ಮುಂಬೈ: ನಟ, ಮಾಡೆಲ್ ಆಗಿ ಬಾಲಿವುಡ್ ನಲ್ಲಿ ಗುರುತಿಸಿಕೊಂಡಿದ್ದ ಆದಿತ್ಯ ಸಿಂಗ್ ರಜಪೂತ್ ತಮ್ಮ ಮನೆಯ ವಾಶ್ ರೂಮ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಸೋಮವಾರ…
ತಿರುವನಂತಪುರಂ: ಸಹೋದರನಿಂದಲೇ ಗರ್ಭಿಣಿಯಾಗಿದ್ದ ಅಪ್ರಾಪ್ತ ವಯಸ್ಕ ಬಾಲಕಿಗೆ ಗರ್ಭಪಾತ ಮಾಡಿಸಿಕೊಳ್ಳಲು ಕೇರಳ ಹೈಕೋರ್ಟ್ ಸೋಮವಾರ ಅನುಮತಿ ನೀಡಿದೆ. ಗರ್ಭಪಾತಕ್ಕೆ ಅವಕಾಶ ನೀಡದಿದ್ದರೆ ವಿವಿಧ ಸಾಮಾಜಿಕ ಮತ್ತು ವೈದ್ಯಕೀಯ ತೊಡಕುಗಳು…
ಇಂಫಾಲ: ಭಾರಿ ಪ್ರಮಾಣದ ಹಿಂಸಾಚಾರದಿಂದ ನಲುಗಿರುವ ಮಣಿಪುರದಲ್ಲಿ ಸೋಮವಾರ ಮತ್ತೆ ಹಿಂಸಾಚಾರ ವರದಿಯಾಗಿದೆ. ಇಂಫಾಲ್‌ನಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ವರದಿಗಳ ನಂತರ ಪರಿಸ್ಥಿತಿ ಮತ್ತೆ ಉದ್ವಿಗ್ನಗೊಂಡಿದೆ. ವರದಿಗಳ ಪ್ರಕಾರ,…
ಹೊಸದಿಲ್ಲಿ: ನೂತನ ಸಂಸತ್ ಭವನ ಕಟ್ಟಡ ಉದ್ಘಾಟನೆಗೆ ರಾಷ್ಟ್ರಪತಿಗಳಿಗೆ ಆಹ್ವಾನ ನೀಡದೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಗೌರವ ತೋರಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ…
ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ 16ನೇ ವಿಧಾನಸಭೆಯ ಮೊದಲ ವಿಶೇಷ ಅಧಿವೇಶನ ಪ್ರಾರಂಭವಾಗಿದೆ. ಮೊದಲ ಎರಡು ದಿನ 224 ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಿಲಿದ್ದು,…
ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾದಂತಾಗಿದೆ. ನಗರದ ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಜನರು ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿತ್ತು.…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮೊದಲ ವಿಧಾನಸಭಾ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಅಧಿವೇಶನದ ಕಾರ್ಯ ಕಲಾಪಗಳಿಗೆ ಅಡಚಣೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌಧ ಕಟ್ಟಡದ ಸುತ್ತಲ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ತಮಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂಪಡೆದುಕೊಂಡಿದ್ದಾರೆ. ಶನಿವಾರವಷ್ಟೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಅವರು ಭಾನುವಾರ ಹೊಸ ನಿರ್ಧಾರವನ್ನು ಕೈಗೆತ್ತಿಕೊಂಡಿದ್ದಾರೆ. https://twitter.com/siddaramaiah/status/1660269354544672769?s=20 ಈ…
ಹೊಸದಿಲ್ಲಿ : ಮಹಿಳಾ ಗ್ರಾಪ್ಲರ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಕೋರಿ ದೆಹಲಿಯ ಜಂತರ್ ಮಂತರ್‌ನಲ್ಲಿ ಭಾರತದ…
ನವದೆಹಲಿ: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಅನ್ನು ಉಡಾವಣೆ ಮಾಡಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಂತಿಮ ಹಂತದಲ್ಲಿದೆ. ಯುಆರ್ ರಾವ್ ಉಪಗ್ರಹ ಕೇಂದ್ರದಲ್ಲಿ ಬಾಹ್ಯಾಕಾಶ ನೌಕೆಯು…