ಬೆಂಗಳೂರು: ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್…
ಬೆಂಗಳೂರು: ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿಯವರು ಹತಾಶೆ, ದ್ವೇಷದಿಂದ ಹೀಗೆಲ್ಲಾ ಮಾತನಾಡುತ್ತಿದ್ದಾರೆ. ಹೊಸ ಸರ್ಕಾರ ರಚನೆಯಾದ ಮೇಲೆ ವರ್ಗಾವಣೆಯಾಗುವುದು ಸಾಮಾನ್ಯ. ಅದರಲ್ಲಿ ದಂಧೆ, ಲಂಚ ನಡೆದಿದೆ ಎನ್ನುವುದು…
ದಕ್ಷಿಣಕನ್ನಡ: ಕರಾವಳಿ ಕರ್ನಾಟಕದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ. ಹೌದು.. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ…
ರಾಮನಗರ: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಹೆಚ್ಚುತ್ತಿರುವ ಅಪಘಾತ ಹಿನ್ನೆಲೆಯಲ್ಲಿ ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ಸ್ಪೀಡ್ ರೇಡಾರ್ ಗನ್ ಅಳವಡಿಸಲಾಗುತ್ತಿದೆ. ಈ ಬಗ್ಗೆ ರಾಜ್ಯ ಸಂಚಾರ ವಿಭಾಗದ…
ಬೆಂಗಳೂರು: ರಾಜ್ಯ ಸರ್ಕಾರ ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಸಿಹಿ ಸುದ್ದಿ ನೀಡಿದ್ದು, ಬಾಕಿ ದಂಡ ಪಾವತಿಗೆ ಮತ್ತೆ ಶೇ. 50ರಷ್ಟು ರಿಯಾಯಿತಿ ಘೋಷಣೆ ಮಾಡಿದೆ. ಈ ಹಿಂದೆ…
ಬೆಂಗಳೂರು: 2020ರಿಂದ ರಾಜ್ಯ ಸರ್ಕಾರದ ವಿರುದ್ಧ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಕಾನೂನು ಸಚಿವ ಎಚ್‌ಕೆ ಪಾಟೀಲ್ ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಿದ ಅಂಕಿಅಂಶಗಳು ತಿಳಿಸಿವೆ. 2020ರಲ್ಲಿ ಸರ್ಕಾರದ…
ಬೆಂಗಳೂರು: ಕಾಂಗ್ರೆಸ್‌ನ ಐದು 'ಖಾತರಿ'ಗಳ ಅನುಷ್ಠಾನ ಕುರಿತಂತೆ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದ ಬಿಜೆಪಿಗೆ ಸ್ಪೀಕರ್ ಯುಟಿ ಖಾದರ್ ತಮ್ಮ ಸಮಸ್ಯೆಯನ್ನು ಪ್ರಸ್ತಾಪಿಸಲು ಶೂನ್ಯವೇಳೆ ಬಳಿಕ ಸಮಯ ನೀಡಿದ್ದರಿಂದ…
ಬೆಂಗಳೂರು: ವಿಧಾನಸಭೆಯ ಅವೇಶನ ಪ್ರಾರಂಭವಾಗಿ ಮೂರು ದಿನವಾದರೂ ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಟೀಕಿಸಿದರು. ನಿಲುವಳಿ ಸೂಚನೆ…
ಬೆಂಗಳೂರು: 2013 ರಿಂದ 2023 ರ ವರೆಗೆ ಕೇಳಿ ಬಂದ ಎಲ್ಲ ಭ್ರಷ್ಟಾಚಾರ ಹಗರಣಗಳ ತನಿಖೆ ನಡೆಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ…
ಮಧ್ಯಪ್ರದೇಶ : ರಸ್ತೆಬದಿ ಕುಳಿತಿದ್ದ ಬುಡಕಟ್ಟು ಯುವಕನ ಮೇಲೆ ಬಿಜೆಪಿ ನಾಯಕ ಪ್ರವೇಶ್ ಶುಕ್ಲಾ ಮೂತ್ರ ಮಾಡಿರುವ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಈ ವಿಡಿಯೋ ವೈರಲ್…