• ಜಿ.ತಂಗಂ ಗೋಪಿನಾಥಂ ಶಾಲೆಯಲ್ಲಿ ವಿದ್ಯಾರ್ಥಿಗಳಾಗಿ, ಹೊರಗೆ ಸ್ನೇಹಿತರಾಗಿ, ಸಂಬಂಧದಲ್ಲಿ ಅಣ್ಣ-ತಂಗಿಯರಾಗಿರುವ ಸಾಂಸ್ಕೃತಿಕ ನಗರಿ ಮೈಸೂರಿನ ಎಸ್.ಕಾರ್ತಿಕ್ ಹಾಗೂ ಎಸ್.ಗೌತಮಿ ಇಬ್ಬರೂ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಜೇತರಾಗಿ ಭವಿಷ್ಯದ ಕರಾಟೆ ಪಟುಗಳಾಗಿ ಮಿನುಗಲು ಅಣಿಯಾಗುತ್ತಿದ್ದಾರೆ..! ಕರಾಟೆಯನ್ನೇ ಉಸಿರಾಗಿಸಿಕೊಂಡಿರುವ ಇವರು, ವಿಜಯ …










