ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಭರ್ಜರಿ ಪ್ರಚಾರ ನಡೆಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಹಾಗೂ ಬೆಂಗಳೂರು ಕೇಂದ್ರ ಕ್ಷೇತ್ರದ ಅಭ್ಯರ್ಥಿ ಮನ್ಸೂರ್…
ಚಿಕ್ಕಬಳ್ಳಾಪುರ: ಮಾಜಿ ಸಿಎಂ, ಮಾಜಿ ಸಂಸದ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ. ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ…
ಧಾರವಾಡ: ಶಿರಹಟ್ಟಿ ಫಕ್ಕೀರೇಶ್ವರ ಮಠದ ಪೀಠಾಧಿಪತಿ ಜಗದ್ಗುರು ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವುದಾಗಿ ಇಂದು (ಏ.೮) ಘೋಷಣೆ ಮಾಡಿದ್ದಾರೆ.…
ನವದೆಹಲಿ: ಲೋಕಸಭಾ ಚುನಾವಣೆ ಹಿನ್ನಲೆ ಈ ಬಾರಿ ಕೇಂದ್ರದಲ್ಲಿ ಅಧಿಕಾರಕ್ಕೇರಬೇಕೆಂಬ ಗುರಿಯೊಂದಿಗೆ ಕಣಕ್ಕಿಳಿದಿರುವ ಕಾಂಗ್ರೆಸ್ ಶುಕ್ರವಾರ(ಏಪ್ರಿಲ್ 5) ಪ್ರಣಾಳಿಕೆ ಬಿಡುಗಡೆ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…
ಬೆಂಗಳೂರು : ರಾಜ್ಯ ಹೈಕೋರ್ಟ್ ಹಾಲ್‌ನಲ್ಲಿ ವ್ಯಕ್ತಿ ಒಬ್ಬ ವಿಚಾರಣೆ ವೇಳೆ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ…
ಮಂಡ್ಯ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುತ್ತಿಲ್ಲ ಎಂದು ಸಂಸದೆ ಸುಮಲತಾ ಅಂಬರೀಷ್ ಘೋಷಿಸಿದ್ದಾರೆ. ನಗರದಲ್ಲಿ ಸ್ವಾಭಿಮಾನಿ ಬೆಂಬಲಿಗರ ಸಭೆಯನ್ನು ಉದ್ದೇಶಿಸಿ ಮಾತನಾಡಿದ…
ಮುಂಬೈ: ಇತ್ತೀಚೆಗಷ್ಟೇ ಐಪಿಎಲ್ 2024ರ ದ್ವಿತೀಯಾರ್ಧದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದ ಬಿಸಿಸಿಐ, ಇದೀಗ ಎರಡು ಪಂದ್ಯಗಳ ದಿನಾಂಕಗಳನ್ನು ಬದಲಾವಣೆ ಮಾಡಿದೆ. ಕೋಲ್ಕತ್ತಾ ಮತ್ತು ರಾಜಸ್ತಾನ ನಡುವಿನ ಪಂದ್ಯ…
ಮೈಸೂರು: 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಮಂಗಳವಾರ (ಏ.2) ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು…
ಮೈಸೂರು: ಮೈಸೂರು ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ರಾಜವಂಶಸ್ಥ ಯದುವೀರ್ ಅವರ ಹೆಸರೇ ಇರಲಿಲ್ಲ. ಆದರೆ, ದೇವೇಗೌಡರೇ ನಮ್ಮ ಸಮಾಜದ ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪಿಸಿ ಯದುವೀರ್…
ಚಿತ್ರದುರ್ಗ: ಮುರುಘಾ ಮಠದ ನೂತನ ಉಸ್ತುವಾರಿಯಾಗಿ ಬಸವಕುಮಾರ ಸ್ವಾಮೀಜಿ ನೇಮಕಗೊಂಡಿದ್ದಾರೆ. ಸರ್ವೋಚ್ಛ ನ್ಯಾಯಾಲಯದ ಆದೇಶದ ಮೇರೆಗೆ ಮಠದ ಧಾರ್ಮಿಕ ಕಾರ್ಯಕ್ರಮಗಳ ಮುಂದುವರಿಕೆ ಮತ್ತು ಮೇಲುಸ್ತುವಾರಿಗೆ ಬಸವಕುಮಾರ ಸ್ವಾಮೀಜಿಗೆ…