BREAKING NEWS

ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ ಸಿಎನ್​​ ಮಂಜುನಾಥ್​ ಮುಂದುವರಿಕೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಜಯದೇವ ನಿರ್ದೇಶಕರಾಗಿ ಡಾ.ಸಿ.ಎನ್.ಮಂಜುನಾಥ್ ಅವರು ಇನ್ನೂ 6 ತಿಂಗಳು ಸೇವಾವಧಿ ಮುಂದುವರೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜುಲೈ 19ಕ್ಕೆ ಡಾ.ಸಿ.ಎನ್​.ಮಂಜುನಾಥ್ ಸೇವಾವಧಿ ಮುಕ್ತಾಯ ಆಗಬೇಕಿತ್ತು.…

3 years ago

ನಾಳೆ ನಡೆಯುವ ಎನ್​ಡಿಎ ಸಭೆಯಲ್ಲಿ 38 ಮೈತ್ರಿ ಪಕ್ಷಗಳ ನಾಯಕರು ಭಾಗಿ: ಜೆಪಿ ನಡ್ಡಾ

ನವದೆಹಲಿ: ಲೋಕಸಭೆ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಂತೆಯೇ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಲು ಪಣತೊಟ್ಟಿರುವ ಕಾಂಗ್ರೆಸ್…

3 years ago

ಜೆಡಿಎಸ್‌ಗೆ ಸಿದ್ಧಾಂತವೇ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜೆಡಿಎಸ್‌ಗೆ ಸಿದ್ಧಾಂತವೇ ಇಲ್ಲ, ಬಿಜೆಪಿ ಜೊತೆಗೆ ಹೋದರೆ ಜಾತ್ಯಾತೀತವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು. ವಿಧಾನಸೌಧದಲ್ಲಿ ಸೋಮವಾರ ಮಾತನಾಡಿ, ಮಹಾಘಟಬಂಧನ್ ಅಂತ ಬಂದು ನಂತರ…

3 years ago

ವಿದೇಶಾಂಗ ಸಚಿವ ಜೈ ಶಂಕರ್ ಸೇರಿದಂತೆ 11 ಮಂದಿ ರಾಜ್ಯಸಭೆಗೆ ಅವಿರೋಧ ಆಯ್ಕೆ

ನವದೆಹಲಿ : ಕೇಂದ್ರ ವಿದೇಶಾಂಗ ಸಚಿವ ಜೈ ಶಂಕರ್, ತೃಣಮೂಲ ಕಾಂಗ್ರೆಸ್ ನಾಯಕರಾದ ಡೆರೆಕ್ ಒಬ್ರಿಯಾನ್, ಸಾಕೇತ್ ಗೋಖಲೆ ಸಹಿತ 11 ಮಂದಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ…

3 years ago

ಚಂದ್ರಯಾನ-3ರ ಉಡಾವಣಾ ಪ್ಯಾಡ್‌ ನಿರ್ಮಿಸಿದ್ದ ಇಂಜಿನಿಯರ್‌ಗಳಿಗೆ ಒಂದು ವರ್ಷದ ವೇತನ ಬಾಕಿ: ವರದಿ

ನವದೆಹಲಿ: ಚಂದ್ರಾನ್ವೇಷಣೆಯ ಭಾಗವಾಗಿ ಜುಲೈ 14ರಂದು ನಡೆದ ಐತಿಹಾಸಿಕ ಚಂದ್ರಯಾನ-3 ಉಡಾವಣೆಯ ಯಶಸ್ಸಿಗೆ ಇಡೀ ಜಗತ್ತೇ ಸಾಕ್ಷಿಯಾಗಿರುವ ಹೊತ್ತಿನಲ್ಲಿ, ಈ ಯೋಜನೆಗಾಗಿ ಉಡಾವಣಾ ವೇದಿಕೆ ನಿರ್ಮಿಸಿದ ಇಂಜಿನಿಯರ್‌ಗಳಿಗೆ…

