Mysore
30
scattered clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಯುವ ಡಾಟ್ ಕಾಂ

Homeಯುವ ಡಾಟ್ ಕಾಂ

ಗಣಿತ ಮೇಷ್ಟ್ರ ಹುಲಿ ಮುದ್ದು ಬೀರಿಹುಂಡಿ ಶಾಲೆಯ ಶಿವಶಂಕರ್ ಸರ್ ಎಂದರೆ ಅಚ್ಚುಮೆಚ್ಚು ನನ್ನ ಪ್ರೀತಿಯ ಮೇಷ್ಟ್ರು ಸಮಾಜ ಎಲ್ಲರನ್ನೂ ಗೌರವಿಸುತ್ತದೆ. ಅದರಲ್ಲಿ ಮೊದಲ ಸಾಲಿನಲ್ಲಿ ನಿಲ್ಲುವವರು ಶಿಕ್ಷಕರು. ಅದರಲ್ಲಿಯೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಂತದಲ್ಲಿ ದೊರಕುವ ಶಿಕ್ಷಕರ ಬಗ್ಗೆ ವಿದ್ಯಾರ್ಥಿಗಳಿಗೆ …

ವಿನುತ ಪುರುಷೋತ್ತಮ್ ಹಳೆಯ ಹಾಡು ಹಾಡು ಮತ್ತೆ ಇಂದಿಗೆ ಹೊಸತು ನಾಳೆಗೆ ಹಳತು. ಆದರೆ ಅದು ನಿತ್ಯ ನೂತನವಾಗಬೇಕಾದರೆ ಅದರೊಳಗೊಂದು ಶಕ್ತಿ ಇರಬೇಕು, ಸ್ವಾದ ಬೇಕೇ ಬೇಕು. ಹೀಗೊಂದು ಸ್ವಾದವನ್ನು ಬದುಕಿನ ಹಲವು ಘಟ್ಟಗಳಲ್ಲಿ ಹೀರಿಕೊಂಡಿರುತ್ತೇವೆ. ಆದರೆ ಮತ್ತೆ ಅದೇ ಸ್ವಾದ …

೧೮ ವರ್ಷಗಳಿಂದ ಒಡನಾಡಿಯ ಒಡನಾಟ ನನ್ನದು. ಅಲ್ಲಿ ಕಲಿದದ್ದು ಬೆಟ್ಟದಷ್ಟು. ಅಣ್ಣಂದಿರ ರೀತಿ, ಗುರುಗಳ ರೀತಿ ಇರುವ ಸ್ಟ್ಯಾನ್ಲಿ ಮತ್ತು ಪರಶುರಾಮ್ ಸರ್ ನನಗೆ ಮತ್ತು ನನ್ನಂಥವರಿಗೆ ಬೆಳಕು. ಕಲೆ, ಸೇವೆ, ಕ್ರೀಡೆ, ಸಾಹಿತ್ಯ ಹೀಗೆ ಬದುಕಿನ ಎಲ್ಲ ಮಗ್ಗಲುಗಳನ್ನು ಒಡನಾಡಿಯಲ್ಲಿ …

ಮಹೇಂದ್ರ ಹಸಗೂಲಿ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಮೂಲ ಸೌಕರ್ಯಗಳಿಲ್ಲ ಎನ್ನುವ ಮಾತುಗಳು ಮಾಮೂಲು. ಇದಕ್ಕೆ ಅಲ್ಲೊಂದು ಇಲ್ಲೊಂದು ಅಪವಾದಗಳೂ ಉಂಟು. ಅದೇ ರೀತಿ ಇಲ್ಲೊಂದು ಪ್ರೌಢಶಾಲೆ ಅಗತ್ಯ ಮೂಲ ಸೌಲಭ್ಯ, ಅತ್ಯಾಧುನಿಕ ವಿಜ್ಞಾನ ಪ್ರಯೋಗಾಲಯಗಳನ್ನು ಒಳಗೊಂಡು ನಿಜವಾದ ಮಾದರಿ ಶಾಲೆಯಾಗಿದೆ. ಆ …

-ಸಿ.ಎಂ. ಸುಗಂಧರಾಜು ಅಲ್ಲಿ ಸಾಲು ಸಾಲಾಗಿ ನಿಂತ ಮತದಾರರು, ಭರ್ಜರಿ ಪ್ರಚಾರ ಮಾಡಿ ಕುತೂಹಲದಿಂದ ಕಾದು ಕುಳಿತ ಅಭ್ಯರ್ಥಿಗಳು, ತಮ್ಮ ಕರ್ತವ್ಯವನ್ನು ಮಾಡಿದ ಚುನಾವಣಾ ಅಧಿಕಾರಿಗಳು, ಅರೇ.. ಈಗ ಇದ್ಯಾವ ಚುನಾವಣೆ ಅಂತೀರಾ? ಹೌದು.. ಇಂತಹ ದೃಶ್ಯ ಕಂಡು ಬಂದಿದ್ದು ಕೊಡಗು …

