BREAKING NEWS

ಶೀಘ್ರವೇ ಜಗತ್ತಿನೆದುರು ಕಾಣಿಸಿಕೊಳ್ಳುತ್ತೇನೆ: ಅಮೃತಪಾಲ್

ಚಂಡೀಗಡ: ನಾನು ಪಲಾಯನವಾದಿ ಅಲ್ಲ. ಜಗತ್ತಿನ ಮುಂದೆ ಶೀಘ್ರದಲ್ಲೇ ಕಾಣಿಸಿಕೊಳ್ಳುತ್ತೇನೆ ಎಂದು ಸಿಖ್ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತಪಾಲ್ ಸಿಂಗ್ ಮತ್ತೊಂದು ವಿಡಿಯೊದಲ್ಲಿ ಹೇಳಿದ್ದಾರೆ. ನಾನು ಪರಾರಿಯಾಗಿದ್ದೇನೆ.…

3 years ago

ದೇವೇಗೌಡರನ್ನು ಸಿದ್ದರಾಮಯ್ಯ ಹೆದರಿಸಿಟ್ಟುಕೊಂಡಿದ್ದರು: ಎಚ್‌ಡಿಕೆ

ಬೆಂಗಳೂರು: ಜೆಡಿಎಸ್‌ನಲ್ಲಿದ್ದಾಗ ಸಿದ್ದರಾಮಯ್ಯ ಪಾಳೇಗಾರಿಕೆ ಮಾಡುತ್ತಾ ದೇವೇಗೌಡರನ್ನು ಹೆದರಿಸಿಟ್ಟುಕೊಂಡಿದ್ದರು. ಈಗ ಕಾಂಗ್ರೆಸ್‌ ಬಿಟ್ಟು ಬೇರೆ ಪಕ್ಷ ಕಟ್ಟಿ ಎರಡು ಸ್ಥಾನ ಗೆಲ್ಲಿಸಲಿ ಎಂದು ಜೆಡಿಎಸ್‌ ಪಕ್ಷದ ನಾಯಕ…

3 years ago

‘ದಹಿ’ ಎಂದು ಬಳಸಲು ಕೆಎಂಎಫ್‌ಗೆ ಸೂಚನೆ: ಸ್ಟಾಲಿನ್ ಕಿಡಿ

ಚೆನ್ನೈ: ಮೊಸರಿನ ಪೊಟ್ಟಣದ ಮೇಲೆ ‘ದಹಿ’ ಎಂದು ಉಲ್ಲೇಖಿಸಬೇಕಾಗಿ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್‌)ಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ನೀಡಿರುವ ಸೂಚನೆಯನ್ನು…

3 years ago

ಮಂಗಳೂರಿನಲ್ಲಿ ಮೈಸೂರಿನ ಒಂದೇ ಕುಟುಂಬದ ನಾಲ್ವರು ನೇಣಿಗೆ ಶರಣು

ಮಂಗಳೂರು: ಮೈಸೂರಿನ ಒಂದೇ ಕುಟುಂಬದ ನಾಲ್ವರು ಮಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಂಗಳೂರಿನ ಕೆಎಸ್ ರಾವ್ ರೋಡ್ ಬಳಿಯ ಕರಣಾ ಲಾಡ್ಜ್ ನಲ್ಲಿ…

3 years ago

ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲು ಮುಂದಾದ ಲಲಿತ್ ಮೋದಿ

ನವದೆಹಲಿ: ಮೋದಿ ಉಪನಾಮ ಕುರಿತಂತೆ ವ್ಯಂಗ್ಯ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬ್ರಿಟನ್ ನ್ಯಾಯಾಲಯದಲ್ಲಿ ದಾವೆ ಹೂಡುವುದಾಗಿ ಭಾರತದಿಂದ ಪರಾರಿಯಾಗಿರುವ ಐಪಿಎಲ್ ಮಾಜಿ ಅಧ್ಯಕ್ಷ…

3 years ago

ಸಿಆರ್‌ಪಿಎಫ್‌ನಲ್ಲಿ 9223 ಟ್ರೇಡ್ಸ್‌ಮನ್ ಹುದ್ದೆಗಳು: ನೇಮಕಾತಿ ಪ್ರಕ್ರಿಯೆ ಹೇಗೆ?

