BREAKING NEWS

ಲಿಂಗಾಯತ ಪಂಚಮಸಾಲಿಗೆ 2 ಸಿ, 2 ಡಿ ಮೀಸಲಾತಿ: ಯಥಾಸ್ಥಿತಿ ಆದೇಶ ತೆರವುಗೊಳಿಸಿದ ಹೈಕೋರ್ಟ್, ಸರ್ಕಾರಕ್ಕೆ ಬಿಗ್ ರಿಲೀಫ್

ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ಕರ್ನಾಟಕ ಹೈಕೋರ್ಟ್ ​ ಇಂದು(ಮಾರ್ಚ್ 23) ತೆರವುಗೊಳಿಸಿದೆ.…

3 years ago

ಮಧ್ಯಪ್ರದೇಶ: ಪದ್ಮಶ್ರೀ ಪುರಸ್ಕೃತ ಹಿರಿಯ ಪತ್ರಕರ್ತ ಅಭಯ್ ಛಜಲಾನಿ ನಿಧನ

ಇಂದೋರ್: ಹಿರಿಯ ಪತ್ರಕರ್ತ ಮತ್ತು ಪದ್ಮಶ್ರೀ ಪುರಸ್ಕೃತ ಅಭಯ್ ಛಜಲಾನಿ ಅವರು ದೀರ್ಘಕಾಲದ ಅನಾರೋಗ್ಯದಿಂದ ಗುರುವಾರ ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಆಪ್ತ ಮೂಲಗಳು ತಿಳಿಸಿವೆ. 88…

3 years ago

ರಾಜ್ಯದ ಆರೋಗ್ಯ ವ್ಯವಸ್ಥೆಗೆ ಮತ್ತೊಮ್ಮೆ ಹೈ ಅಲರ್ಟ್

ಬೆಂಗಳೂರು - ರಾಜ್ಯದ ಆರೋಗ್ಯ ವ್ಯವಸ್ಥೆಗೆ ಮತ್ತೊಮ್ಮೆ ಹೈ ಅಲರ್ಟ್ ಆಗಿದೆ. ಏಕೆಂದರೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆ ಕಾಣುತ್ತಿದ್ದು, ರಾಜ್ಯದ ಆಲ್ಲಿನ ಸ್ಪತ್ರೆಗಳಒಂದು ಸಮಸ್ಯೆ…

3 years ago

ಹೃದಯಾಘಾತದಿಂದ ಮಾಜಿ ಸಚಿವ ಅಂಜನಮೂರ್ತಿ ನಿಧನ

ಬೆಂಗಳೂರು: ಹೃದಯಾಘಾತದಿಂದ ಮಾಜಿ ಸಚಿವ ಅಂಜನಮೂರ್ತಿ(72) ನಿಧನರಾಗಿದ್ದಾರೆ. ಇಂದು ಮುಂಜಾನೆ ಮಲ್ಲೇಶ್ವರಂನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಸತಿ ಸಚಿವರಾಗಿ, ಉಪಸಭಾಪತಿಯಾಗಿ ಅಂಜನಮೂರ್ತಿ ಕಾರ್ಯನಿರ್ವಹಿಸಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ…

3 years ago

‘ಮೋದಿ‘ ಉಪನಾಮಕ್ಕೆ ಅಪಮಾನ ಪ್ರಕರಣ: ರಾಹುಲ್ ಗಾಂಧಿ ತಪ್ಪಿತಸ್ಥ

ಸೂರತ್: ಮೋದಿ ಉಪನಾಮ ಟೀಕೆಗಳಿಗೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೋಷಿ ಎಂದಿರುವ ಗುಜರಾತ್ನ ಸೂರತ್ ನ್ಯಾಯಾಲಯ, 2 ವರ್ಷ ಜೈಲು ಶಿಕ್ಷೆ ವಿಧಿಸಿ ನಂತರ…

3 years ago

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯ ಸಂಕ್ಷಿಪ್ತ ಪರಿಚಯ

ಹಾಸನ: ಶ್ರವಣಬೆಳಗೊಳದ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (75) ಗುರುವಾರ ನಿಧನರಾದರು. ಅವರ ಕುರಿತಾದ ಸಂಕ್ಷಿಪ್ತ ಪರಿಚಯ ಇಲ್ಲಿದೆ... 03-05-1949ರಲ್ಲಿ ವರಂಗದಲ್ಲಿ ಜನಿಸಿದರು. ಪೂವಾ೯ಶ್ರಮದ ಹೆಸರು…

3 years ago

ಚಾರುಕೀರ್ತಿಭಟ್ಟಾರಕ ಸ್ವಾಮೀಜಿ ನಿಧನ: ಅಂತಿಮ ದರ್ಶನ ಪಡೆದ ನಿರ್ಮಲಾನಂದನಾಥ ಸ್ವಾಮೀಜಿ

ಹಾಸನ:  ಶ್ರವಣಬೆಳಗೊಳದ ಜೈನಮಠದ ಚಾವುಂಡರಾಯ ಸಭಾಮಂಟಪದಲ್ಲಿ ಮಧ್ಯಾಹ್ನ 12.30ರಿಂದ ಶ್ರೀಗಳ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 4.30ರ ನಂತರ ಮೆರವಣಿಗೆ ನಡೆಯಲಿದೆ. ನಂತರ…

3 years ago

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನ:- ಗಣ್ಯರಿಂದ ನುಡಿನಮನ

ಬೆಂಗಳೂರು: ಶ್ರವಣಬೆಳಗೊಳದ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ತಮ್ಮ 75 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅಪಾರ ಭಕ್ತರನ್ನು ಹೊಂದಿದ್ದ ಶ್ರೀಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ…

3 years ago

ತಿರುಪತಿ ತಿಮ್ಮಪ್ಪನಿಗೆ ಬರೋಬ್ಬರಿ 4,411 ಕೋಟಿ ರೂ. ಬಜೆಟ್‌! : ಹುಂಡಿಯಿಂದ ಬಂದ ಆದಾಯ ಎಷ್ಟು?

ತಿರುಪತಿ: ವಿಶ್ವದ ಅತಿ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾದ ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದ ಬಜೆಟ್‌ ಮಂಡನೆಯಾಗಿದ್ದು, ಬರೋಬ್ಬರಿ 4,461 ಕೋಟಿ ರೂ.ಗಳ ಅಂದಾಜು ವೆಚ್ಚದೊಂದಿಗೆ 2023-24ರ ವಾರ್ಷಿಕ…

3 years ago

ಇತಿಹಾಸ ಸೇರಿದ ಮೈಸೂರಿನ ಲಕ್ಷ್ಮೀ ಟಾಕೀಸ್

ಮೈಸೂರು: ಕಳೆದ 7 ದಶಕಗಳ ಕಾಲ ಸಿನಿ ಪ್ರಿಯರನ್ನು ರಂಜಿಸಿದ್ದ ಲಕ್ಷ್ಮೀ ಚಿತ್ರ ಮಂದಿರ ಇನ್ನು ಮುಂದೆ ಇತಿಹಾಸ ಸೇರಲಿದೆ. ಮೈಸೂರಿನ ಲಕ್ಷ್ಮೀ ಥಿಯೇಟರ್ ಇತಿಹಾಸ ಪುಟ ಸೇರಿದ್ದು,…

3 years ago