ಜಹಂಗೀರ್ ರತನ್ ಜೀ ದಾದಾಬಾಯ್ ಟಾಟಾ ಅರ್ಥಾತ್ ಜೆಆರ್‌ಡಿ ಟಾಟಾ ದೇಶ ಕಂಡ ಯಶಸ್ವಿ ಉದ್ಯಮಿ. ಟಾಟಾ ಎನ್ನುವ ದೊಡ್ಡ ಸಾಮ್ರಾಜ್ಯವನ್ನು ೫೩ ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ಉದ್ಯಮ ಸಾಹಸಿ. ಯುವಕರ ಪಾಲಿನ ದೊಡ್ಡ ಸ್ಫೂರ್ತಿ. ಜು.೨೯ರಂದು ಹುಟ್ಟಿದ ಜೆಆರ್‌ಡಿ …

ಗ್ರಾಮೀಣ ಶಾಲೆಗಳೇ ಗುರಿ, ಮಕ್ಕಳಲ್ಲಿ ಸಂಶೋಧನಾ ಮನೋಭಾವ ಬೆಳೆಸುವುದೇ ಉದ್ದೇಶ... ಹೀಗೊಂದು ಮಹತ್ವಾಕಾಂಕ್ಷೆಯನ್ನು ಇಟ್ಟುಕೊಂಡು ಮುಂದಡಿ ಇಡುತ್ತಿದೆ ‘ಮೈಸೂರು ಸೈನ್ಸ್ ಫೌಂಡೇಷನ್’. - ಕೆಂಡಗಣ್ಣ ಜಿ.ಬಿ. ಸರಗೂರು ೨೦೧೨ರಲ್ಲಿ ಪ್ರಾರಂಭವಾದ ‘ಮೈಸೂರು ಸೈನ್ಸ್ ಫೌಂಡೇಷನ್’ ಸಂಸ್ಥೆ ಇಂದು ದಶಮಾನೋತ್ಸವನ್ನು ಪೂರೈಸಿ ಹಳ್ಳಿ …

-ಶಿವಕುಮಾರ್ ಎಂ.ವಿ. ಗ್ರಾಮಲೆಕ್ಕಿಗ, ಮಾದಳ್ಳಿ  ತಂದೆ, ತಾಯಿಗೆ ಸಮಾನವಾದ ಪ್ರೀತಿ, ಗೌರವ ಪಡೆಯುವ ಯಾರಾದರೂ ಇದ್ದರೆ ಅದು ಶಿಕ್ಷಕರು. ಅದಕ್ಕಾಗಿಯೇ ಅವರನ್ನು ಗುರು ದೇವೋಭವ ಎನ್ನುವುದು. ನನ್ನ ಪಾಲಿಗೆ ಡಿ. ವಿಜಯಶ್ರೀ (ಡಿವಿಎಸ್) ದೇವರಂತಹ ಗುರು. ಕಾಣುವ ಪ್ರತಿಭೆಯನ್ನು ಯಾರು ಬೇಕಾದರೂ …

ಬಿ.ಎನ್.ಧನಂಜಯಗೌಡ ಒಂದು ಮುತ್ತಿನ ಕಥೆಯ ಸುತ್ತ ಮುತ್ತ ಅವತ್ತು ಬೆಳಿಗ್ಗೆ ೧೧ ಗಂಟೆ ಇರಬೇಕು. ಅಮ್ಮನೊಂದಿಗೆ ಮಾರ್ಕೆಟ್‌ಗೆ ಹೋಗುತ್ತಿದ್ದವನು ಬೀದಿಯ ತಿರುವಿನಲ್ಲಿ ಎದುರಾದ ಅವಳನ್ನು ನೋಡಿ ಒಂದು ಸಣ್ಣ ನಗೆ ಬೀರಿದೆ. ಆಕೆಯೂ ನೋಡಿದಳಾದರೂ, ಮುಖ ಊದಿಸಿಕೊಂಡೇ, ಮೂತಿ ತಿರುವಿದಳು. ಅದು …

ಗೋಪಾಲಸ್ವಾಮಿ ಬೆಟ್ಟದ ಕಡೆಗೆ ಪ್ರಯಾಣ ಮನಸ್ಸು ಮತ್ತೆ ಮತ್ತೆ ನಿನ್ನನೇ ಬೇಡಿದೆ. ಎಷ್ಟು ಬೇಗ ನಿನ್ನೊಡಲ ಸೇರಿ ತಣ್ಣಗೆ ಮಲಗಲಿ ಎನ್ನಿಸುತ್ತಿದೆ. ಹೀಗೆಲ್ಲಾ ಹೇಳಿದ ತಕ್ಷಣ ವಿವಿಧ ಭಾವಗಳು ಮೂಡುವುದು ಸಹಜ. ಅದಕ್ಕೆ ಮೊದಲೇ ಬ್ರೇಕ್ ಹಾಕಬೇಕು ಎಂದೇ ನಾನು ಹೇಳುತ್ತಿರುವುದು …

Stay Connected​