ಮದ್ದೂರು : ತಾಲೂಕಿನ ಗೆಜ್ಜಲಗೆರೆ ಕಾಲೋನಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಮೂವರು ಸಾವನಪ್ಪಿರುವ ಘಟನೆ ನಡೆದಿದೆ . ಉತ್ತರ ಪ್ರದೇಶ ಮೂಲದ ಇಬ್ಬರು…
ಬೆಂಗಳೂರು : ಸ್ವಪಕ್ಷ-ವಿಪಕ್ಷದವರಿಗೂ ಬೇಕಾಬಿಟ್ಟಿ ಮಾತನಾಡಿಕೊಂಡು ದಿನ ಕಳೆಯುವುದೇ ಸಂಸದ ಪ್ರತಾಪ ಸಿಂಹ ದಿನಚರಿಯಾಗಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕ ಸಚಿವ ಎಂಬಿ ಪಾಟೀಲ್ ಹರಿಹಾಯ್ದಿದ್ದಾರೆ.…
ಅಟ್ಲಾಂಟಿಕ್ ಸಾಗರ : ಟೈಟಾನಿಕ್ ಹಡಗು ಮುಳುಗಿದ ಸ್ಥಳ ಅಟ್ಲಾಂಟಿಕ್ ಸಾಗರರಿಂದ ಮತ್ತೊಂದು ಆಘಾತಕಾರಿ ಸುದ್ದಿ ಕೇಳಿಬಂದಿದೆ. ಟೈಟಾನಿಕ್ ಹಡಗಿನ ಅವಶೇಷಗಳಿರುವ ಕಡೆಗೆ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಜಲಾಂತರ್ಗಾಮಿ…
ಬೆಂಗಳೂರು : ಬೆಂಗಳೂರಿನಲ್ಲಿಂದು ಕಾಂಗ್ರೆಸ್, ಬಿಜೆಪಿ ಪ್ರತಿಭಟನೆ ಹಿನ್ನಲೆ ಪ್ರತಿಭಟನಾ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಫ್ರೀಡಂಪಾರ್ಕ್ನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರು…
ಬೆಂಗಳೂರು: ಆಡಳಿತಕ್ಕೆ ಮತ್ತೆ ಚುರುಕು ಮುಟ್ಟಿಸಿರುವ ರಾಜ್ಯ ಸರ್ಕಾರ ಸೋಮವಾರ 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಕಳೆದ ಹಲವು ದಿನಗಳಿಂದ ಆಡಳಿತ ವರ್ಗದಲ್ಲಿ ಹಲವು…
ಬೆಂಗಳೂರು : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ. ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ…
ಇಂಫಾಲ: ರಾಜ್ಯದಲ್ಲಿ ಹಿಂಸಾಚಾರವನ್ನು ನಿಲ್ಲಿಸದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಸೋಮವಾರ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಭಾನುವಾರ ರಾತ್ರಿ ಇಂಫಾಲ್ ವೆಸ್ಟ್…
ಬೆಂಗಳೂರು: ವಿಧಾನ ಪರಿಷತ್ ನ ಮೂರು ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಗಳ ಹೆಸರನ್ನು ಸೋಮವಾರ ಪ್ರಕಟಿಸಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಅವಕಾಶ ಕಲ್ಪಿಸಿದೆ.…
ನವದೆಹಲಿ: ದೇಶದ ಬೇಹುಗಾರಿಕಾ ಸಂಸ್ಥೆ ರಾಗೆ ಹೊಸ ಮುಖ್ಯಸ್ಥರು ನೇಮಕವಾಗಿದ್ದಾರೆ. ಛತ್ತೀಸ್‌ಗಢ ಕೇಡರ್‌ನ ಹಿರಿಯ ಐಪಿಎಸ್ ಅಧಿಕಾರಿ ರವಿ ಸಿನ್ಹಾ ಅವರನ್ನು ರಾ (RAW) ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ.…
ಪಾಂಡವಪುರ : ಸಾರಿಗೆ ಬಸ್‌ನಿಂದ ಕೆಳಗೆ ಬಿದ್ದು ಪ್ರಯಾಣಿಕರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಜಕ್ಕನಹಳ್ಳಿ ಬಳಿಯ ಹೇಮಾವತಿ ನಾಲೆಯ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ತಾಲ್ಲೂಕಿನ…