BREAKING NEWS

ಒಡಿಶಾ ರೈಲು ದುರಂತ : ನೆರವಿಗೆ ಧಾವಿಸಿದ ಮುಖ್ಯಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿದ ವಾಲಿಬಾಲ್ ಕ್ರೀಡಾಪಟುಗಳು

ಬೆಂಗಳೂರು : ಕಲ್ಕತಾದಲ್ಲಿ ನಡೆಯುತ್ತಿರುವ 16 ವರ್ಷದೊಳಗಿನ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಕರ್ನಾಟಕದ ಬಾಲಕ ಹಾಗೂ ಬಾಲಕಿಯರ ತಂಡ ತೆರಳಿತ್ತು, ನಿನ್ನೆ ಒಡಿಸ್ಸಾದಲ್ಲಿ ನಡೆದ ಭೀಕರ ರೈಲು…

3 years ago

ಒಡಿಶಾ ರೈಲು ದುರಂತ : ದುರಂತದ ಸ್ಥಳದಲ್ಲಿ ಸಿಲುಕಿರುವ 30ಕ್ಕೂ ಹೆಚ್ಚು ಮೈಸೂರಿಗರಿಗೆ ಸಿಎಂ ದೂರವಾಣಿ ಕರೆ

ಬೆಂಗಳೂರು : ಒಡಿಶಾದ ಬಾಲಸೋರ್ ರೈಲು ಅಪಘಾತ ದುರಂತದ ಸ್ಥಳದಲ್ಲಿ ಮೈಸೂರಿನ 30 ಕ್ಕೂ ಹೆಚ್ಚು ಮಂದಿ ಸಿಲುಕಿದ್ದು, ಘಟನಾ ಸ್ಥಳದಲ್ಲಿರುವ ಸಂತ್ರಸ್ತರ ಜೊತೆ ಸಿಎಂ ಸಿದ್ದರಾಮಯ್ಯ…

3 years ago

ಅಪಘಾತಕ್ಕೀಡಾದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲಿಗಿದೆ ಕರಾಳ ಇತಿಹಾಸ

ಹೊಸದಿಲ್ಲಿ : ಪಶ್ಚಿಮ ಬಂಗಾಳದ ಶಾಲಿಮರ್‌ನಿಂದ ತಮಿಳುನಾಡಿನ ಚೆನ್ನೈ ಕಡೆಗೆ ಪ್ರಯಾಣಿಸುತ್ತಿದ್ದ ಶಾಲಿಮರ್- ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಅಪಘಾತ ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. ಇತ್ತೀಚಿನ…

3 years ago

20 ವರ್ಷಗಳಲ್ಲಿ ದೇಶದಲ್ಲಿ ನಡೆದ ಭೀಕರ ಅಪಘಾತದಲ್ಲಿ 261 ಮಂದಿ ಸಾವು: ಸ್ಥಳಕ್ಕೆ ಪಿಎಂ ಮೋದಿ ಭೇಟಿ ; 33 ರೈಲು ಸೇವೆ ರದ್ದು

ಕೋಲ್ಕತಾ: ಒಡಿಶಾದ ಬಾಲಸೋರ್‌ನಲ್ಲಿ ಮೂರು ರೈಲುಗಳ ಭೀಕರ ಅಪಘಾತದಲ್ಲಿ ಕನಿಷ್ಠ 261 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 900 ಜನರು ಗಾಯಗೊಂಡಿದ್ದಾರೆ. ಇಷ್ಟು ದೊಡ್ಡ ರೈಲು ಅವಘಡವು…

3 years ago

ಜು.1 ರಿಂದ ವಿದ್ಯುತ್ ದರ ಏರಿಕೆ: ಗೃಹಜ್ಯೋತಿ ಘೋಷಣೆ ಬೆನ್ನಲ್ಲೆ ರಾಜ್ಯ ಸರ್ಕಾರದಿಂದ ಶಾಕ್

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್ ಘೋಷಣೆ ಜೊತೆಗೆ  ರಾಜ್ಯ ಸರ್ಕಾರ ಜನತೆಗೆ ಶಾಕ್ ನೀಡಿದೆ. ಮತ್ತೆ ವಿದ್ಯುತ್‌ ದರ ಏರಿಸುವ ಮೂಲಕ ಸರಕಾರ ಮತ್ತೆ…

