BREAKING NEWS

ಹಾಸ್ಟೆಲ್ ಎದುರು ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿ ಕಿರುಕುಳ ನೀಡಿದ ಕಿಡಿಗೇಡಿಗಳು

ಲಖನೌ : ಐಐಟಿ-ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರ ಮೇಲೆ ಹಾಸ್ಟೆಲ್ ಎದುರೇ ವಿವಸ್ತ್ರಗೊಳಿಸಿ, ಕೆಲ ಯುವಕರು ಕಿರುಕುಳ ನೀಡಿರುವ ಘಟನೆ ನಡೆದಿದೆ. ಆಕೆ ಹಾಸ್ಟೆಲ್​ನ ಹೊರಗಡೆ ತನ್ನ…

3 years ago

ಸಿದ್ದರಾಮಯ್ಯ ಸಿಎಂ ಸ್ಥಾನ ಬೇಡ ಎಂದರೆ, ಪರಮೇಶ್ವರ್ ಆಗಲಿ: ಸಚಿವ ಕೆ.ಎನ್ ರಾಜಣ್ಣ

ತುಮಕೂರು : ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಬೇಡ ಎಂದರೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿ ಆಗಲಿ ಎಂದು ಕೆ.ಎನ್.ರಾಜಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಹಮ್ಮಿಕೊಂಡಿದ್ದ ನೂತನ ಪೊಲೀಸ್ ಸಮುಚ್ಚಯ…

3 years ago

ಝೀಕಾ ವೈರಸ್ ಗೈಡ್‍ಲೈನ್ಸ್ ಪಾಲಿಸುವಂತೆ ಆರೋಗ್ಯ ಇಲಾಖೆ ಕರೆ

ಬೆಂಗಳೂರು : ಝೀಕಾ ವೈರಸ್‍ನಿಂದ ಪಾರಾಗಲು ಜನ ಕೆಲ ಗೈಡ್‍ಲೈನ್ಸ್‍ಗಳನ್ನು ಫಾಲೋ ಮಾಡುವಂತೆ ಆರೋಗ್ಯ ಇಲಾಖೆ ಮನವಿ ಮಾಡಿಕೊಂಡಿದೆ. ವೈರಸ್ ಬಗ್ಗೆ ಸ್ವಲ್ಪ ಯಾಮಾರಿದರೂ ಪ್ರಾಣಕ್ಕೆ ಸಂಚಕಾರ…

3 years ago

ರಾಜಾ ಹುಲಿ ಮೋದಿ ಮುಂದೆ ಇಲಿಯಂತೆ ವರ್ತಿಸುವುದು ಅವರ ವ್ಯಕ್ತಿತ್ವಕ್ಕೆ ಭೂಷಣವಲ್ಲ : ಸಿದ್ದರಾಮಯ್ಯ

ಬೆಂಗಳೂರು : ಪ್ರತಿನಿತ್ಯ ಬೈದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಏಕೆ ಸಿದ್ದು ಭೇಟಿ ಆಗ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿರುವುದು ರಾಜ್ಯದ…

3 years ago

ಸಿಎಂ ಹುದ್ದೆ ಖಾಲಿ ಇಲ್ಲ, ಅದರ ಬಗ್ಗೆ ಚರ್ಚೆ ಅನಗತ್ಯ: ಸಂಸದ ಡಿ.ಕೆ ಸುರೇಶ್‌

ಬೆಂಗಳೂರು : ಮುಖ್ಯಮಮತ್ರಿ ಹುದ್ದೆ ಸದ್ಯಕ್ಕೆ ಖಾಲಿ ಇಲ್ಲ. ಹೀಗಾಗಿ ಅದರ ಬಗ್ಗೆ ಚರ್ಚೆ ಅನಗತ್ಯ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ…

3 years ago

ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೇಷರತ್‌ ಬೆಂಬಲ: ವೈಎಸ್‌ಆರ್‌ಟಿಪಿ ಅಧ್ಯಕ್ಷೆ ಶರ್ಮಿಳಾ

ಹೈದರಾಬಾದ್ :‌ ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಗಳಲ್ಲಿ ತಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ವೈಎಸ್‌ಆರ್‌ ತೆಲಂಗಾಣ ಪಾರ್ಟಿ ಅಧ್ಯಕ್ಷೆ ವೈ ಎಸ್‌ ಶರ್ಮಿಳಾ ಇಂದು ಘೋಷಿಸಿದ್ದಾರೆ. ರಾಜ್ಯದ…

3 years ago

ಜಲ್‍ಜೀವನ್ ಮಿಷನ್ ಹಗರಣ : ರಾಜಸ್ಥಾನದ 25 ಕಡೆಗಳಲ್ಲಿ ಇಡಿ ದಾಳಿ

ಜೈಪುರ : ಇಂದು ಬೆಳ್ಳಂಬೆಳಗ್ಗೆ ರಾಜಸ್ಥಾನದ 25 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಲ್ ಜೀವನ್ ಮಿಷನ್ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ…

3 years ago

ಇನ್ನೂ ಮೂರ್ನಾಲ್ಕು ದಿನದಲ್ಲಿ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಸಿದ್ಧ : ಡಿಸಿಎಂ

ಹುಬ್ಬಳ್ಳಿ : ಇನ್ನೂ ಮೂರ್ನಾಲ್ಕು ದಿನಗಳಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

3 years ago

ಹೈಕಮಾಂಡ್ ನೀನು ಸಿಎಂ ಆಗು ಅಂದ್ರೆ ನಾನು ಸಿದ್ಧ : ಪ್ರಿಯಾಂಕ್ ಖರ್ಗೆ

ಮೈಸೂರು : ಹೈಕಮಾಂಡ್ ಯಾರು ಸಿಎಂ ಆಗಬೇಕು ಅಥವಾ ಮುಂದುವರಿಯಬೇಕು ಎಂಬುದನ್ನು ನಿರ್ಧರಿಸುತ್ತದೆ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂದರೆ ನಾನು ಸಿದ್ಧನಿದ್ದೇನೆ ಎಂದು…

3 years ago

ಡಿ.1ರವರೆಗೆ ನ್ಯೂಸ್‌ಕ್ಲಿಕ್ ಸಂಸ್ಥಾಪಕ, ಎಚ್.ಆರ್ ಮುಖ್ಯಸ್ಥರಿಗೆ ನ್ಯಾಯಾಂಗ ಬಂಧನ

ನವದೆಹಲಿ: ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಹಾಗೂ  ಮಾನವ ಸಂಪನ್ಮೂಲ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ದೆಹಲಿ ನ್ಯಾಯಾಲಯ ಡಿಸೆಂಬರ್ 1 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಚೀನಾ…

3 years ago