BREAKING NEWS

ಸಿಯಾಸತ್ ದಿನಪತ್ರಿಕೆಯ ಸಂಪಾದಕ ಝಹೀರುದ್ದೀನ್ ಅಲಿ ಖಾನ್ ನಿಧನ

ಹೈದರಾಬಾದ್ : ಹಿರಿಯ ಪತ್ರಕರ್ತ ಹಾಗೂ ಹೈದರಾಬಾದ್ ಮೂಲದ ಸಿಯಾಸತ್ ದಿನಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಂಪಾದಕ ಝಹೀರುದ್ದೀನ್ ಅಲಿ ಖಾನ್ ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕ್ರಾಂತಿಕಾರಿ…

3 years ago

ಲೋಕಸಭೆಯಲ್ಲಿ ಡಿಜಿಟಲ್ ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆ ಅಂಗೀಕಾರ

ನವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಪ್ರತಿಭಟನೆಯ ನಡುವೆಯೇ ಲೋಕಸಭೆಯಲ್ಲಿ ಡಿಜಿಟಲ್ ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆ 2023 ಅನ್ನು ಧ್ವನಿ ಮತದ ಮೂಲಕ ಸೋಮವಾರ ಅಂಗೀಕರಿಸಲಾಗಿದೆ.…

3 years ago

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಿರುದ್ಧ ಎಫ್ಐಆರ್ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು:  ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಿರುದ್ಧದ ಎಫ್ಐಆರ್ ನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಮೇ ತಿಂಗಳಲ್ಲಿ ನಡೆದ ಕರ್ನಾಟಕ ಚುನಾವಣೆ ಸಂದರ್ಭದಲ್ಲಿ ಮಾಡಿದ್ದ ಭಾಷಣದಲ್ಲಿ ಚುನಾವಣಾ ನೀತಿ…

3 years ago

ದೇಶದಲ್ಲಿ ಅತಿ ಹೆಚ್ಚು ಆದಾಯ ತರುವ ಸ್ಮಾರಕವಾಗಿ ಹೊರಹೊಮ್ಮಿದ ತಾಜ್ ಮಹಲ್

ನವದೆಹಲಿ: ಪ್ರೇಮಸೌಧ ತಾಜ್ ಮಹಲ್ ಪ್ರವಾಸಿಗರ ಆಕರ್ಷಣೆಯಲ್ಲಿ ಮುಂಚೂಣಿಯಲ್ಲಿದ್ದು, ದೇಶದಲ್ಲಿಯೇ ಅತಿ ಹೆಚ್ಚು ಆದಾಯ ತರುವ ಸ್ಮಾರಕವಾಗಿ ಹೊರಹೊಮ್ಮಿದೆ. ಪ್ರವಾಸೋದ್ಯಮ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತೀಯ ಪುರಾತತ್ವ…

3 years ago

ಮಣಿಪುರ ಹಿಂಸಾಚಾರ ತನಿಖೆಗೆ ತ್ರಿಸದಸ್ಯರ ಸಮಿತಿ ಪ್ರಸ್ತಾಪಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ : ಮಣಿಪುರ ಹಿಂಸಾಚಾರದ ಪ್ರಕರಣದ ತನಿಖೆ ಸಹಿತ ಸಂತ್ರಸ್ತರ ಪುನರ್ವಸತಿ ಮತ್ತಿತರ ವಿಚಾರಗಳ ಬಗ್ಗೆ ಪರಿಶೀಲಿಸಲು ಹೈಕೋರ್ಟಿನ ಮೂವರು ಮಾಜಿ ನ್ಯಾಯಾಧೀಶರುಗಳನ್ನೊಳಗೊಂಡ ಸಮಿತಿಯನ್ನು ಸುಪ್ರೀಂ ಕೋರ್ಟ್‌…

