BREAKING NEWS

ವಕೀಲರೊಂದಿಗೆ ಚರ್ಚಿಸಿ ಕಾನೂನು ಹೋರಾಟದ ಬಗ್ಗೆ ತೀರ್ಮಾನ ಮಾಡುತ್ತೇವೆ : ಪ್ರಜ್ವಲ್‌ ರೇವಣ್ಣ

ಹಾಸನ : ಕಳೆದ ಲೋಕಸಭಾ ಚುನಾವಣೆ ವೇಳೆ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್…

3 years ago

ನಾವು ಬಿಜೆಪಿಯವರ ರೀತಿ ಮೂಢನಂಬಿಕೆ ಇಟ್ಟುಕೊಂಡಿಲ್ಲ : ಬಿಕೆ ಹರಿಪ್ರಸಾದ್​

ಕಲಬುರಗಿ : ಕಾಂಗ್ರೆಸ್ ವೈಜ್ಞಾನಿಕ ನೆಲಗಟ್ಟಿನಲ್ಲಿ ಅಚಲ ನಂಬಿಕೆ ಇಟ್ಟುಕೊಂಡಿದೆ. ನಾವು ಬಿಜೆಪಿಯವರ ರೀತಿ ಮೂಢನಂಬಿಕೆ ಇಟ್ಟುಕೊಂಡಿಲ್ಲ. ಬೆಂಗಳೂರಿನಲ್ಲಿ ಇಸ್ರೋ ಸಂಸ್ಥೆಗೆ ಜಾಗ ನೀಡಿದ್ದು ಕಾಂಗ್ರೆಸ್ ಸರ್ಕಾರ.…

3 years ago

ಇಸ್ರೋ ಮಹತ್ವದ ಮೈಲುಗಲ್ಲು : ಸೂರ್ಯನ ಅಧ್ಯಯನದ ಆದಿತ್ಯ ಎಲ್‌1 ಉಡಾವಣೆ ಯಶಸ್ವಿ

ಶ್ರೀಹರಿಕೋಟಾ : ಇಡೀ ವಿಶ್ವವೇ ತುದಿಗಾಲಲ್ಲಿ ನಿಂತು ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ-3 ಯಶಸ್ವಿಯಾಗಿದೆ. ಈ ಬೆನ್ನಲ್ಲೆ ಈಗ ನಮ್ಮ ಇಸ್ರೋ ಸಂಸ್ಥೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು,…

3 years ago

ಆದಿತ್ಯಾ ಎಲ್ 1 ಉಪಗ್ರಹ ಉಡಾವಣೆಗೆ ಕ್ಷಣಗಣನೆ

ಬೆಂಗಳೂರು : ಚಂದ್ರಯಾನ ಯಶಸ್ಸಿನ ಬಳಿಕ ಇಸ್ರೋ ಈಗ ಸೂರ್ಯನ ಅಧ್ಯಯನಕ್ಕೆ ಮುಂದಾಗಿದೆ. ಆದಿತ್ಯ ಎಲ್-1ಪ್ರಯೋಗಕ್ಕೆ ವೇದಿಕೆ ಸಜ್ಜಾಗಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಅಂತರಿಕ್ಷ ಕೇಂದ್ರದಲ್ಲಿ ಇಂದು…

3 years ago

ರೇವಣ್ಣ ಕುಟುಂಬವನ್ನು ಶಾಶ್ವತವಾಗಿ ರಾಜಕೀಯದಿಂದ ತೆಗೆಯುವುದೇ ನನ್ನ ಗುರಿ : ದೇವರಾಜೇಗೌಡ

ಹಾಸನ : ಪ್ರಜ್ವಲ್‌ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಹೈಕೋರ್ಟ್‌ ಅನರ್ಹಗೊಳಿಸಿರುವುದು ಸತ್ಯಕ್ಕೆ ಸಂದ ಜಯ. ಹೆಚ್‌.ಡಿ. ರೇವಣ್ಣ ಅವರ ಕುಟುಂಬವನ್ನು ರಾಜಕೀಯದಿಂದ ಶಾಶ್ವತವಾಗಿ ತೆಗೆಯಬೇಕು ಎಂಬುದೇ…

