BREAKING NEWS

ಎಎಪಿಯ ಸುಗ್ರೀವಾಜ್ಞೆ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ: ಪ್ರತಿಪಕ್ಷಗಳ ಸಭೆಗೆ ಬರಲು ಆಪ್ ಸಮ್ಮತಿ

ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವಿರುದ್ಧ ಸೆಣಸಲು ಕಾರ್ಯತಂತ್ರ ರೂಪಿಸಲು ಬೆಂಗಳೂರಿನಲ್ಲಿ ಸೋಮವಾರ ನಡೆಯಲಿರುವ ವಿಪಕ್ಷಗಳ ಸಭೆಯಲ್ಲಿ ಭಾಗವಹಿಸುವುದಾಗಿ…

3 years ago

ಬೆಂಗಳೂರಿನಲ್ಲಿ ನಾಳೆಯಿಂದ ಎರಡು ದಿನ ವಿಪಕ್ಷಗಳ ಸಭೆಗೆ ಭರ್ಜರಿ ತಯಾರಿ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಕಟ್ಟಿ ಹಾಕಲು ವಿರೋಧ ಪಕ್ಷಗಳು ತಮ್ಮ ಶಕ್ತಿ ಪ್ರದರ್ಶಿಸಲು ಮುಂದಾಗಿದೆ. ಪಾಟ್ನಾ ಸಭೆ ಬಳಿಕ ಬೆಂಗಳೂರಿನಲ್ಲಿ ನಾಳೆ ಮತ್ತು…

3 years ago

ಕೋಲಾರ| ಮರ್ಯಾದಾ ಹತ್ಯೆ ಪ್ರಕರಣ: ಕರ್ತವ್ಯಲೋಪವೆಸಗಿದ ಪೋಲಿಸ್​ ಅಮಾನತು

ಕೋಲಾರ: ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪವೆಸಗಿದ ಹಿನ್ನೆಲೆ ಕಾಮಸಮುದ್ರ ಪೊಲೀಸ್ ವೃತ್ತ ನಿರೀಕ್ಷಕ ಪಿ.ಜೆ.ಮಧುಕರ್​​ನ್ನು ಅಮಾನತುಗೊಳಿಸಿ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಭಾನುವಾರ ಆದೇಶ ಹೊರಡಿಸಿದ್ದಾರೆ. ಜೂನ್…

3 years ago

ಟ್ರಕ್‌ಗೆ ವಿದ್ಯುತ್ ಸ್ಪರ್ಶ : ಐವರು ಸಜೀವ ದಹನ

ಮೀರಠ್ : ಉತ್ತರ ಪ್ರದೇಶದಲ್ಲಿ ಧಾರ್ಮಿಕ ಯಾತ್ರೆ ವೇಳೆ ಭೀಕರ ದುರಂತ ಸಂಭವಿಸಿದ್ದು, ಕನ್ವಾರಿಯಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್‌ಗೆ ವಿದ್ಯುತ್ ಸ್ಪರ್ಶವಾದ ಕಾರಣ ಐವರು ಯಾತ್ರಿಕರು ಸ್ಥಳದಲ್ಲೇ…

3 years ago

ಮೈಸೂರು ಮೃಗಾಲಯದಲ್ಲಿ ಸಿಂಹದ ಮರಿಗಳಿಗೆ ನಾಮಕರಣ

ಮೈಸೂರು: ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯದಲ್ಲಿ ಇಂದು ಎರಡು ಗಂಡು ಸಿಂಹದ ಮರಿಗಳು ಮತ್ತು ಒಂದು ಹೆಣ್ಣು ಸಿಂಹದ ಮರಿಗೆ ಅನುಕ್ರಮವಾಗಿ ಸೂರ್ಯ, ಚಂದ್ರ ಮತ್ತು ಕಬಿನಿ ಎಂಬ…