3 years ago

ಗೋವನ್ನು ರಾಷ್ಟ್ರ ಪ್ರಾಣಿ ಎಂದು ಘೋಷಿಸುವುದಿಲ್ಲ: ಕೇಂದ್ರ ಸರ್ಕಾರ

ನವದೆಹಲಿ : ಹುಲಿಯು ಭಾರತದ ರಾಷ್ಟ್ರ ಪ್ರಾಣಿಯಾಗಿದ್ದು, ಗೋವನ್ನು ರಾಷ್ಟ್ರ ಪ್ರಾಣಿಯನ್ನಾಗಿ ಘೋಷಿಸುವ ಯಾವ ಇರಾದೆಯೂ ಕೇಂದ್ರ ಸರ್ಕಾರಕ್ಕಿಲ್ಲ ಎಂದು ಸೋಮವಾರ ಕೇಂದ್ರ ಸಂಸ್ಕೃತಿ ಸಚಿವ ಜಿ.…

3 years ago

ಉಡುಪಿ ಕಾಲೇಜು ವಿಡಿಯೋ ಪ್ರಕರಣ: ಸಿಐಡಿಗೆ ತನಿಖೆ ಹಸ್ತಾಂತರ

ಉಡುಪಿ: ಇಲ್ಲಿನ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ವಿಡಿಯೋ ಪ್ರಕರಣದ ವಿಚಾರವಾಗಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ಕರ್ನಾಟಕ ಸರಕಾರ…

3 years ago

ಸತ್ಯಕ್ಕೆ ಹಿನ್ನೆಡೆ ಇರಬಹುದು ಆದರೆ ಸತ್ಯಕ್ಕೆ ಅಂತ್ಯವಿಲ್ಲ: ಕಾಂಗ್ರೆಸ್

ರಾಹುಲ್ ಗಾಂಧಿಯವರ ಸಂಸದ ಸ್ಥಾನ ಮರುಸ್ಥಾಪನೆಯಾಗಿರುವುದು ಕಾಂಗ್ರೆಸ್ ನ ಪ್ರತಿಯೊಂದು ವಲಯದಲ್ಲೂ ಸಂತೋಷವನ್ನುಂಟುಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಸತ್ಯಕ್ಕೆ ಹಿನ್ನೆಡೆ ಇರಬಹುದು, ಸತ್ಯಕ್ಕೆ…

3 years ago

ಸಂಸದ ಸ್ಥಾನ ಮರುಸ್ಥಾಪನೆಗೊಂಡ ಬೆನ್ನಲ್ಲೇ ಸಂಸತ್ ಭವನ ಪ್ರವೇಶಿಸಿದ ರಾಹುಲ್ ಗಾಂಧಿ

ನವದೆಹಲಿ : ಲೋಕಸಭೆಯ ಸಂಸತ್ ಸದಸ್ಯ ಸ್ಥಾನವನ್ನು ಸಚಿವಾಲಯವು ಮರುಸ್ಥಾಪಿಸಿದ ಕೆಲವೇ ಗಂಟೆಗಳ ಅವಧಿಯಲ್ಲಿ ಸೋಮವಾರ ರಾಹುಲ್ ಗಾಂಧಿ ಸಂಸತ್ ಭವನದ ಬಳಿ ತಲುಪಿದರು. ಮಧ್ಯಾಹ್ನ 12…

3 years ago

ಚೀತಾಗಳನ್ನು ಕರೆತಂದ ಸರ್ಕಾರದ ಕ್ರಮವನ್ನು ಪ್ರಶ್ನಿಸಲು ಕಾರಣಗಳಿಲ್ಲ: ಸುಪ್ರೀಂ ಕೋರ್ಟ್‌

ನವದೆಹಲಿ : ಭಾರತಕ್ಕೆ ಚೀತಾಗಳನ್ನು ತರಿಸಿದ ಸರ್ಕಾರದ ಕ್ರಮವನ್ನು ಪ್ರಶ್ನಿಸಲು ಯಾವುದೇ ಕಾರಣವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಒಂಬತ್ತು ಚೀತಾಗಳ ಸಾವಿನ…

3 years ago