3 years ago

ಐಟಿಆರ್ ಸಲ್ಲಿಸಲು ಕೊನೆ ದಿನಾಂಕದ ವಿಸ್ತರಣೆಯಿಲ್ಲ: ಹಣಕಾಸು ಸಚಿವಾಲು

ಪ್ರತಿ ವರ್ಷದಂತೆ ಈ ವರ್ಷವೂ ಐಟಿಆರ್ ಸಲ್ಲಿಸಲು ಹಣಕಾಸು ಸಚಿವಾಲಯ ಕೊನೆ ದಿನಾಂಕವನ್ನು ಘೋಷಣೆ ಮಾಡಿದೆ. ಆದರೆ ಈ ವರ್ಷ ಯಾವುದೇ ಕಾರಣಕ್ಕೂ ಐಟಿಆರ್ (ITR) ಸಲ್ಲಿಸಲು…

3 years ago

ಎನ್‌ಡಿಎ ಸೇರಲು ಆರು ಲೋಕಸಭಾ ಸ್ಥಾನ, ಒಂದು ರಾಜ್ಯಸಭಾ ಸ್ಥಾನದ ಬೇಡಿಕೆಯಿಟ್ಟ ಚಿರಾಗ್

ಪಾಟ್ನಾ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಎಲ್‌ಜೆಪಿ(ರಾಮ್‌ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್‌ ಅವರಿಗೆ ಎನ್‌ಡಿಎ ಸಭೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ ಎರಡು ದಿನಗಳ ನಂತರ, ತಮ್ಮ ಪಕ್ಷಕ್ಕೆ…

3 years ago

ಬೆಂ-ಮೈ ಎಕ್ಸ್​ಪ್ರೆಸ್​ ವೇಯಲ್ಲಿ ಅಪಘಾತ ಹೆಚ್ಚಳ: ವಿಶೇಷ ಸಮಿತಿ ರಚಿಸಿದ ಹೆದ್ದಾರಿ ಪ್ರಾಧಿಕಾರ

ಬೆಂಗಳೂರು: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ ನಲ್ಲಿ ಅಪಘಾತಗಳು ಹೆಚ್ಚಾಗಿರುವುದರ ಬಗ್ಗೆ ಪರಿಶೀಲನೆ ನಡೆಸಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ವಿಶೇಷ ಸಮಿತಿಯೊಂದನ್ನು ರಚನೆ ಮಾಡಿದೆ. ಮೂವರು…

3 years ago

ಲೆಫ್ಟಿನೆಂಟ್ ಗವರ್ನರ್, ದೆಹಲಿ ಸಿಎಂ ಪರಸ್ಪರ ರಾಜಕೀಯ ಕಚ್ಚಾಟ ಬಿಡಬೇಕು: ಸುಪ್ರೀಂಕೋರ್ಟ್

ದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಮತ್ತು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಇಬ್ಬರೂ ರಾಜಕೀಯ ಕಚ್ಚಾಟ ಬಿಡಬೇಕು ಎಂದು ಸುಪ್ರೀಂಕೋರ್ಟ್ ಹೇಳಿದ್ದು ಕೇಂದ್ರದ ವಿವಾದಾತ್ಮಕ…

3 years ago

ಮಾಜಿ ಸಿಎಂ ಬೊಮ್ಮಾಯಿ ಕಾಂಗ್ರೆಸ್​ ಸೇರುವ ಬಗ್ಗೆ ಯೋಚಿಸಬೇಕು: ಎಂಬಿ ಪಾಟೀಲ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಬಂದು ಎರಡು ತಿಂಗಳು ಕಳೆದರೂ ವಿಪಕ್ಷ ನಾಯಕನ ಆಯ್ಕೆ ಮಾತ್ರ ಇನ್ನು ಕಗ್ಗಂಟಾಗಿದೆ. ಈ ವಿಚಾರವಾಗಿ ಕಾಂಗ್ರೆಸ್ ಬಿಜೆಪಿಯನ್ನು ಟೀಕಿಸುತ್ತಿದೆ.…

3 years ago