3 years ago

ಬಿಸಿಯೂಟ ಕಾರ್ಯಕರ್ತೆಯರು ಬಳೆ ತೊಡುವಂತಿಲ್ಲವೆಂಬ ಆದೇಶ ರಾಜ್ಯ ಸರ್ಕಾರದ್ದಲ್ಲ: ಸಿಎಂ ಸ್ಪಷ್ಟನೆ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆತೊಡದಂತೆ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು ವ್ಯಾಪಕ ಸುದ್ದಿಯಾಗಿದೆ. ಇದಕ್ಕೆ ಕಾರ್ಯಕರ್ತೆಯರು, ಹಿಂದು ಸಂಘಟನೆಗಳು ಟೀಕೆ…

3 years ago

ಕೆಜಿ ಟೊಮೇಟೊಗೆ 80 ರೂ.ನಂತೆ ಮಾರಾಟ ಮಾಡಲು ನಿರ್ಧರಿಸಿದ ಕೇಂದ್ರ

ನವದೆಹಲಿ: ದೇಶದ ಹಲವೆಡೆ ಈಗಲೂ ಟೊಮೇಟೊ ಕೆಜಿಗೆ 160 ರೂ.ಗೆ ಪ್ರೀಮಿಯಂ ದರದಲ್ಲಿ ಮಾರಾಟವಾಗುತ್ತಿದ್ದು, ಭಾನುವಾರದಿಂದ (ಜುಲೈ 16) ಪ್ರತಿ ಕೆಜಿ ಟೊಮೇಟೊವನ್ನು 80 ರೂ.ಗೆ ರಿಯಾಯಿತಿ ದರದಲ್ಲಿ…

3 years ago

ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡರ ಮಧ್ಯೆ ಮಾತುಕತೆ ನಡೆಯುತ್ತಿದೆ: ಬೊಮ್ಮಾಯಿ

ಹುಬ್ಬಳ್ಳಿ: ಕರ್ನಾಟಕ ರಾಜಕೀಯ ಅಂಗಳದಲ್ಲಿ ಈಗ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಬಹಳ ಚರ್ಚೆಯಾಗುತ್ತಿದೆ. ನಾಡಿದ್ದು ಜುಲೈ 18ರಂದು ದೆಹಲಿಯಲ್ಲಿ ಎನ್ ಡಿಎ ಸಭೆಯಿದ್ದು ಅದಕ್ಕೆ ಮುನ್ನ ಜೆಡಿಎಸ್ ನಾಯಕ…

3 years ago

ಈಜಲು ಹೋದ ಮೂವರು ಯುವಕರು ನಾಪತ್ತೆ : ಓರ್ವನ ಶವ ಪತ್ತೆ

ಮೈಸೂರು : ಮೀನಾಕ್ಷಿಪುರ ಕಾವೇರಿ‌ ಹಿನ್ನೀರಿನಲ್ಲಿ ಈಜಲು ಹೋದ ಮೂವರು ಯುವಕರು ನಾಪತ್ತೆಯಾದ ಘಟನೆ ನಡೆದಿದ್ದು, ಅದರಲ್ಲಿ ಓರ್ವನ ಶವ ಪತ್ತೆಯಾಗಿದೆ. ಇನ್ನುಳಿದ ಇಬ್ಬರಿಗಾಗಿ‌ ಹುಡುಕಾಟ ನಡೆದಿದೆ.…

3 years ago

ಕುನೋದಲ್ಲಿ 8 ಚೀತಾ ಸಾವು: ಅವುಗಳನ್ನು ಸ್ಥಳಾಂತರಿಸುವುದಿಲ್ಲ ಎಂದ ಕೇಂದ್ರ

ಭೋಪಾಲ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಎಂಟು ಚೀತಾಗಳು ಸಾವನ್ನಪ್ಪಿವೆ. ಆದರೂ ನಮೀಬಿಯಾ ಚೀತಾಗಳನ್ನು ಸ್ಥಳಾಂತರಿಸುವುದಿಲ್ಲ ಮತ್ತು ಈ ಯೋಜನೆಯು ಯಶಸ್ವಿಯಾಗಲಿದೆ ಎಂದು ಕೇಂದ್ರ…

3 years ago