3 years ago

ಸಂಸದ ಸ್ಥಾನದಿಂದ ಪ್ರಜ್ವಲ್‌ ರೇವಣ್ಣ ಅನರ್ಹ : ಹೈಕೋರ್ಟ್‌ ಆದೇಶ

ಬೆಂಗಳೂರು : ಚುನಾವಣಾ ನಾಮಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ ಅರೋಪದಡಿ ಹಾಸನ ಸಂಸದ ಸ್ಥಾನದಿಂದ ಪ್ರಜ್ವಲ್‌ ರೇವಣ್ಣ ಅವರನ್ನು ಹೈಕೋರ್ಟ್‌ ಅನರ್ಹಗೊಳಿಸಿ ಆದೇಶ ಪ್ರಕಟಿಸಿದೆ. ಚುನಾವಣಾ ಪ್ರಮಾಣ…

3 years ago

ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ

ನವದೆಹಲಿ : ಅಡುಗೆ ಅನಿಲ ದರ ಇಳಿಕೆಯಾಗಿ ಗ್ರಾಹಕರು ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಂತೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಬೆಲೆಯನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಿದೆ.…

3 years ago

ಟ್ವಿಟರ್ ನಲ್ಲಿ ಶೀಘ್ರ ವಿಡಿಯೊ-ಆಡಿಯೊ ಕರೆ ಸೇವೆ: ಎಲಾನ್ ಮಸ್ಕ್ ಘೋಷಣೆ

ವಾಷಿಂಗ್ಟನ್: ಟ್ವಿಟರ್ ನಲ್ಲಿ ಶೀಘ್ರ ಶೀಘ್ರವೇ ವಿಡಿಯೊ-ಆಡಿಯೊ ಕರೆ ಸೇವೆ ಆರಂಭಿಸುವುದಾಗಿ ಸಂಸ್ಥೆಯ ಮಾಲೀಕ ಟೆಸ್ಲಾ ಖ್ಯಾತಿಯ ಉದ್ಯಮಿ ಎಲಾನ್ ಮಸ್ಕ್ ಘೋಷಣೆ ಮಾಡಿದ್ದಾರೆ. ಹೌದು.. ಖ್ಯಾತ…

3 years ago

ಬಟ್ಟೆ ಬಿಚ್ಚಿ ದೇವಸ್ಥಾನ ಪ್ರವೇಶಿಸಿ ಎನ್ನುವುದು ದೇವರಿಗೆ ಮಾಡುವ ಅವಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಟ್ಟೆ ಬಿಚ್ಚಿ ದೇವಸ್ಥಾನ ಪ್ರವೇಶಿಸಿ ಎನ್ನುವುದು ದೇವರಿಗೆ ಮಾಡುವ ಅವಮಾನ. ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ‌…

3 years ago

ಕಾಡಾನೆ ದಾಳಿ; ಶಾರ್ಪ್ ಶೂಟರ್ ವೆಂಕಟೇಶ್ ಮೃತ್ಯು

ಸಕಲೇಶಪುರ: ಗಾಯಗೊಂಡಿದ್ದ ಭೀಮ ಕಾಡಾನೆಗೆ ಚಿಕಿತ್ಸೆ ನೀಡುವ ಸಲುವಾಗಿ ಶಾರ್ಪ್ ಶೂಟ್ ಮುಖಾಂತರ ಅರವಳಿಕೆ ನೀಡಿದ ಸಂದರ್ಭದಲ್ಲಿ ಭೀಮ ಕಾಡಾನೆ ಓಡಿ ಬಂದು ಅರಣ್ಯ ಇಲಾಖೆ ಶಾರ್ಪ್…

3 years ago