BREAKING NEWS

ಜಾತಿ ಗಣತಿ: ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಎಚ್‌ಡಿಕೆ!

ರಾಮನಗರ : ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆ ಬೆನ್ನಲ್ಲೇ, ರಾಜ್ಯದಲ್ಲಿಯೂ ಜಾತಿ ಗಣತಿ ವರದಿ ಬಿಡುಗಡೆಗೆ ಒತ್ತಾಯ ಕೇಳಿಬಂದಿರುವಂತೆಯೇ, ಈ ವಿಚಾರದಲ್ಲಿ  ಸಿಎಂ ಸಿದ್ದರಾಮಯ್ಯ ಹಾಗೂ…

3 years ago

ಕೆಎಸ್ಸಾರ್ಟಿಸಿಗೆ ಎರಡು ಅಂತಾರಾಷ್ಟ್ರೀಯ ಪ್ರಶಸ್ತಿಗಳು

ಬೆಂಗಳೂರು : ರಾಜ್ಯ ಕೆಎಸ್ಸಾರ್ಟಿಸಿ ಮುಡಿಗೆ ಪ್ರತಿಷ್ಠಿತ ಮತ್ತೆರಡು ಅಂತಾರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ಅತ್ಯುತ್ತಮ ಉದ್ಯೋಗದಾತ ಮತ್ತು ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಉತ್ಕೃಷ್ಟ ಕೊಡುಗೆಗಾಗಿ ಏಷ್ಯನ್ ಲೀಡರ್…

3 years ago

ಅತ್ತಿಬೆಲೆ ಪಟಾಕಿ ದುರಂತ: ಘಟನಾ ಸ್ಥಳಕ್ಕೆ ಸಿಎಂ-ಡಿಸಿಎಂ ಭೇಟಿ

ಬೆಂಗಳೂರು : ಕಳೆದ ದಿನ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ 14 ಮಂದಿಯ ಸಜೀವ ದಹನಕ್ಕೆ ಕಾರಣವಾದ ಪಟಾಕಿ ದುರಂತ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

3 years ago

ಪಟಾಕಿ ಗೋದಾಮಿನಲ್ಲಿ ಬೆಂಕಿ| ಮಾಲೀಕನ ಮೇಲೆ ಕ್ರಮ ಕೈಗೊಳ್ಳಲು ಸೂಚನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಬೆಂಗಳೂರಿನ ಆನೇಕಲ್‌ನ ಅತ್ತಿಬೆಲೆ ಪಟಾಕಿ ಗೋದಾಮೊಂದರಲ್ಲಿ ನಿನ್ನೆ ಶನಿವಾರ ಸಂಜೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಹೊತ್ತಿ ಉರಿದು 14 ಮಂದಿ ಕಾರ್ಮಿಕರು ಮೃತಪಟ್ಟ ದುರ್ಘಟನೆ ಸಂಬಂಧ ಗೋದಾಮು…

3 years ago

ಸೂರ್ಯಗ್ರಹಣದಂದು ಸೂರ್ಯನತ್ತ ತ್ರಿವಳಿ ರಾಕೆಟ್‌ ಉಡಾವಣೆ

ನವದೆಹಲಿ : ಈ ಬಾರಿಯ ಸೂರ್ಯಗ್ರಹಣ ತುಸು ಹೆಚ್ಚೇ ಮಹತ್ವ ಹೊಂದಿದೆ. ಎಕೆಂದರೆ ಅಂದು ಅಂದರೆ ಅಕ್ಟೋಬರ್‌ 14 ರಂದು ಶನಿವಾರ ಅಮೆರಿಕದ ನಾಸಾ ಸಂಸ್ಥೆಯ ಖಗೋಳ…

3 years ago

ಇಸ್ರೇಲ್ ಮೇಲೆ ರಾಕೆಟ್ ದಾಳಿ : ಯುದ್ಧ ಘೋಷಣೆ

ಟೆಲ್‌ ಅವಿವ್ : ಹಮಾಸ್ ಉಗ್ರರ ನಿಯಂತ್ರಣದಲ್ಲಿರುವ ಗಾಜಾಪಟ್ಟಿಯಿಂದ ಇಸ್ರೇಲ್ ಮೇಲೆ ಬರೋಬ್ಬರಿ 5,000 ರಾಕೆಟ್ ದಾಳಿ ಮಾಡಲಾಗಿದ್ದು, ಇದೀಗ ಇಸ್ರೇಲ್ ಯುದ್ಧದ ಘೋಷಣೆ ಮಾಡಿದೆ. ಶನಿವಾರ…

3 years ago

ʼಪಲ್ಲಕ್ಕಿʼ ಬಸ್​ಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿಧಾನಸೌಧದ ಪೂರ್ವದ್ವಾರ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಬೆಳಗ್ಗೆ 10ಗಂಟೆಗೆ ಸಂಸ್ಥೆ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ 100 ನೂತನ ಕರ್ನಾಟಕ ಸಾರಿಗೆ ಹಾಗೂ 40 ಹವಾ…

3 years ago

ರಾಹುಲ್‌ ಗಾಂಧಿಯನ್ನು ರಾವಣನಂತೆ ಬಿಂಬಿಸಿ ಪೋಸ್ಟರ್‌ ಬಿಡುಗಡೆ : ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ರಾವಣನಂತೆ ಬಿಂಬಿಸಿ ಬಿಜೆಪಿ ಬಿಡುಗಡೆ ಗೊಳಿಸಿದ ಪೋಸ್ಟರ್ ಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಬಿಜೆಪಿಯ ವರ್ತನೆ ಖಂಡಿಸಿ,…

3 years ago

ಮದ್ಯದಂಗಡಿ ಹೆಚ್ಚಳಕ್ಕೆ ನನ್ನ ವಿರೋಧವಿದೆ : ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ನಮ್ಮದು ಮಹಿಳಾಪ್ರಿಯ ಸರ್ಕಾರ. ಕಾಂಗ್ರೆಸ್ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಮದ್ಯದಂಗಡಿಗಳಿಗೆ ಹೆಚ್ಚುವರಿ ಅನುಮತಿ ಕೊಡಲ್ಲ…

3 years ago

ಸಿಕ್ಕಿಂ ಪ್ರವಾಹ : ಸಾವಿನ ಸಂಖ್ಯೆ 53ಕ್ಕೆ ಏರಿಕೆ

ನವದೆಹಲಿ : ಸಿಕ್ಕಿಂ ಹಠಾತ್ ಪ್ರವಾಹದಿಂದ ಸಾವಿಗೀಡಾದವರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ. ಮೃತರಲ್ಲಿ ಏಳು ಸೈನಿಕರು ಹಾಗೂ ಸ್ಥಳೀಯರು ಸೇರಿದ್ದಾರೆ. ಅಲ್ಲದೇ 140 ಕ್ಕೂ ಹೆಚ್ಚು ಜನರು…

3 years ago