BREAKING NEWS

ಚಂದ್ರಯಾನ-3ರ ಯಶಸ್ವಿ ಉಡಾವಣೆ: ಗಣ್ಯರು ಹೇಳಿದ್ದೇನು.?

ಶ್ರೀಹರಿಕೋಟಾ: "ಚಂದ್ರಯಾನ-3 ಚಂದ್ರನ ಕಡೆಗಿನ ತನ್ನ ಪ್ರಯಾಣವನ್ನು ಆರಂಭಿಸಿದೆ. ಅದಕ್ಕೆ ಶುಭವಾಗಲಿ ಎಂದು ಹಾರೈಸೋಣ" ಎಂದು ಸಂಭ್ರಮದ ಮುಖದೊಂದಿಗೆ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಹೇಳಿದರು. ಆಂಧ್ರಪ್ರದೇಶದ…

3 years ago

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವು: 4 ತಿಂಗಳಲ್ಲಿ 8ನೇ ಮರಣ!

ಮಧ್ಯ ಪ್ರದೇಶ: ಆಫ್ರಿಕಾದಿಂದ ತರಲಾಗಿದ್ದ ಚೀತಾಗಳ ಸರಣಿ ಸಾವು ಮುಂದುವರೆದಿದೆ. ಮಧ್ಯ ಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವನ್ನಪ್ಪಿದೆ. ಗಂಡು ಚೀತಾ ಇದೀಗ ಸಾವನ್ನಪ್ಪಿದ್ದು, ಕಳೆದ…

3 years ago

ಇಸ್ರೋದ ಐತಿಹಾಸಿಕ ಚಂದ್ರಯಾನ-3 ಉಡಾವಣೆ ಯಶಸ್ವಿ: ನಿಗದಿತ ಕಕ್ಷೆ ಸೇರಿದ ನೌಕೆ

ಬೆಂಗಳೂರು: ಚಂದಿರನ ಅಂಗಳಕ್ಕೆ ನೌಕೆಯನ್ನು ಕಳುಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಯಾಗಿದೆ. ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್…

3 years ago

ಶಕ್ತಿ ಯೋಜನೆ ಹಿನ್ನಲೆ 8 ಕೋಟಿಗೂ ಅಧಿಕ ಮಹಿಳೆಯರು ಸೌಲಭ್ಯ ಪಡೆದಿದ್ದಾರೆ: ಸಿಎಂ

ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿ ಮಾಡಿದ ಹಿನ್ನೆಲೆಯಲ್ಲಿ ಇದುವರೆಗೂ 8 ಕೋಟಿಗೂ ಅಧಿಕ ಮಹಿಳೆಯರು ಸೌಲಭ್ಯ ಪಡೆದಿದ್ದಾರೆ. ಅನೇಕ ಕಡೆ ಬಸ್‍ಗಳ ಚಾಲಕರಿಲ್ಲ ಎನ್ನುವ ಕೂಗು…

3 years ago

ಕರ್ನಾಟಕದಿಂದಲೇ ಬಿಜೆಪಿ ಅವನತಿ ಆರಂಭವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಲಚಕ್ರ ಹೀಗೇ ಇರುವುದಿಲ್ಲ. ಕರ್ನಾಟಕದಿಂದಲೇ ಬಿಜೆಪಿ ಅವನತಿ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಸೋಲು ಕಟ್ಟಿಟ್ಟ ಬುತ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಚ್ಚರಿಸಿದರು. ರಾಜ್ಯಪಾಲರ ಭಾಷಣಕ್ಕೆ ವಂದನಾ…

3 years ago

ಪಂಚತಂತ್ರ-2 ಯೋಜನೆ ಜಾರಿ ಮಾಡಲಾಗುವುದು: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯಾದ್ಯಂತ ಗ್ರಾಮಪಂಚಾಯ್ತಿಗಳಲ್ಲಿ ಪರಿಶಿಷ್ಟ ಜಾತಿ/ಪಂಗಡದ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿಟ್ಟ ಅನುದಾನವನ್ನು ಸಮರ್ಪಕವಾಗಿ ಬಳಸಲು ಪಂಚತಂತ್ರ-2 ಯೋಜನೆ ಜಾರಿ ಮಾಡಿವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್…

3 years ago

ಮೆಲ್ಬರ್ನ್‌ನ ಭಾರತೀಯ ಚಲನಚಿತ್ರೋತ್ಸವ 2023: ‘ಕಾಂತಾರ’ ಸಿನಿಮಾ ಆಯ್ಕೆ

ರಿಷಭ್‌ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾ 2022ರಲ್ಲಿ ರಿಲೀಸ್ ಆಗಿ ಭರ್ಜರಿ ಕಮಾಯಿ ಮಾಡಿತು. 400+ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದ ಈ ಚಿತ್ರ ವಿಮರ್ಶಕರಿಂದಲೂ…

3 years ago

ಸ್ಕ್ಯಾಂಡಿನೇವಿಯಾ: 6000 ವರ್ಷಗಳ ಹಿಂದಿನ ಚ್ಯೂಯಿಂಗ್​ ಗಮ್ ಪತ್ತೆ

‘ಸ್ಕ್ಯಾಂಡಿನೇವಿಯಾದಲ್ಲಿ 6,000 ವರ್ಷಗಳಷ್ಟು ಹಳೆಯದಾದ ಚ್ಯೂಯಿಂಗ್​ ಗಮ್​  (Chewing Gum) ಪತ್ತೆಯಾಗಿದೆ. ಇಷ್ಟೇ ಅಲ್ಲ ಇದನ್ನು ಜಗಿದವರ ಡಿಎನ್​ಎ (DNA)ಯನ್ನು ಕೂಡ ಇದು ಸಂರಕ್ಷಿಸಿಟ್ಟುಕೊಂಡಿದೆ. ಈ ಚ್ಯೂಯಿಂಗ್​…

3 years ago

ಉತ್ತಮ ಹುಲಿ ಸಂರಕ್ಷಿತ ವಲಯ: ಬಂಡೀಪುರ ಅರಣ್ಯಕ್ಕೆ ಬಿರುದು

ಭಾರತದ ಹುಲಿ ಸಂರಕ್ಷಿತ ಪ್ರದೇಶಗಳ ನಿರ್ವಹಣೆ ಕುರಿತು ನಡೆಸಿರುವ ಮ್ಯಾನೇಜ್‌ಮೆಂಟ್ ಎಫೆಕ್ಟಿವ್‌ನೆಸ್ ಎವಲ್ಯೂಷನ್‌ನಲ್ಲಿ ಬಂಡೀಪುರ ಉನ್ನತ ಅಂಕಗಳನ್ನು ಗಳಿಸಿ ಮತ್ತೊಮ್ಮೆ ಅತ್ಯುತ್ತಮ ಹುಲಿ ಸಂರಕ್ಷಿತ ವಲಯ ಎಂಬ…

3 years ago

ಆರ್‌ಎಸ್‌ಎಸ್‌ಗೆ ಮಂಜೂರಾಗಿದ್ದ ಜಮೀನು ಹಸ್ತಾಂತರಕ್ಕೆ ತಡೆ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: ಆರ್‌ಎಸ್‌ಎಸ್‌ಗೆ ಮಂಜೂರಾಗಿದ್ದ ಜಮೀನು ಹಸ್ತಾಂತರಕ್ಕೆ ರಾಜ್ಯ ಸರ್ಕಾರ ತಡೆ ನೀಡುವ ಮೂಲಕ ಶಾಕ್ ನೀಡಿದೆ. ಈ ಬಗ್ಗೆ ವಿಧಾನಸಭೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದು,…

3 years ago