BREAKING NEWS

ಪೊಲೀಸ್‌ ಠಾಣೆಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭೇಟಿ

ಬೆಂಗಳೂರು : ನಟ ದರ್ಶನ್‌ ಇರುವ ಠಣೆಗೆ ಅವರ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದಾರೆ. ಕೊಲೆ ಪ್ರಕರಣದಲ್ಲಿ ಸಿಲುಕಿರುವ ನಟ ದರ್ಶನ್‌ ಕಳೆದ ಒಂದು ವಾರದಿಂದ ಪೊಲೀಸ್‌…

2 years ago

ಎಸ್‌ಪಿಪಿ ಬದಲಾದರೂ ತಪ್ಪಿಲ್ಲ : ಗೃಹಸಚಿವ ಪರಮೇಶ್ವರ್‌

ಬೆಂಗಳೂರು : ದರ್ಶನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಪಿಪಿ ಬದಲಾವಣೆ ಮಾಡಿದರು ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಪೊಲೀಸ್‌…

2 years ago

ದರ್ಶನ್‌ ಬೆಂಬಲಕ್ಕೆ ನಿಂತವರಿಗೆ ಕಾದಿದೆ ಕಂಟಕ !

ಬೆಂಗಳೂರು : ನಟ ದರ್ಶನ ಪರ ನಿಂತವರಿಗೂ ಇದೀಗ ಸಂಕಷ್ಟ ಎದುರಾಗಿದೆ. ಇವತ್ತಿನವರೆಗೆ ಒಂದು ಲೆಕ್ಕಾ ಆದರೆ ನಾಳೆಯಿಂದ ಇನ್ನೊಂದು ಲೆಕ್ಕ. ದರ್ಶನ್‌ ಅಭಿಮಾನಿಗಳ ಹೆಸರಿನಲ್ಲಿ ಬಾಯಿಗೆ…

2 years ago

ರಾಜ್ಯಸಭಾ ಸದಸ್ಯನ ಪುತ್ರಿಯಿಂದ ʼಹಿಟ್‌ ಅಂಡ್‌ ರನ್‌ʼ

ಆಂಧ್ರಪ್ರದೇಶ : ರಾಜ್ಯಸಭಾ ಸದಸ್ಯನ ಪುತ್ರಿ ಒಬ್ಬಳು ಪಾದಾಚಾರಿಯಬ್ಬನ ಮೇಲೆ ಕಾರು ಹರಿಸಿ ಪರಾರಿಯಾಗಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ರಾಜ್ಯಸಭಾ ಸದಸ್ಯನ ಪುತ್ರಿ…

2 years ago

ಹಿರಿಯ ರಂಗಕರ್ಮಿ ನ.ರತ್ನ ಇನ್ನಿಲ್ಲ

ಮೈಸೂರು: ಸಮತೆಂತೊ (ಸರಸ್ವತಿಪುರಂನ ಮಧ್ಯದ ತೆಂಗಿನ ತೋಪು) ರಂಗ ತಂಡ ಕಟ್ಟಿ ನಿರಂತರವಾಗಿ 50 ವರ್ಷಗಳವರೆಗೆ ನಡೆಸಿಕೊಂಡು ಬಂದ ನ.ರತ್ನ ಇಂದು ( ಜೂನ್‌ 19 )…

2 years ago

ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್‌ ನಗರ ಸಂತ್ರಸ್ತೆ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಜಾಮೀನು ಮಂಜೂರಾಗಿದೆ.…

2 years ago

ವಯನಾಡ್‌ ಕೈಬಿಟ್ಟು ರಾಯ್‌ಬರೇಲಿ ಆಯ್ದುಕೊಂಡ ರಾಹುಲ್‌ ಗಾಂಧಿ

ನವದೆಹಲಿ: 2019 ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಕೇರಳದ ವಯನಾಡ್‌ ಕ್ಷೇತ್ರದಿಂದ ಭರ್ಜರಿ ಗೆಲುವು ದಾಖಲಿಸಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕೊನೆಗೂ ವಯನಾಡ್‌ ಕೈ…

2 years ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಮತ್ತು ಗ್ಯಾಂಗ್‌ಗೆ ಜೂನ್‌.20 ವರೆಗೆ ನ್ಯಾಯಾಂಗ ಬಂಧನ!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಜೂನ್‌.20 ವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಿ ಕೋರ್ಟ್‌ ಆದೇಶ…

2 years ago

ರಾಜ್ಯದಲ್ಲಿ ಭಾರೀ ಏರಿಕೆ ಕಂಡ ಪೆಟ್ರೋಲ್‌, ಡೀಸೆಲ್‌ ದರ!

ಬೆಂಗಳೂರು: ರಾಜ್ಯದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಸರ್ಕಾರ ಪೆಟ್ರೋಲ್‌ ಹಾಗೂ ಡೀಸೆಲ್‌ ದರದ ಮೇಲಿನ ತೆರಿಗೆಯನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ಪೆಟ್ರೋಲ್‌ ಮೇಲಿನ ವ್ಯಾಟ್‌ನ್ನು…

2 years ago

ಯಡಿಯೂರಪ್ಪ ವಿರುದ್ಧ ಅರೆಸ್ಟ್‌ ವಾರೆಂಟ್ ಜಾರಿ

ಬೆಂಗಳೂರು: ಪೋಕ್ಸೊ ಪ್ರಕರಣವೊಂದರಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪಗೆ ಜಾಮೀನು ರಹಿತ ಅರೆಸ್ಟ್‌ ವಾರೆಂಟ್ ಜಾರಿ ಮಾಡಿ ವಿಶೇಷ ನ್ಯಾಯಾಲಯ ಗುರುವಾರ(ಜೂ.13) ಆದೇಶಿಸಿದೆ. ಪೋಕ್ಸೋ ಪ್ರಕರಣದಲ್ಲಿ ಮಾಜಿ…

2 years ago