BREAKING NEWS

ಬಾಹ್ಯಾಕಾಶದಲ್ಲಿ ಚಿತ್ರೀಕರಣ ಮಾಡಿದ ಮೊದಲ ಚಿತ್ರ ರಷ್ಯಾದಲ್ಲಿ ಬಿಡುಗಡೆ

ಮಾಸ್ಕೊ: ಬಾಹ್ಯಾಕಾಶದಲ್ಲಿ ಚಿತ್ರೀಕರಿಸಿದ ಮೊದಲ ಚಲನಚಿತ್ರವು ಗುರುವಾರ ರಷ್ಯಾದ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಂಡಿತು. ಪಾಶ್ಚಿಮಾತ್ಯರೊಂದಿಗಿನ ತಿಕ್ಕಾಟದ ನಡುವೆ ಪ್ರತಿಸ್ಪರ್ಧಿ ಹಾಲಿವುಡ್ ಯೋಜನೆಗೂ ಮುನ್ನವೇ ಚಿತ್ರ ತೆರೆಗೆ ತರುವಲ್ಲಿ ರಷ್ಯಾ…

3 years ago

ರೋಬೋಟಿಕ್ ಬಳಸಿ ಕಿಡ್ನಿ ಕಸಿ: ಚಂಡೀಗಢದ ಪಿಜಿಐನಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿ

ಚಂಡೀಗಢ: ಇಲ್ಲಿನ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಯ ಸ್ನಾತಕೋತ್ತರ ಸಂಸ್ಥೆಯ ಮೂತ್ರಶಾಸ್ತ್ರ ವಿಭಾಗವು ಮೊದಲ ಬಾರಿಗೆ ರೋಬೋಟ್ ಸಹಾಯದಿಂದ ಮೂತ್ರಪಿಂಡ ಕಸಿ ಮಾಡಿದೆ. ಮೂತ್ರಪಿಂಡ ಕಸಿಯಲ್ಲಿ ತೆರೆದ…

3 years ago

ಚಾಮರಾಜನಗರ| ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣ, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

ಚಾಮರಾಜನಗರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಜೆಎಸ್ ಎಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ…

3 years ago

ವೆಜ್ ರೋಲ್ ಬದಲಿಗೆ ಚಿಕನ್ ರೋಲ್; ₹1 ಕೋಟಿ ಪರಿಹಾರ ಕೇಳಿದ ವ್ಯಕ್ತಿ!

ಆಗ್ರ (ಉತ್ತರ ಪ್ರದೇಶ): ಇಲ್ಲಿನ ಹೊಟೇಲೊಂದರಲ್ಲಿ ಸಸ್ಯಹಾರಿಯೊಬ್ಬರಿಗೆ ಅಜಾಗರೂಕತೆಯಿಂದ ಮಾಂಸಹಾರ ಬಡಿಸಿದ ಕಾರಣಕ್ಕೆ ಹೊಟೇಲ್‌ನಿಂದ ₹ 1 ಕೋಟಿ ಪರಿಹಾರ ಕೇಳಿದ ಘಟನೆ ನಡೆದಿದೆ. ಅರ್ಪಿತ್‌ ಗುಪ್ತಾ…

3 years ago

Covid-19: ಇಂದು 11,692 ಹೊಸ ಪ್ರಕರಣ: 28 ಸಾವು

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್‌ ದೃಢಪಟ್ಟ 11,692 ಹೊಸ ಪ್ರಕರಣಗಳು ಭಾರತದಲ್ಲಿ ವರದಿಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 66,170ಕ್ಕೆ ಏರಿದೆ. ಇದೇ ಅವಧಿಯಲ್ಲಿ ಕೋವಿಡ್‌…

