ಕಬಡ್ಡಿ ಕ್ರೀಡೆಯಲ್ಲಿ ತೊಡಗಿಸಿಕೊಂಡಿದ್ದ ನಿವೃತ್ತ ಪೊಲೀಸ್ ಅಧಿಕಾರಿಯ ಮಗಳೊಬ್ಬಳು ತನ್ನ ವ್ಯಕ್ತಿತ್ವ ಹಾಗೂ ಪ್ರತಿಭೆಯನ್ನು ವೈಯಕ್ತಿಕವಾಗಿ ರೂಪಿಸಿಕೊಳ್ಳಲು ಕಿಕ್ ಬಾಕ್ಸಿಂಗ್ ಕ್ರೀಡೆಯನ್ನು ಆಯ್ಕೆ ಮಾಡಿಕೊಂಡು ರಾಷ್ಟ್ರೀಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿನ್ನ, ಬೆಳ್ಳಿ ಪದಕ ಪಡೆದು ಸಾಧನೆಗೈದಿದ್ದಾರೆ. ಮೂಲತಃ ಮೈಸೂರಿನ ಸರ್ದಾರ್ ವಲ್ಲಭಭಾಯಿ …










