Light
Dark

ಕಲೆ, ಸಂಸ್ಕೃತಿ

Homeಕಲೆ, ಸಂಸ್ಕೃತಿ

ಮೈಸೂರು: ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಪ್ರಸಕ್ತ ಸಾಲಿನ ‘ಶ್ರೀ ಸಾರಂಗಿ ವೆಂಕಟರಾಮಯ್ಯ ಶ್ರೀನಿವಾಸರಾವ್ ದತ್ತಿ ಪ್ರಶಸ್ತಿ’ ಯು ಸಾಹಿತಿ, ಪತ್ರಕರ್ತ ಬನ್ನೂರು ಕೆ.ರಾಜು ಅವರ ‘ಬೆವರಿನ ಬೆಲೆ’ ಮಕ್ಕಳ ಕಥಾ ಸಂಕಲನಕ್ಕೆ ಲಭಿಸಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ …

ಮೈಸೂರು: ಕಪಿಲಾನದಿ ತೀರದ ನಂಜನಗೂಡು ತಾಲೂಕಿನ ಸುತ್ತೂರುಶ್ರೀ ಕ್ಷೇತ್ರದಲ್ಲಿ ಆರು ದಿನಗಳ ಕಾಲ ನಡೆಯಲಿರುವ ಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವವು ಬುಧವಾರದಿಂದ ಪ್ರಾರಂಭವಾಗಲಿದ್ದು, ಅದಕ್ಕಾಗಿ ವೈವಿಧ್ಯಮಯ ಹಾಗೂ ಮಧುವಣಗಿತ್ತಿಯಂತೆ ಸಕಲ ಸಿದ್ಧತೆ ಮಾಡಲಾಗಿದೆ. ಕೊರೊನಾ ಕಾರಣಕ್ಕಾಗಿ ಎರಡು ವರ್ಷಗಳಿಂದ ಸರಳವಾಗಿ …

ಹಬ್ಬದ ಬಾಲ್ಯದ ನೆನಪು ಬಿಚ್ಚಿಟ್ಟ ರಘು ದೀಕ್ಷಿತ್ ಪ್ರತಿಯೊಂದು ಹಬ್ಬದ ಆಚರಣೆಯ ಹಿಂದೆ ಯಾವುದಾದರೊಂದು ಧಾರ್ಮಿಕ, ಯಾವುದೋ ಪೌರಾಣಿಕ ಕಾರಣಗಳು, ಯಾವುದಾದರೊಂದು ನಂಬಿಕೆ ಅಥವಾ ಕಥೆ ಇರುತ್ತದೆ ಮತ್ತು ಖುಷಿಯನ್ನು ಹಂಚಿಕೊಳ್ಳುವ ಹಿನ್ನೆಲೆಯಲ್ಲಿ ಹಬ್ಬ ಆಚರಿಸಲಾಗುತ್ತದೆ. ನಮ್ಮ ಆಹಾರ ಧಾನ್ಯಗಳನ್ನು ಬೆಳೆಯುವ …

ಎಳ್ಳು ಬೆಲ್ಲ ತಿಂದು ಒಳ್ಳೆ ಮಾತನಾಡುವ ಸಂಭ್ರಮದ ಸಮಯ  ಪಿ.ಕೆ.ರಾಜಶೇಖರ್, ಜಾನಪದ ವಿದ್ವಾಂಸರು ಸಂಕ್ರಾಂತಿ ಹಬ್ಬ ಎಂದರೆ ವಿಶಿಷ್ಟವಾದ ಬದಲಾವಣೆ ಹಾಗೂ ಉಜ್ವಲವಾದ ಬೆಳಕು ಎಂದರ್ಥ. ಪೌಷ್ಯಲಕ್ಷ್ಮೀ ಆಗಮನದ ತರುವಾಯ ಸೂರ್ಯನು ದ್ವಾದಶ ರಾಶಿಗಳಲ್ಲೊಂದಾದ ಮಕರ ರಾಶಿಗೆ ಪ್ರವೇಶಿಸಿ ದಕ್ಷಿಣದಿಂದ ಉತ್ತರಾಭಿಮುಖವಾಗಿ …

