Mysore
30
scattered clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಯುವ ಡಾಟ್ ಕಾಂ

Homeಯುವ ಡಾಟ್ ಕಾಂ

• ಅಣ್ಣೂರು ಸತೀಶ್ ಭಾರತೀನಗರ ಸಮೀಪದ ಅಣ್ಣೂರು ಗ್ರಾಮದ ಹೆಣ್ಣು ಮಗಳು ಎಸ್‌.ರಂಜಿತ ಕರ್ನಾಟಕ ನ್ಯಾಯಾಂಗ ಸೇವಾ ಪರೀಕ್ಷೆಯನ್ನು ತಮ್ಮ ಮೊದಲ ಪ್ರಯತ್ನದಲ್ಲಿಯೇ ಪಾಸ್ ಮಾಡುವ ಮೂಲಕ ಈಗ ಕರ್ನಾಟಕ ಸಿವಿಲ್ ಕೋರ್ಟ್ ನ ನ್ಯಾಯಾಧೀಶೆಯಾಗಿ ಆಯ್ಕೆಗೊಂಡಿದ್ದಾರೆ. ಗ್ರಾಮದ ಪವಿತ್ರ ಮತ್ತು …

ಗ್ರಾಮೀಣ ಭಾಗಗಳು ಎಂದರೆ ಅವು ಮೂಲಸೌಕರ್ಯಗಳ ವಂಚಿನ ಪ್ರದೇಶಗಳು, ಪಠ್ಯ ಮತ್ತು ಪಠ್ಯತೇರ ಚಟುವಟಿಕೆಗಳಿಗೆ ಅಷ್ಟೇನೂ ಪ್ರೋತ್ಸಾಹ ಸಿಗುವುದಿಲ್ಲ, ಅವುಗಳಿಗೆ ಬೇಕಾದ ಸರಿಯಾದ ಸೌಲಭ್ಯಗಳೂ ಸಿಗುವುದಿಲ್ಲ ಎಂಬುದೇ ಎಲ್ಲರ ಭಾವನೆಯಾಗಿದೆ. ಇಂತಹ ಸೌಲಭ್ಯ ವಂಚಿತ ಗ್ರಾಮೀಣ ಭಾಗದಲ್ಲಿ ಹುಟ್ಟಿ ಬೆಳೆದು ಕ್ರೀಡಾಕ್ಷೇತ್ರದಲ್ಲಿ …

  ಪೊಲೀಸ್‌ ಎಂದರೆ ಸಾರ್ವಜನಿಕರಲ್ಲಿ ಏನೋ ಒಂದು ಭಯ. ಅವರ ಸಹವಾಸ ನಮಗೇಕೆ ಎನ್ನುವವರೇ ಹೆಚ್ಚು. ಪೊಲೀಸ್‌ ಎಂದರೆ ಕೈಯಲ್ಲಿ ಲಾಠಿ ಹಿಡಿದುಕೊಂಡು ತಪ್ಪಿತಸ್ಥರನ್ನು ಎಚ್ಚರಿಸುವ ಕೆಲಸ ಮಾಡುವವರು ಎಂಬ ಮನೋಭಾವನೆ ಇದೆ. ಆದರೆ ಪೊಲೀಸ್ ಎಂದರೆ ಭಯವಲ್ಲ ಅವರು ಭರವಸೆ …

ಜಿ.ತಂಗಂ ಗೋಪಿನಾಥಂ ಕುಖ್ಯಾತ ದಂತಚೋರ, ಕಾಡುಗಳ್ಳ, ವೀರಪ್ಪನ್ ಅಟ್ಟಹಾಸ ಮೆರೆದಿದ್ದ ಹಳ್ಳಿ ಈಗ ವಿಶ್ವ ಕ್ರೀಡಾ ವಲಯದಲ್ಲಿ ಭಾರತದ ಹೆಮ್ಮೆಯ ಕುರುಹಾಗಿ ಗಮನ ಸೆಳೆದಿದೆ. ಅದು ವೀರಪ್ಪನ್ ಹುಟ್ಟೂರು ಗೋಪಿನಾಥಂ, ಈ ಗ್ರಾಮದ ಯುವಕರೊಬ್ಬರು ಒಂದು ವರ್ಷದ ಹಿಂದೆ ಅಪ್ಪಟ ದೇಸಿ …

ವಿಶ್ವದಾದ್ಯಂತ ಮಿಲಿಯನ್ ಗಟ್ಟಲೇ ಬಳಕೆದಾರರನ್ನು ಹೊಂದಿರುವ ಟೆಲಿಗ್ರಾಮ್ ಬಳಕೆದಾರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಹೊಸ ಫೀಚರ್ ನೀಡಲು ಮುಂದಾಗಿದೆ. ಇಂದಿನ ದಿನಮಾನಗಳಲ್ಲಿ ಸಾಮಾಜಿಕ ಜಾಲತಾಣಗಳನ್ನು ಬಿಟ್ಟಿರುವುದು ಅಸಾಧ್ಯವಾಗಿದೆ. ಅದರಲ್ಲೂ ಯುವ ಸಮುದಾಯ ಸಾಮಾಜಿಕ ಜಾಲತಾಣವಿಲ್ಲದೆ ಯಾವ ಚಟುವಟಿಕೆಗಳನ್ನೂ ನಿರ್ವಹಣೆ ಮಾಡುವುದು ಅಸಾಧ್ಯ …