3 years ago

ಬೈಯಪ್ಪನಹಳ್ಳಿಯಿಂದ ಹೋಗಬೇಕಿದ್ದ ಮೂರು ರೈಲುಗಳು ರದ್ದು : ಕಳಸದ 110 ಜನರು ಸೇಫ್

ಬೆಂಗಳೂರು : ಯಶವಂತಪುರದಿಂದ ಪಶ್ಚಿಮ ಬಂಗಾಳದ ಹೌರಾಗೆ ತೆರಳುತ್ತಿದ್ದ ರೈಲು ಅಪಘಾತಕ್ಕೊಳಗಾಗಿದ್ದು, 200ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಇತ್ತ ಬೆಂಗಳೂರಿನಿಂದ ಓಡಿಶಾಗೆ ಹೊರಡಬೇಕಿದ್ದ ಮೂರು ರೈಲುಗಳನ್ನು ರದ್ದುಗೊಳಿಸಲಾಗಿದ್ದು,…

3 years ago

ಷರತ್ತು ಸಹಿತ ಗ್ಯಾರಂಟಿಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು : ಗ್ಯಾರಂಟಿಗಳ ಬಗ್ಗೆ ಷರತ್ತುಗಳನ್ನು ವಿಧಿಸಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ನಕಲಿ ಗ್ಯಾರಂಟಿಗಳ ಮೂಲಕ ಜನರಿಗೆ…

3 years ago

ಹೆಸರು ಬದಲಾಯಿಸಿಕೊಳ್ಳುವುದು ವ್ಯಕ್ತಿಯ ಮೂಲಭೂತ ಹಕ್ಕು: ಹೈಕೋರ್ಟ್ ಮಹತ್ವದ ತೀರ್ಪು

ಉತ್ತರ ಪ್ರದೇಶ/ಅಲಹಾಬಾದ್‌: ತನ್ನ ಹೆಸರನ್ನು ಬದಲಾಯಿಸುವ ಹಕ್ಕು ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೂಲಭೂತ ಹಕ್ಕುಗಳ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಅಲಹಾಬಾದ್ ಉಚ್ಚ ನ್ಯಾಯಾಲಯವು ತೀರ್ಪು ನೀಡಿದೆ. ತಮ್ಮ ಆಯ್ಕೆಯ…

3 years ago

ಕಾಂಗ್ರೆಸ್‌ ಗ್ಯಾರೆಂಟಿ| ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ: ಕಾಂಗ್ರೆಸ್‌

ಬೆಂಗಳೂರು: ಚುನಾವಣ ಪೂರ್ವದಲ್ಲಿ ಘೋಷಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ಶುಕ್ರವಾರ ಘೋಷಿಸಿದ ಬೆನ್ನಲ್ಲೇ ಬಿಜೆಪಿಗೆ ಸರಣಿ ಟ್ವೀಟ್ ಗಳ ಮೂಲಕ ಕಾಂಗ್ರೆಸ್ ಟಾಂಗ್ ನೀಡಿದೆ. ”ನಳಿನ್…

3 years ago

ರೈತರಿಗೆ ಶಾಕ್: ಹಾಲಿನ ಪ್ರೋತ್ಸಾಹ ಧನ ಪ್ರತಿ ಲೀಟರ್​ಗೆ 1.50 ರೂ. ಕಡಿತ

ಬೆಂಗಳೂರು: ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ರೈತರಿಗೆ ಶಾಕ್ ನೀಡಿದ್ದು, ಹಾಲಿನ ಪ್ರೋತ್ಸಾಹ ಧನ ಲೀಟರ್​ಗೆ 1.50 ರೂ. ಕಡಿತಗೊಳಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಬೆಂಗಳೂರು…

3 years ago