ನಾಟಕ ಪ್ರದರ್ಶನಗಳ ಹೊರತಾಗಿ ಇತ್ತೀಚಿನ ವರ್ಷಗಳಲ್ಲಿ ‘ರಾಜಕೀಯ ಪ್ರಹಸನ’ಗಳಿಂದಲೇ ಸುದ್ದಿಯಾಗುತ್ತಿರುವ ಮೈಸೂರಿನ ರಂಗಾಯಣ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ಚಂದ್ರಶೇಖರ ಕಂಬಾರರು ರಚಿಸಿರುವ ‘ಸಾಂಬಶಿವ ಪ್ರಹಸನ’ ನಾಟಕ ಪ್ರದರ್ಶನಕ್ಕೆ ಕೃತಿಕಾರರಿಂದ ಅನುಮತಿಯನ್ನೇ ಪಡೆಯದೆ ಅಸಹ್ಯಕರವಾಗಿ ತಿರುಚಿ, ವ್ಯಕ್ತಿಗತ ನಿಂದನೆಯನ್ನು …

ನನ್ನ ಕೆಲಸದ ಕಾರ್ಯವೈಖರಿ ನೋಡಿ ಅವಧಿ ಮುಗಿದರೂ ಸರ್ಕಾರ ನನ್ನನ್ನು ಮುಂದುವರಿಸಿದೆ ಎಂದ ಅಡ್ಡಂಡ ಕಾರ್ಯಪ್ಪ ಮೈಸೂರು: ಮೈಸೂರು ರಂಗಾಯಣದ ನಿರ್ದೇಶಕರಾಗಿ ಕಳೆದ ಮೂರು ವರ್ಷಗಳಲ್ಲಿ ರಂಗಾಯಣದಲ್ಲಿ ಹೊಸ ಹೊಸ ಪ್ರಯೋಗಗಳನ್ನು ಮಾಡಿದ್ದೇನೆ. ನನ್ನ ಕೆಲಸದ ಕಾರ್ಯವೈಖರಿ ನೋಡಿ ಅವಧಿ ಮುಗಿದರೂ …

    ಮೈಸೂರು: ಬಹರೂಪಿಯ ರಾಷ್ಟ್ರೀಯ ರಂಗೋತ್ಸವದ ಅಂಗವಾಗಿ ಆಯೋಜಿಸಿರುವ ಚಲನಚಿತ್ರೋತ್ಸವದಲ್ಲಿ ಬುಧವಾರ ಕೃಷಿಯ ಮೂಲಕ ಕೈದಿಗಳ ಮನ ಪರಿವರ್ತನೆ, ರಾಷ್ಟ್ರಕವಿ ಕುವೆಂಪು ಅವರ ಬದುಕು ಬರಹ ಮತ್ತು ಸಂಗೀತದ ಮೇಲೆ ಬೆಳಕು ಚೆಲ್ಲುವ ಚಿತ್ರಗಳು ಪ್ರದರ್ಶನಗೊಂಡವು. ಬೆಳಿಗ್ಗೆ ೧೦.೩೦ ರಿಂದ …

ಮೈಸೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸಂಗೀತ, ನಾಟಕ ಅಕಾಡೆಮಿಯು ಮೈಸೂರಿನ ಇಬ್ಬರೂ ಸೇರಿದಂತೆ ಕರ್ನಾಟಕದ ಐವರಿಗೆ ಸಂಗೀತ ನಾಟಕ ಅಕಾಡೆಮಿ ಅಮೃತ ಪ್ರಶಸ್ತಿ ಘೋಷಿಸಿದೆ. ಸುಗಮ ಸಂಗೀತದ ಹಿರಿಯ ಗಾಯಕಿ ಎಚ್.ಆರ್.ಲೀಲಾವತಿ ಹಾಗೂ ಭರತನಾಟ್ಯ ಕಲಾವಿದೆ ವಸುಂಧರ ದೊರೆಸ್ವಾಮಿ …

ಹೊಸಪೇಟೆ: ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಿದ್ದಾರೆ. ಮೂರು ವರ್ಷಗಳ ತಮ್ಮ ಅಧಿಕಾರಾವಧಿ ಮುಗಿದ ಹಿನ್ನೆಲೆಯಲ್ಲಿ ಅವರು ಅಧ್ಯಕ್ಷ ಸ್ಥಾನವನ್ನು ತೆರವುಗೊಳಿಸಿದ್ದಾಗಿ ತಿಳಿಸಿದ್ದಾರೆ ವಿಜಯನಗರ ಜಿಲ್ಲೆಯ ಮರಿಯಮ್ಮನ ಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ವರ್ಷಗಳ …