ವಾಸು.ವಿ ಹೊಂಗನೂರು ಟ್ವಿಟರ್ ಗೆ ಮೆಟಾ ಸಂಸ್ಥೆಯ ಥ್ರೆಡ್ ಆ್ಯಪ್ ಸೆಡ್ಡು ಹೊಡೆದಿದೆ. ಮೆಟಾ ಸಂಸ್ಥೆಯ ಥ್ರೆಡ್ ಆ್ಯಪ್ ಬಿಡುಗಡೆಯಾಗುತ್ತಿದ್ದಂತೆಯೇ ಕೇವಲ 1 ಗಂಟೆಯಲ್ಲಿ ಬರೋಬ್ಬರಿ 10 ಮಿಲಿಯನ್ ಬಳಕೆದಾರರು ಥ್ರೆಡ್‌ಗೆ ಸೈನ್ ಅಪ್ ಆಗಿದ್ದು, ಈ ಬೆಳವಣಿಗೆ ತಂತ್ರಜ್ಞಾನ ಕ್ಷೇತ್ರದಲ್ಲಿ …

ಅಮೇರಿಕಾದ ಕ್ಯಾಲಿಫೋರ್ನಿಯಾ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮಂಡ್ಯದ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿನಿ ಪ್ರೀತಿ ಕಾಂಬಳೆ, ರಾಗಿಯಲ್ಲಿರುವ ಅಪೂರ್ವ ಪೌಷ್ಟಿಕಾಂಶ ಕುರಿತು ಫೆ.12 ರಿಂದ 17ರ ವರೆಗೆ ಸಂಶೋಧನಾ ಪ್ರಬಂಧ ಮಂಡಿಸಿ ಕರ್ನಾಟಕದ ಹೆಮ್ಮೆಯೆನಿಸಿದ್ದಾರೆ. 2020-21ನೇ ಸಾಲಿನಲ್ಲಿ ಮಂಡ್ಯದ ಕೃಷಿ ಮಹಾವಿದ್ಯಾಲಯದ ಸ್ನಾತಕೋತ್ತರ ಪದವಿ …

ಈ ಹೊಸ ‘ಚಾಟ್ ಜಿ ಪಿ ಟಿ’ ನಿಮಗೆ ವಿಶ್ವದ ಯಾವುದೇ ಮಾಹಿತಿ ಕೇಳಿದರೂ ನೀಡುತ್ತದೆ. ನಿಮ್ಮ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸುತ್ತದೆ. ಗಣಿತದ ಸಮಸ್ಯೆಗಳನ್ನು ಬಗೆಹರಿಸುತ್ತದೆ. ನೀವು ಇಚ್ಛಿಸುವ ವಿಷಯದ ಬಗ್ಗೆ ಪ್ರಬಂಧ ಬರೆಯುತ್ತದೆ. ನಾಟಕಕಾರನಾಗುತ್ತದೆ, ಕಥೆ ಬರೆಯುತ್ತದೆ, ಕ್ಲಿಷ್ಟ ವಿಷಯಗಳ …

- ಸೌಮ್ಯ ಹೆಗ್ಗಡಹಳ್ಳಿ ವಾರಾಂತ್ಯದ ರಜಾದಿನಗಳನ್ನು ಸಿನಿಮಾ ವೀಕ್ಷಣೆ, ಮೋಜು, ಮಸ್ತಿ ಎಂದು ವಿನಿಯೋಗಿಸಿ, ಕಾಲ ಕಳೆಯುವ ಇಂದಿನ ದಿನಮಾನಗಳಲ್ಲಿ ತಮ್ಮೂರಿನ ಪರಿಸರ ಬಗೆಗೆ ಕಾಳಜಿಯನ್ನು ಹೊತ್ತು, ಬತ್ತಿ ಹೋಗುತ್ತಿರುವ ನದಿಗೆ ಮರುಜೀವ ಕೊಡುವ ಪ್ರಯತ್ನದ ಮೂಲಕ ಹಲವಾರು ಪರಿಸರ ಕಾಳಜಿ …

-ಕೆ.ಎಂ ಇಸ್ಮಾಯಿಲ್ ಕಂಡಕರೆ ಮಾಡೆಲಿಂಗ್ ಲೋಕದಿಂದ ಚಿತ್ರರಂಗಕ್ಕೆ ಕಾಲಿಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅವರ ಪಟ್ಟಿಗೆ ಇದೀಗ ‘ಫ್ಲಾಟ್ ನಂಬರ್ 09’ ಸಿನಿವಾದ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಗಿಟ್ಟಿಸಿ ಸಿನಿಮಾ  ಲೋಕದಲ್ಲಿ ಯಶಸ್ಸಿನತ್ತ ಕೊಡಗಿನ ಬೆಡಗಿ ಹಾಗೂ ಮಾಡೆಲ್ ತೇಜಸ್ವಿನಿ …

Stay Connected​