3 years ago

PUC Results: ದ್ವಿತೀಯ ಪಿಯು ಫಲಿತಾಂಶ ಪ್ರಕಟ– ಈ ಸಾರಿ ದಾಖಲೆ

ಬೆಂಗಳೂರು: ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ದಾಖಲೆಯ ಶೇ.74.67ರಷ್ಟು ಫಲಿತಾಂಶ ಪ್ರಕಟಗೊಂಡಿದೆ. ಎಂದಿನಂತೆ ಫಲಿತಾಂಶದಲ್ಲಿ ಬಾಲಕರಿಗಿಂತ ಬಾಲಕಿಯರೇ…

3 years ago

ನಿಯಮ ಉಲ್ಲಂಘಿಸಿದ ಟ್ವೀಟ್‌ಗಳಿಗೆ ನಿರ್ಬಂಧ: ಟ್ವಿಟರ್‌

ನವದೆಹಲಿ: ‘ಸಾಮಾಜಿಕ ಜಾಲತಾಣ ಟ್ವಿಟರ್‌ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಅನುಮತಿಸುತ್ತದೆ. ಆದರೆ, ಬೇಕಾಬಿಟ್ಟಿಯಾಗಿ ಮಾಡಿದ ಟ್ವೀಟ್‌ಗಳೆಲ್ಲವೂ ಮುಕ್ತವಾಗಿ ಬಳಕೆದಾರರನ್ನು ಇನ್ನುಮುಂದೆ ತಲುಪಲು ಅವಕಾಶವಿಲ್ಲ. ನಿಯಮಗಳನ್ನು ಉಲ್ಲಂಘಿಸುವ ಟ್ವೀಟ್‌ಗಳು ಟ್ವಿಟರ್‌…

3 years ago

ಖ್ಯಾತನಾಮರ ಖಾತೆಗಳ ‘ಬ್ಲೂ ಟಿಕ್‌’ ಹಿಂಪಡೆಯಲಾರಂಭಿಸಿದ ಟ್ವಿಟರ್‌

ಲಾಸ್‌ ಏಂಜಲೀಸ್‌: ಸೆಲೆಬ್ರಿಟಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರ ಅಧಿಕೃತ ಟ್ವಿಟರ್ ಖಾತೆಗಳಿಂದ ‘ಬ್ಲೂ ಟಿಕ್‌’ ಗುರುತನ್ನು ತೆಗೆದುಹಾಕುವ ಕಾರ್ಯವನ್ನು ಟ್ವಿಟರ್ ಗುರುವಾರದಿಂದ ಆರಂಭಿಸಿದೆ. ಹಲವು ಮಾನದಂಡಗಳನ್ನು ಅನುಸರಿಸಿ,…

3 years ago

ಪೂಂಚ್: ಉಗ್ರರ ದಾಳಿಯಿಂದ ಸೇನಾ ವಾಹನಕ್ಕೆ ಬೆಂಕಿ, ಐವರು ಯೋಧರ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಯೋತ್ಪಾದಕರ ದಾಳಿಯಿಂದಾಗಿ ಸೇನಾ ವಾಹನದಲ್ಲಿ ಸಂಭವಿಸಿದ ಸ್ಪೋಟದಿಂದ ಬೆಂಕಿ ಹೊತ್ತುಕೊಂಡು ಇಬ್ಬರು ಯೋಧರು ಸಾವಿಗೀಡಾಗಿದ್ದಾರೆ. ರಜೌರಿ ವಲಯದ ಭಿಂಬರ್…

3 years ago

ಜಾತ್ರೆಯಲ್ಲಿ ಊಟ ಮಾಡಿ 80 ಮಂದಿ ಅಸ್ವಸ್ಥ

ಜಾರ್ಖಂಡ್‌ : ಧನ್‌ಬಾದ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದ ಜಾತ್ರೆಯಲ್ಲಿ ನಕಲಿ ‘ಚಾಟ್ ಮಸಾಲಾ’ ಸೇವಿಸಿ 80 ಜನರು ಅಸ್ವಸ್ಥರಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಹುಚ್ಚುಕ್ತಂದಡ್ ಗ್ರಾಮದ…

3 years ago