ಜಮ್ಮು-ಕಾಶ್ಮೀರ: ಶುಕ್ರವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭಾರತೀಯ ಸೇನೆ ಯೋಧರು ಮತ್ತು ಪೊಲೀಸರ ಜಂಟಿ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಐವರು…
ಇಂಫಾಲ: ಗುರುವಾರ ತಡರಾತ್ರಿ ಇಂಫಾಲ್‌ನ ಕೊಂಗ್ಬಾದಲ್ಲಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆರ್‌ಕೆ ರಂಜನ್ ಸಿಂಗ್ ಅವರ ನಿವಾಸಕ್ಕೆ ಗುಂಪೊಂದು ಬೆಂಕಿ ಹಚ್ಚಿದೆ ಎಂದು ಮಣಿಪುರ ಸರ್ಕಾರ…
ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಮತೀಯ ಹಿಂಸಾಚಾರದ ಬಗ್ಗೆ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದ್ವೇಷದ ರಾಜಕಾರಣವು ಈಶಾನ್ಯ ರಾಜ್ಯವನ್ನು ಸುಟ್ಟುಹಾಕಿದೆ ಮತ್ತು…
ನವದೆಹಲಿ: ಮುಂಬರುವ ಅಮರನಾಥ ಯಾತ್ರೆಯಲ್ಲಿ 40 ಕ್ಕೂ ಹೆಚ್ಚು ಆಹಾರ ಪದಾರ್ಥಗಳನ್ನು ನಿಷೇಧಿಸಲಾಗಿದ್ದು, ಯಾತ್ರಾರ್ಥಿಗಳು ದಿನಕ್ಕೆ ಕನಿಷ್ಠ 5 ಕಿಲೋಮೀಟರ್ ನಡೆದುಕೊಂಡು ದೈಹಿಕ ಕ್ಷಮತೆ ಸಾಧಿಸುವಂತೆ ಸೂಚಿಸಲಾಗಿದೆ…
ನವದೆಹಲಿ: ಸಮಷ್ಟಿಯಾಗಿ ಸೃಜನಶೀಲತೆಯಿಂದ ರೂಪಿಸಿದ್ದ ಪಠ್ಯಪುಸ್ತಕಗಳ ಸ್ವರೂಪವೇ ಬದಲಾಗಿದೆ. ಹೀಗಾಗಿ ನಮ್ಮ ಹೆಸರುಗಳನ್ನು ಪಠ್ಯಪುಸ್ತಕಗಳಿಂದ ಕೈಬಿಡಬೇಕು ಎಂದು 33 ಮಂದಿ ಶಿಕ್ಷಣ ತಜ್ಞರು ಗುರುವಾರ ಎನ್‌ಸಿಇಆರ್‌ಟಿಗೆ ಪತ್ರ…
ಬೆಂಗಳೂರು : ಅನ್ನಭಾಗ್ಯ ಯೋಜನೆಯ ಅಕ್ಕಿ ರಾಜಕೀಯ ಹಾದಿರಂಪ-ಬೀದಿರಂಪವಾಗಿದ್ದು, ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಈ ನಡುವೆ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರಕ್ಕೆ ಬೆಂಬಲ…
ನವದೆಹಲಿ : ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (UIDAI) ದಾಖಲೆಗಳ ಉಚಿತ ಆಧಾರ್ ನವೀಕರಣವನ್ನು ಜೂನ್ 14 ರಿಂದ ಸೆಪ್ಟೆಂಬರ್ 14, 2023 ರವರೆಗೆ 3 ತಿಂಗಳು…
ಮುಂಬೈ: ನಟಿ ರಾಖಿ ಸಾವಂತ್ ಅವರಿಗೆ ಬಲವಂತವಾಗಿ ಚುಂಬಿಸಿದ ಆರೋಪದ ಮೇಲೆ ಗಾಯಕ ಮಿಕಾ ಸಿಂಗ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಪ್ರಕರಣವನ್ನು ಬಾಂಬೆ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ…
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾಗಿದ್ದ ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಚಾಲನೆ ಸಿಗಬೇಕಿತ್ತು. ಕಳೆದ ಕ್ಯಾಬಿನೆಟ್ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ…
ಬೆಂಗಳೂರು : ಮಹತ್ವದ ಬೆಳವಣಿಗೆಯಲ್ಲಿ ಮೈ ಶುಗರ್ಸ್ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಆರ್ಥಿಕ ಇಲಾಖೆ 50 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿರುವ ಸರ್ಕಾರಿ ಸ್ವಾಮ್ಯದ ಏಕೈಕ…