BREAKING NEWS

ಎಎಪಿಯು ಕಡಿಮೆ ಸಮಯದಲ್ಲೇ ರಾಷ್ಟ್ರೀಯ ಪಕ್ಷ ಎನಿಸಿರುವುದು ‘ಪವಾಡ’: ಕೇಜ್ರಿವಾಲ್

ನವದೆಹಲಿ : ಅತ್ಯಂತ ಕಡಿಮೆ ಅವಧಿಯಲ್ಲಿ ತಮ್ಮ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಲಭಿಸಿರುವುದು ಪವಾಡವೇ ಸರಿ ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ…

3 years ago

ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ 2024ರಲ್ಲಿ ಮತ್ತೆ ಸ್ಪರ್ಧಿಸುತ್ತೇನೆ : ಜೋ ಬೈಡನ್‌

ವಾಷಿಂಗ್ಟನ್ : 2024ರಲ್ಲಿ ಮತ್ತೆ ಸ್ಪರ್ಧಿಸಲು ಯೋಜಿಸಿದ್ದೇನೆ ಎಂದು ಅಧ್ಯಕ್ಷ ಜೋ ಬೈಡನ್ ಸೋಮವಾರ ಹೇಳಿದ್ದಾರೆ. ‘ಮತ್ತೆ ಸ್ಪರ್ಧಿಸಲು ಯೋಜಿಸಿದ್ದೇನೆ. ಆದರೆ, ಅದನ್ನು ಘೋಷಿಸಲು ಇನ್ನೂ ಸಿದ್ಧವಾಗಿಲ್ಲ’ ಎಂದು…

3 years ago

ಕ್ರಿಮಿನಲ್‌ಗಳ ಸ್ಪರ್ಧೆಗೆ ನಿಷೇಧ: 4 ವಾರದಲ್ಲಿ ಉತ್ತರಿಸಲು ಕೇಂದ್ರಕ್ಕೆ ನೋಟಿಸ್‌

ನವದೆಹಲಿ : ‘ರಾಜಕಾರಣವನ್ನು ಅಪರಾಧೀಕರಣ ಮುಕ್ತಗೊಳಿಸುವ ಕಾರ್ಯವು ನಮ್ಮ ವ್ಯಾಪ್ತಿಯನ್ನು ಮೀರಿದ್ದಾಗಿದೆ. ಇದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತರುವುದು ಅಗತ್ಯವಾಗಿದೆ’ ಎಂದು ಕೇಂದ್ರ ಚುನಾವಣಾ ಆಯೋಗವು ಸೋಮವಾರ ಸುಪ್ರೀಂ…

3 years ago

ಬಾರಾಮುಲ್ಲಾದಲ್ಲಿ ಉಗ್ರರ ಜಾಲ ಭೇದಿಸಿ, ಇಬ್ಬರನ್ನು ಸೆರೆ ಹಿಡಿದ ಸೇನೆ

ಬಾರಾಮುಲ್ಲಾ : ಜಿಲ್ಲೆಯಲ್ಲಿ ಉಗ್ರರ ಜಾಲವನ್ನು ಭೇದಿಸಿರುವ ಪೊಲೀಸರು ಹಾಗೂ ಭಾರತೀಯ ಸೇನೆ, ಲಷ್ಕರ್‌ ಇ ತೊಯಬಾ (ಎಲ್‌ಇಟಿ) ಸಂಘಟನೆಗೆ ಸೇರಿದ ಇಬ್ಬರನ್ನು ಶಸ್ತ್ರಾಸ್ತ್ರ, ಸ್ಫೋಟಕಗಳ ಸಮೇತ…

3 years ago

ಚುನಾವಣಾ ಪ್ರಚಾರದ ರೋಡ್ ಮ್ಯಾಪ್ ಸಿದ್ದಪಡಿಸಿದ್ದೇವೆ: ಸಿಎಂ ಬಸವರಾಜ ಬೊಮ್ಮಾಯಿ

ದೆಹಲಿ : ಚುನಾವಣಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸಲು ರೋಡ್ ಮ್ಯಾಪ್ ಸಿದ್ದ ಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು. ದೆಹಲಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,…

3 years ago

ಎಎಪಿಗೆ ರಾಷ್ಟ್ರೀಯ ಪಕ್ಷ ಮಾನ್ಯತೆ; ಟಿಎಂಸಿ, ಎನ್‌ಸಿಪಿ, ಸಿಪಿಐಗೆ ಇಲ್ಲ– ಆಯೋಗ

ನವದೆಹಲಿ: ಭಾರತೀಯ ಚುನಾವಣಾ ಆಯೋಗವು ಆಮ್ ಆದ್ಮಿ ಪಕ್ಷವನ್ನು (ಎಎಪಿ) ರಾಷ್ಟ್ರೀಯ ಪಕ್ಷವೆಂದು ಸೋಮವಾರ ಘೋಷಣೆ ಮಾಡಿದೆ. ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ), ಶರದ್‌…