ಮೆಟ್ರಿಕುಲೇಷನ್ ಅಥವಾ 10 ನೇ ತರಗತಿ ಮುಗಿಸಿ ವಿವಿಧ ಕೌಶಲ್ಯ ಹೊಂದಿರುವ ಯುವಕ–ಯುವತಿಯರಿಗೆ ಕೇಂದ್ರ ಸಶಸ್ತ್ರ ಮೀಸಲು ಪೊಲೀಸ್ ಪಡೆಯಲ್ಲಿ (ಸಿಆರ್‌ಪಿಎಫ್) ದೊಡ್ಡ ಪ್ರಮಾಣದ ನೇಮಕಾತಿಗೆ ಚಾಲನೆ…

3 years ago

ಕಾಗವಾಡ: ದಾಖಲೆ ಇಲ್ಲದ ₹70 ಲಕ್ಷ ನಗದು ವಶ

ಕಾಗವಾಡ (ಬೆಳಗಾವಿ ಜಿಲ್ಲೆ): ಕಾಗವಾಡ– ಮಿರಜ್‌ ರಸ್ತೆಯ ಚೆಕ್‌ಪೋಸ್ಟ್‌ನಲ್ಲಿ ಬುಧವಾರ, ದಾಖಲೆ ಇಲ್ಲದೇ ಸಾಗಿಸುತ್ತಿದ್ದ ₹ 70 ಲಕ್ಷ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರದ ಮಿರಜ್‌ನಿಂದ ಕಾಗವಾಡ…

3 years ago

30 ದಿನಗಳಲ್ಲಿ ದಂಡ ಪಾವತಿಸಲು ಗೂಗಲ್‌ಗೆ ಎನ್‌ಸಿಎಲ್‌ಎಟಿ ಸೂಚನೆ

ನವದೆಹಲಿ: ಆ್ಯಂಡ್ರಾಯ್ಡ್‌ ಮೊಬೈಲ್‌ ಸಾಧನಗಳ ಪ್ರಕರಣದಲ್ಲಿ ಭಾರತೀಯ ಸ್ಪರ್ಧಾ ಆಯೋಗ (ಸಿಸಿಐ) ನೀಡಿದ್ದ ಆದೇಶ ವನ್ನು ಭಾಗಶಃ ಎತ್ತಿಹಿಡಿದಿರುವ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯು (ಎನ್‌ಸಿಎಲ್‌ಎಟಿ),…

3 years ago

ದಕ್ಷಿಣ ಕನ್ನಡದಲ್ಲಿ ಪ್ರತಿನಿತ್ಯ 1 ಲಕ್ಷ ಲೀ. ಹಾಲಿನ ಕೊರತೆ; ಮಂಡ್ಯ, ಹಾಸನದಿಂದ ನಿತ್ಯ 40,000 ಲೀ.ಖರೀದಿ

ದಕ್ಷಿಣ ಕನ್ನಡ : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಲಿನ ಉತ್ಪಾದನೆಯಲ್ಲಿ ಬರೋಬ್ಬರಿ ಒಂದು ಲಕ್ಷ ಲೀ. ಕೊರತೆಯಾಗಿದ್ದು ಬೇಡಿಕೆ ಪೂರೈಸಲು 40,000 ಲೀ. ಹಾಲನ್ನು ಕಳೆದೊಂದು…

3 years ago

ರಾಜ್ಯದಲ್ಲಿ ಗ್ರಾಮೀಣ ನೀರು ಸರಬರಾಜಿಗೆ ವಿಶ್ವಬ್ಯಾಂಕ್‌ನಿಂದ 3,000 ಕೋಟಿ ರೂ. ನೆರವು

ಬೆಂಗಳೂರು : ರಾಜ್ಯದ ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಕರ್ನಾಟಕ ಸರಕಾರದ ಪ್ರಸ್ತಾವಿತ ಯೋಜನೆಗೆ ವಿಶ್ವಬ್ಯಾಂಕ್‌ 363 ಮಿಲಿಯನ್‌ ಡಾಲರ್‌ (ಸುಮಾರು 3,000…

3 years ago