BREAKING NEWS

ಅಧಿಕಾರಕ್ಕೆ ಬಂದು ಎರಡು ವಾರ ಆಗಿಲ್ಲ ಕಾಂಗ್ರೆಸ್ ನವರು ಆಕಾಶದ ಮೇಲೆ ನಡೆಯುತ್ತಿದ್ದಾರೆ : ಅಶ್ವತ್ಥ ನಾರಾಯಣ ವಾಗ್ದಾಳಿ

ಬೆಂಗಳೂರು : ಅಧಿಕಾರಕ್ಕೆ ಬಂದು ಎರಡು ವಾರ ಆಗಿಲ್ಲ, ಕಾಂಗ್ರೆಸ್ ನವರು ಆಕಾಶದ ಮೇಲೆ ನಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದರು. ಬೆಂಗಳೂರಿನ…

3 years ago

ಗೋವುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ನಾಲ್ವರ ಬಂಧನ

ಮಂಗಳೂರು : ಹಸುಗಳನ್ನು ಕಸಾಯಿಕಾನೆಗೆ ಸಾಗಿಸುತ್ತಿದ್ದ ನಾಲ್ವರು ಶಂಕಿತ ಜಾನುವಾರು ಸಾಗಣೆದಾರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ನಾಲ್ವರು ಆರೋಪಿಗಳು ಭಾನುವಾರ ದಕ್ಷಿಣ ಕನ್ನಡ…

3 years ago

ಚಾಲಕ ಬರೋದು ಲೇಟ್‌ ಆಯ್ತು ಅಂತಾ ತಾನೇ ಬಸ್‌ ಕೊಂಡೊಯ್ದ ಕುಡುಕ : ಬೀದರ್‌ನಲ್ಲಿ ತಪ್ಪಿದ ದುರಂತ

ಬೀದರ್‌ : ಮದ್ಯದ ಅಮಲಿನಲ್ಲಿ ತೂರಾಡುತ್ತಿದ್ದ ವ್ಯಕ್ತಿಯೊಬ್ಬ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಪ್ರಯಾಣಿಕ ಬಸ್‌ ಅನ್ನೇ ಹೈಜಾಕ್‌ ಮಾಡಲು ಯತ್ನಿಸಿ ಪೊಲೀಸರ ಅತಿಥಿಯಾಗಿದ್ದಾನೆ. ಔರಾದ್‌…

3 years ago

ಮೈ-ಬೆಂ. ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ- ಇಬ್ಬರು ಗಂಭೀರ

ಮಂಡ್ಯ : ಡೆಡ್ಲಿ ಆಕ್ಸಿಡೆಂಟ್‍ಗೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಮತ್ತೊಮ್ಮೆ ಸಾಕ್ಷಿಯಾಗಿದೆ. ಟೈರ್ ಸ್ಫೋಟಗೊಂಡ ಪರಿಣಾಮ ಚಲಿಸುತ್ತಿದ್ದ ಕಾರೊಂದು ಎರಡು ಮೂರು ಸುತ್ತು ಪಲ್ಟಿ ಹೊಡೆದಿರುವ ಘಟನೆ…

3 years ago

ವಾರ್ಷಿಕ ವೈದ್ಯಕೀಯ ರ‍್ಯಾಂಕಿಂಗ್‌: ನಿಮಾನ್ಸ್’ಗೆ ನಾಲ್ಕನೇ ಸ್ಥಾನ

ಬೆಂಗಳೂರು: ನಿಮಾನ್ಸ್ ಮತ್ತೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಸಾಂಸ್ಥಿಕ ರ‍್ಯಾಂಕಿಂಗ್‌ ಚೌಕಟ್ಟಿನ (ಎನ್‌ಐಆರ್‌ಎಫ್) ವಾರ್ಷಿಕ ರ‍್ಯಾಂಕಿಂಗ್‌ ಪಟ್ಟಿಯ ವೈದ್ಯಕೀಯ…

3 years ago

ಬೆಂಗಳೂರಿನ ಐಐಎಸ್​ಸಿಗೆ ದೇಶದ ನಂಬರ್​​ 1 ವಿವಿ ಹೆಗ್ಗಳಿಕೆ

ನವದೆಹಲಿ: ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ 2023ನೇ ಸಾಲಿನ ನ್ಯಾಷನಲ್ ರ್ಯಾಂಕಿಂಗ್ ಫ್ರೇಮ್​ವರ್ಕ್ (ಎನ್​ಐಆರ್​ಎಫ್) ಶ್ರೇಯಾಂಕ ಪಟ್ಟಿಯಲ್ಲಿ ಸಿಲಿಕಾನ್​ ಸಿಟಿ ಬೆಂಗಳೂರಿನ ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಸೈನ್ಸ್(ಐಐಎಸ್​ಸಿ)…

3 years ago

ವೇಗವಾಗಿ ಬಂದ ವಾಹನ ಆಂಬುಲೆನ್ಸ್‌ಗೆ ಡಿಕ್ಕಿ : ಸ್ಥಳದಲ್ಲೇ ಮೂವರು ಸಾವು

ಚೆನ್ನೈ : ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ವೇಳೆ, ಅತಿವೇಗದಿಂದ ಬಂದ ವಾಹನವೊಂದು ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದಾರೆ. ಪೆರಂಬಲೂರಿನ ಚೆನ್ನೈ-ತಿರುಚಿ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಇದಕ್ಕೂ ಮೊದಲು…

3 years ago

ರೈಲು ದುರಂತದ ಬಗ್ಗೆ ಕೇಳಿದರೆ ಬಿಜೆಪಿಯವರು ಕಾಂಗ್ರೆಸ್ ಮೇಲೆ ಆಪಾದನೆ ಮಾಡುತ್ತಾರೆ: ರಾಗಾ

ನ್ಯೂಯಾರ್ಕ್: ಅಮೆರಿಕ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಒಡಿಶಾ ತ್ರಿವಳಿ ರೈಲು ದುರಂತ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಟೀಕಿಸಿದರು. ಭಾನುವಾರ ನ್ಯೂಯಾರ್ಕ್‌ ನಲ್ಲಿ ಭಾರತೀಯ…

3 years ago

ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಬಳಸಿ: ಜನತೆಗೆ ಸಿದ್ದರಾಮಯ್ಯ ಕರೆ

ಬೆಂಗಳೂರು: ಮನುಷ್ಯ ಪ್ರಕೃತಿಯ ಅವಿಭಾಜ್ಯ ಅಂಗ. ಪ್ರಕೃತಿ ನಾಶ ನಮ್ಮ ನಾಶ. ಹೀಗಾಗಿ ಪ್ರಕೃತಿಯ ಜತೆಗೆ ನಾವು ಬೆಳೆಯಬೇಕು, ಬಾಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಜ್ಞಾನಜ್ಯೋತಿ…

3 years ago

ಬಾಲಾಸೋರ್ ರೈಲು ದುರಂತ ಬೆನ್ನಲ್ಲೇ ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು

ಭುವನೇಶ್ವರ : 275 ಮಂದಿಯ ಸಾವಿಗೆ ಕಾರಣವಾದ ಬಾಲಾಸೋರ್ ರೈಲು ದುರಂತ ಹಸಿರಾಗಿರುವಂತೆಯೇ ಇತ್ತ ಒಡಿಶಾದಲ್ಲಿ ಮತ್ತೊಂದು ರೈಲು ಹಳಿ ತಪ್ಪಿರುವ ಕುರಿತು ವರದಿಯಾಗಿದೆ. ಒಡಿಶಾದ ಬಾರ್ಗಡ್…

3 years ago