3 years ago

ಬಿಬಿಸಿ ‘ಸರ್ಕಾರದ ಆರ್ಥಿಕ ಬೆಂಬಲವುಳ್ಳ ಮಾಧ್ಯಮ’ ಎಂದ ಟ್ವಿಟರ್‌: ಆಕ್ಷೇಪ

ಲಂಡನ್‌ : ಬ್ರಿಟಿಷ್‌ ಬ್ರಾಡ್‌ಕಾಸ್ಟಿಂಗ್‌ ಕಾರ್ಪೊರೇಷನ್‌ (ಬಿಬಿಸಿ) ‘ಸರ್ಕಾರದ ಆರ್ಥಿಕ ಬೆಂಬಲವುಳ್ಳ ಮಾಧ್ಯಮ’ ಎಂದು ಎಲಾನ್‌ ಮಸ್ಕ್ ಮಾಲೀಕತ್ವದ ಟ್ವಿಟರ್‌ ಲೇಬಲ್‌ ಮಾಡಿರುವುದಕ್ಕೆ ಬಿಬಿಸಿ ಸೋಮವಾರ ಆಕ್ಷೇಪ…

3 years ago

ಜಾಲತಾಣದಲ್ಲಿ ಕೋರ್ಟ್ ಕಲಾಪ ಹಕ್ಕು ಸ್ವಾಮ್ಯ ರಕ್ಷಣೆಗೆ ಕ್ರಮ: ಸುಪ್ರೀಂ ಕೋರ್ಟ್‌

ನವದೆಹಲಿ: ಯೂಟ್ಯೂಬ್ ಜಾಲತಾಣದ ಮೂಲಕ ನೇರಪ್ರಸಾರವಾಗುವ ಕೋರ್ಟ್‌ನ ಕಲಾಪಗಳ ಹಕ್ಕುಸ್ವಾಮ್ಯವನ್ನು ಕಾಯ್ದುಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿತು. 2018ರ ತೀರ್ಪಿಗೆ ಅನುಗುಣವಾಗಿ ಈ ಬಗ್ಗೆ…

3 years ago

ರಾಮನವಮಿ ಧ್ವಜಕ್ಕೆ ಮಾಂಸ ಕಟ್ಟಿ ಅಪವಿತ್ರ : ಎರಡು ಗುಂಪುಗಳ ನಡುವೆ ಘರ್ಷಣೆ

ಜಾರ್ಖಂಡ್ : ರಾಮನವಮಿ ಧ್ವಜವನ್ನು ಅಪವಿತ್ರಗೊಳಿಸಿದ್ದಾರೆಂದು ಆರೋಪಿಸಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿರುವ ಘಟನೆ ಜಾರ್ಖಂಡ್‌ ನ ಜೆಮ್​ಶೆಡ್​ಪುರದಲ್ಲಿ ನಡೆದಿರುವುದು ವರದಿಯಾಗಿದೆ. ಶನಿವಾರ ರಾತ್ರಿಯಿಂದಲೇ ಜೆಮ್​ಶೆಡ್​ಪುರದ…

3 years ago

ಖಾಲಿಸ್ತಾನ ಪ್ರತಿಪಾದಕ : ಅಮೃತ್‌ಪಾಲ್‌ ಸಿಂಗ್‌ ಸಹಚರನ ಬಂಧನ

ಚಂಡೀಗಢ : ಪ್ರತ್ಯೇಕ ಖಾಲಿಸ್ತಾನ ಪ್ರತಿಪಾದಕ, ಸಿಖ್‌ ಧರ್ಮ ಪ್ರಚಾರಕ ಅಮೃತ್‌ಪಾಲ್‌ ಸಿಂಗ್‌ನ ಸಹಚರ ಪಪಲ್​ಪ್ರೀತ್ ಸಿಂಗ್​ನನ್ನು ಪೊಲೀಸರು ಬಂಧಿಸಿದ್ದಾರೆ. ಪಂಜಾಬ್‌ನ ಹೋಶಿಯಾರ್‌ಪುರದಲ್ಲಿನ ಡೇರಾದಲ್ಲಿ ಸೋಮವಾರ ಬಂಧಿಸಲಾಗಿದೆ…

3 years ago