್ಮೂರ ಶಾಲೆಗೆ ಮೊದಲ ಬಾರಿಗೆ ಶಿಕ್ಷಕರಾಗಿ ಬಂದವರೇ ಮಲ್ಲೇಶ್ ಎಂಬ ನಮ್ಮೆಲ್ಲರ ನೆಚ್ಚಿನ ಮೇಷ್ಟ್ರು. ಮಲ್ಲೇಶ್ ಸರ್ …

ಮೈಸೂರಿಗೊಂದು ಆಕರ್ಷಣೆಯಿದೆ. ದಸರಾ ಬಂತೆಂದರೆ ಇದು ದುಪ್ಪಟ್ಟಾಗುತ್ತದೆ. ವಿದೇಶಿಗಳು, ದೇಶಿಯರು, ನೆರೆಹೊರೆಯವರೆಲ್ಲಾ ಪ್ರವಾಸಿಗರಾಗಿ ಮೈಸೂರನ್ನು ಸುತ್ತು ಹಾಕುತ್ತಾರೆ. ಇಲ್ಲಿನ ಸೆಳೆತಕ್ಕೆ ಮನಸೋಲುತ್ತಾರೆ. ಇಂತಿಪ್ಪ ಮೈಸೂರನ್ನು ಪಕ್ಕದ ಕೊಡಗಿನ ಯುವಕನೊಬ್ಬ ಸುತ್ತುಹಾಕಿ ತನ್ನ ಅನುಭವ ದಾಖಲಿಸಿದ್ದಾನೆ ಇಲ್ಲಿ. ಅಲೆಮಾರಿ ಸುತ್ತಾಟದಲ್ಲಿ ಸಿಗುವ ಖುಷಿ …

ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಇಂದು; ಪಾಸ್ ಆದ ವಿದ್ಯಾರ್ಥಿಗಳಿಗೆ ಇದೆ ಹಲವು ಅವಕಾಶ ಇಂದು (ಸೆ.೧೨) ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಹೊರಬೀಳಲಿದೆ. ಮೊದಲ ಹಂತದ ಪರೀಕ್ಷೆಯಲ್ಲಿ ಯಾವ್ಯಾವುದೋ ಕಾರಣಗಳಿಂದ ಅನುತ್ತೀರ್ಣರಾದ ವಿದ್ಯಾರ್ಥಿಗಳು ಸಿಕ್ಕ ಮತ್ತೊಂದು ಅವಕಾಶವನ್ನು ಬಳಸಿಕೊಂಡು ಪುಟಿದೇಳುವ …

ಮಳೆ, ಮಳೆಯೋತ್ತರ ಪರಿಹಾರದಲ್ಲಿ ಯುವಕರ ಅಗಣಿತ ಎಲ್ಲೆಡೆ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಇನ್ನೂ ಆಗುತ್ತಲೂ ಇದೆ. ತನ್ನಿಮಿತ್ತ ಸಮಸ್ಯೆಗಳ ರಾಶಿಯೂ ಅಧಿಕವಾಗುತ್ತಿದೆ. ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳು ಕುಸಿದಿವೆ. ಕೂಲಿ ಕೆಲಸ ಇಲ್ಲವಾಗಿದೆ. ಬದುಕು ದುಸ್ತರವಾಗಿದೆ. ಇಂತಹ ಹೊತ್ತಿನಲ್ಲಿ ಯುವ ಸಮೂಹ …

ಗುರುಗಳ ಪಾತ್ರ ಪ್ರತಿೊಂಬ್ಬರ ಜೀವನದಲ್ಲೂ ಮಹತ್ತರವಾದುದು. ಅದರಲ್ಲೂ ಪ್ರಾಥಮಿಕ ಶಿಕ್ಷಕರು ನಮ್ಮ ಜೀವನದ ಸಾರಥಿಗಳೇ ಸರಿ. ನನ್ನ ಎಲ್ಲ ಗುರುಬಳಗವು ನನ್ನ ಬಾಳಿನ ದೀಪಜ್ಯೋತಿಗಳು. ನನ್ನ ಹುಟ್ಟೂರಾದ ಮಡಹಳ್ಳಿಯಲ್ಲಿ ನಾನು ಪ್ರಾಥಮಿಕ ಶಿಕ್ಷಣವನ್ನು ತುಂಬಾ ಸಂತಸದಿಂದ ಮುಗಿಸಿದೆ. ನನ್ನ ಹೆಮ್ಮೆಯ ನೆಚ್ಚಿನ …

ಹೇ..... ಭೂಮಿ ಏನಿಷ್ಟು ಸಂಭ್ರಮ, ನಿನ್ನನ್ನೇ ನೀನು ಮರೆತಂತೆ. ಮಳೆಯ ಸ್ಪರ್ಶವಾಗುತ್ತಿದ್ದಂತೆ ಗೆಳೆಯನ ಕಂಡ ಪ್ರೇಯಸಿಯಂತಾಗಿ ನಳನಳಿಸುವೆ. ಬೇಸಿಗೆಯಲ್ಲಿ ವಿರಹದಿಂದ ನೊಂದಿದ್ದರೂ ಮೊದಲ ಮಳೆಗೆ ಘಮಿಸುವೆ. ಹಸಿರಿನ ಸೀರೆಯನ್ನು ನಿಧಾನವಾಗಿ ಹೊದ್ದುಕೊಳ್ಳುತ್ತಾ ನಳನಳಿಸುವೆ. ಎಲ್ಲಡೆ ಝುಳು ಝುಳು ನೀನಾದ ಮಾಡುತ್ತಾ, ಸಂತೋಷಕ್ಕೆ …

Stay Connected​
error: Content is protected !!