BREAKING NEWS

ಐದು ಗ್ಯಾರಂಟಿ ಘೋಷಣೆ| ಜೂ.11 ರಿಂದ ಉಚಿತ ಪ್ರಯಾಣ, ಜು.1 ರಿಂದ ಅನ್ನಭಾಗ್ಯ ಯೋಜನೆ ಜಾರಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನಾ ಜನತೆಗೆ ನೀಡಲಾಗಿದ್ದ ಎಲ್ಲಾ ಗ್ಯಾರಂಟಿ ಭರವಸೆಗಳನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಚಿವ ಸಂಪುಟ ಸಭೆ…

3 years ago

ಮೈಸೂರು ಬಳಿ ಭೀಕರ ಅಪಘಾತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಮೈಸೂರು: ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.…

3 years ago

ಸಂಪುಟ ಸಭೆ| ಪಂಚ ಗ್ಯಾರಂಟಿಗಳ ಪೈಕಿ ಯಾವುದೆಲ್ಲಾ ಘೋಷಣೆ: ಸಿದ್ದು ಸರ್ಕಾರದತ್ತ ಎಲ್ಲರ ಚಿತ್ತ

ಬೆಂಗಳೂರು: ಕಾಂಗ್ರೆಸ್ ಐದು ಘೋಷಣೆಗಳ ಪೈಕಿ ಯಾವುದನ್ನೆಲ್ಲಾ ಅಧಿಕೃತವಾಗಿ ಜಾರಿಗೆ ತರಲಾಗುತ್ತದೆ ಎಂಬ ಕುತೂಹಲ ಸದ್ಯಕ್ಕೆ ತೀವ್ರಗೊಂಡಿದೆ. ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಯುವ ನಿಧಿ, ಶಕ್ತಿ…

3 years ago

ಡಿಎಂಕೆ ಸಂಪೂರ್ಣ ಬೆಂಬಲ ನೀಡಲಿದೆ: ಕೇಜ್ರಿವಾಲ್ ಗೆ ಸ್ಟಾಲಿನ್ ಬಲ

ಚೆನ್ನೈ: ದೆಹಲಿ ಸಿಎಂ ಮತ್ತು ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ ಚೆನ್ನೈನಲ್ಲಿ ತಮಿಳುನಾಡು ಸಿಎಂ ಮತ್ತು ಡಿಎಂಕೆ ಅಧ್ಯಕ್ಷ ಎಂಕೆ…

3 years ago

ವಾಣಿಜ್ಯ ಬಳಕೆ ಗ್ಯಾಸ್‌ ಸಿಲಿಂಡರ್‌ ದರ ಮತ್ತೆ ಇಳಿಕೆ : ₹83.50 ಕಡಿತ

ಹೊಸದಿಲ್ಲಿ : ಸಾರ್ವಜನಿಕ ರಂಗದ ತೈಲ ಮಾರಾಟ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಗುರುವಾರ ಇಳಿಕೆ ಮಾಡಿವೆ. ಆದರೆ ಗೃಹ ಬಳಕೆಯ ಅಡುಗೆ ಅನಿಲ…

3 years ago

ಗ್ಯಾರಂಟಿ ಯೋಜನೆಗಳ ಜಾರಿಗೆ ಗಡುವು ವಿಧಿಸಲು ಬಿಜೆಪಿಯವರು ಯಾರು: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿಗೆ ಗಡುವು ವಿಧಿಸಲು ಬಿಜೆಪಿಯವರು ಯಾರು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು…

3 years ago

ಪಾಕಿಸ್ತಾನದ ಒಳನುಸುಳುಕೋರನನ್ನು ಹೊಡೆದುರುಳಿಸಿದ ಬಿಎಸ್ ಎಫ್ ಯೋಧರು

ಜಮ್ಮು-ಕಾಶ್ಮೀರ : ಪಾಕಿಸ್ತಾನದ ಒಳನುಸುಳುಕೋರನನ್ನು ನಸುಕಿನ ಜಾವ ಬಿಎಸ್ ಎಫ್ ಯೋಧರು ಹೊಡೆದುರುಳಿಸಿದ್ದಾರೆ. ಮುಂಜಾನೆ ಸಾಂಬಾ ಸೆಕ್ಟರ್‍ ನಲ್ಲಿರುವ ಅಂತಾರಾಷ್ಟ್ರೀಯ ಗಡಿಯನ್ನು ಪಾಕಿಸ್ತಾನದ ಕಡೆಯಿಂದ ನುಸುಳಲು ಯತ್ನಿಸಿದಾಗ…

3 years ago

ರಾಜ್ಯದ ಶಾಂತಿ, ಸುವ್ಯವಸ್ಥೆ ಕದಡುವ ಯಾವುದೇ ವ್ಯಕ್ತಿ, ಸಂಘಸಂಸ್ಥೆಗಳ ವಿರುದ್ಧ ಕಾನೂನು ಕ್ರಮ: ಗೃಹ ಸಚಿವ ಡಾ. ಜಿ.ಪರಮೇಶ್ವರ್

ಬೆಂಗಳೂರು: ಸಮಾಜದ ಸ್ವಾಥ್ಯ್ತ ಹಾಳು ಮಾಡುವ, ನೈತಿಕ ಪೊಲೀಸ್ ಗಿರಿ ಹಾಗೂ ಕೋಮವಾದವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ರಾಜ್ಯದ ಶಾಂತಿ, ಸುವ್ಯವಸ್ಥೆ ಕದಡುವ ಯಾವುದೇ ವ್ಯಕ್ತಿ, ಸಂಘಸಂಸ್ಥೆಗಳ…

3 years ago

ಚಾಮರಾಜನಗರದಲ್ಲಿ ಲಘು ವಿಮಾನ ಪತನ

ಚಾಮರಾಜನಗರ : ಇಲ್ಲಿನ ಭೋಗಪುರ ಬಳಿ ಲಘು ವಿಮಾನವೊಂದು ಪತನವಾಗಿದ್ದು ಇಬ್ಬರು ಪೈಲಟ್ ಗಳು ಅಪಾಯದಿಂದ ಪಾರಾಗಿದ್ದಾರೆ. ವಿಮಾನದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡು ಅಪಾಯದ ಮುನ್ಸೂಚನೆ ಲಭಿಸುತ್ತಿದ್ದಂತೆ…

3 years ago

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿ ಬೆಂಕಿಗಾಹುತಿ : ತಪ್ಪಿದ ಭಾರಿ ಅನಾಹುತ

ಕಣ್ಣೂರು : ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಗುರುವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ ಡಿಪೋದಿಂದ…

3 years ago