ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ ನ ಮೂರು ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆಯಾಗಿದು, ಇಂದು ಅಧಿಕೃತ ಅಧಿಸೂಚನೆ ಹೊರಬೀಳಲಿದೆ. ಇಂದಿನಿಂದಲೇ ನಾಮಪತ್ರ ಪ್ರಕ್ರಿಯೆ ಆರಂಭವಾಗಲಿದ್ದು,…
ಬಳ್ಳಾರಿ : ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ ವಿದ್ಯುತ್ ದರ ಏರಿಕೆ ಖಂಡಿಸಿ ಬಳ್ಳಾರಿಯಲ್ಲಿ ವ್ಯಾಪಾರಸ್ಥರು ಅಘೋಷಿತ ಬಂದ್ ಮಾಡಿದ್ದಾರೆ. ರಾಜ್ಯ ಸರ್ಕಾರದಿಂದ ಷರತ್ತುಗಳೊಂದಿಗೆ 200 ಯೂನಿಟ್…
ಬೆಂಗಳೂರು : ಭಾರತ ತಂಡದ ಖ್ಯಾತ ಕ್ರಿಕೆಟ್ ಆಟಗಾರ, ಕನ್ನಡಿಗ. ಸಾಕಷ್ಟು ಜನ ಅಭಿಮಾನಿಗಳನ್ನು ಹೊಂದಿರುವ ಕೆ.ಎಲ್.ರಾಹುಲ್ ವಿದ್ಯಾರ್ಥಿಯೊಬ್ಬನಿಗೆ ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.…
ಮೈಸೂರು : ಸಾರಿಗೆ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಹುಣಸೂರು…
ವಿಜಯಪುರ : ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡುವಾಗ ಸ್ವಾಮೀಜಿಯೊಬ್ಬರು ಅಚಾತುರ್ಯ ಎಸಗಿದ್ದಾರೆ. ಭಾನುವಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿ ತಾವೇ ಸರ್ಕಾರಿ…
ಜೈಪುರ: ರಾಜಸ್ಥಾನದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಹೊಸ ಪಕ್ಷ ಸ್ಥಾಪಿಸುವ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ತಮ್ಮ ತಂದೆ ರಾಜೇಶ್ ಪೈಲಟ್ ಅವರ ಪುಣ್ಯತಿಥಿಯ…
ಕೋಲ್ಕತ್ತಾ : ರೈಲು ಬರುತ್ತಿರುವುದನ್ನು ಕಂಡ ತಕ್ಷಣ ಹೋಗಿ ಹಳಿಗೆ ತಲೆ ಕೊಟ್ಟ ವ್ಯಕ್ತಿಯನ್ನು ರೈಲ್ವೆ ಸಿಬ್ಬಂದಿ ರಕ್ಷಿಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ವ್ಯಕ್ತಿಯನ್ನು ಸಿಬ್ಬಂದಿ…
ರಾಮನಗರ: ವೇಗವಾಗಿ ಬಂದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಸಾವಿಗೀಡಾಗಿ ಮೂರು ಮಂದಿ ಗಾಯಗೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಮುದುಗೆರೆ ಗ್ರಾಮದ ಸಮೀಪ…
ಮುಂಬೈ: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರ ಆಶ್ಲೀಲ ಚಿತ್ರ ನಿರ್ಮಾಣದ ಪ್ರಕರಣದಲ್ಲಿ ಬಂಧಿತರಾಗಿದ್ದ ನಟಿ ಗೆಹನಾ ವಸಿಷ್ಟ ಇಸ್ಲಾಂಗೆ ಮತಂತಾರವಾಗಿ ತನ್ನ ಪ್ರಿಯಕರನೊಂದಿಗೆ ಮದುವೆಯಾಗಿದ್ದಾರೆ.…
ಹೊಸದಿಲ್ಲಿ: ಭಾರತೀಯ ನೌಕಾಪಡೆಯು ಶನಿವಾರ ಅರಬಿ ಸಮುದ್ರದಲ್ಲಿ ಬೃಹತ್ ಸಮರಾಭ್ಯಾಸ ಕೈಗೊಂಡಿತು. ಇತ್ತೀಚಿನ ವರ್ಷಗಳಲ್ಲಿ ನಡೆದ ಬೃಹತ್ ಶಕ್ತಿ ಪ್ರದರ್ಶನದಲ್ಲಿ ಇದೂ ಒಂದು. ಎರಡು ವಿಮಾನ ವಾಹಕ…